DAKSHINA KANNADA2 years ago
ಮಂಗಳೂರು: ಬಸ್ನ ಸೀಟಿನಿಂದ ಬಿದ್ದು ಮಹಿಳೆಗೆ ಗಂಭೀರ ಗಾಯ
ಮಂಗಳೂರು, ಏ 11: ಬಸ್ನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ನಗರದ ಲೇಡಿಹಿಲ್ ಸಾಯಿಬಾಬಾ ಮಂದಿರದ ಬಳಿ ನಡೆದಿದೆ. ಪಾರ್ವತಮ್ಮ (53) ಗಾಯಗೊಂಡ ಮಹಿಳೆ. ಮಹಿಳೆಯು ತನ್ನ ಪತಿ ಮತ್ತು...