LATEST NEWS2 years ago
ಕುಂದಾಪುರ: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಬಸ್ ಢಿಕ್ಕಿ, ಪಾದಚಾರಿ ಸ್ಥಳದಲ್ಲೇ ಮೃತ್ಯು
ಕುಂದಾಪುರ, ಜೂನ್12: ರಸ್ತೆ ದಾಟಲು ನಿಂತಿದ್ದ ವೇಳೆ ವೇಗವಾಗಿ ಬಂದ ಖಾಸಗಿ ಬಸ್ಸೊಂದು ಢಿಕ್ಕಿಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರವಿವಾರ ರಾತ್ರಿ ನಡೆದಿದೆ. ಮೃತರನ್ನು...