DAKSHINA KANNADA3 years ago
ಪುತ್ತೂರು: ಬಲ್ನಾಡ್ ರಸ್ತೆಯಲ್ಲಿ ಓಮ್ನಿ ಕಾರು ಮತ್ತು ಆಕ್ಟಿವಾ ನಡುವೆ ಅಪಘಾತ- ಸವಾರನಿಗೆ ಗಾಯ
ಪುತ್ತೂರು, ಜುಲೈ 09: ಪುತ್ತೂರು ತಾಲೂಕಿನ ಬಪ್ಪಳಿಗೆಯ ಬಲ್ನಾಡ್ ಸಂಪರ್ಕ ರಸ್ತೆಯಲ್ಲಿ ಓಮ್ನಿ ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ. ಬಲ್ನಾಡ್ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಓಮ್ನಿ ಕಾರು, ಪುತ್ತೂರು...