ಆಲಪ್ಪುಳ( ಕೇರಳ) : ಕೇರಳ ಸಾರಿಗೆ ಸಂಸ್ಥೆ (KSRTC) ಬಸ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಆಲಪ್ಪುಳದ ಕಲಾರ್ಕೋಡ್ ನಲ್ಲಿ ಸಂಭವಿಸಿದೆ. ಕೆಎಸ್ಆರ್ಟಿಸಿ ಸೂಪರ್-ಫಾಸ್ಟ್...
ಮುಂಬೈ: ಮಹಾರಾಷ್ಟ್ರ ದಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಡಿಕ್ಕಿ ತಪ್ಪಿಸಲು ಹೋಗಿ ಬಸ್ಸೊಂದು ಉರುಳಿ ಬಿದ್ದ ಪರಿಣಾಮ ಕನಿಷ್ಟ 8 ಜನ ಸಾವನ್ನಪ್ಪಿದರೆ 30 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಅನೇಕರ ಪರಿಸ್ಥಿತಿ ಚಿಂತಾಜನಕವಾಗಿದೆ. ಮಹಾರಾಷ್ಟ್ರ...
ಶಬರಿಮಲೆಯಿಂದ ಕರ್ನಾಟಕಕ್ಕೆ ಯಾತ್ರಿಕರನ್ನು ಹೊತ್ತು ವಾಪಸಾಗುತ್ತಿದ್ದ ಬಸ್ ಕೇರಳದ ವಯನಾಡಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಹಲವು ಮಂದಿ ಗಾಯಗೊಂಡಿದ್ದಾರೆ. ಕೇರಳ : ಶಬರಿಮಲೆಯಿಂದ ಕರ್ನಾಟಕಕ್ಕೆ ಯಾತ್ರಿಕರನ್ನು ಹೊತ್ತು ವಾಪಸಾಗುತ್ತಿದ್ದ ಬಸ್ ಕೇರಳದ ವಯನಾಡಿನಲ್ಲಿ ಚಾಲಕನ...
ತುಮಕೂರು : ಪುತ್ರಿಯನ್ನ ಶಾಲೆಗೆ ಬಿಡಲು ಹೊರಟಿದ್ದ ತಾಯಿ- ಮಗಳಿಗೆ ಖಾಸಾಗಿ ಬಸ್ ಡಿಕ್ಕಿ ಹೊಡೆದಿದ್ದು , ತಾಯಿ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ತುಮಕೂರಿನ ತಿಪಟೂರಿನಲ್ಲಿ ನಡೆದಿದೆ. ಕಮಲಮ್ಮ ಸೋಮವಾರ ಬೆಳಗ್ಗೆ ಎಂದಿನಂತೆ ...
ಬಂಟ್ವಾಳ, ಆ.16: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿಯಾಗಿ ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿ ಪರಂಗಿಪೇಟೆ ಸಮೀಪ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ಈ ಖಾಸಾಗಿ ಬಸ್ ...
ಪುತ್ತೂರು: ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಹಿಂದಿರುಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಶನಿವಾರ ತಡರಾತ್ರಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ...
ಬಂಟ್ವಾಳ : ಟಯರ್ ಒಡೆದು ಹೋದ ಪರಿಣಾಮ, ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ನಿಲ್ಲಿಸಿದ್ದ ರಿಕ್ಷಾ ಕ್ಕೆ ಡಿಕ್ಕಿಯಾಗಿ ಬಳಿಕ ಚರಂಡಿಗೆ ಬಿದ್ದು ನಾಲ್ವರು ಪ್ರಯಾಣಿಕರು ಗಾಯಗೊಂಡ ಘಟನೆ ಬಂಟ್ವಾಳ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ...
ಮಂಗಳೂರು : ಬಸ್ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಬಸ್ ನಿಂದ ಬಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಮಂಗಳುರು ಹೊರವಲಯದ ಬೈಕಂಪಾಡಿ ಜೋಕಟ್ಟೆ ಬಳಿ ಸಂಭವಿಸಿದೆ. ಮೃತ ಮಹಿಳೆಯನ್ನು ಈರಮ್ಮ (65)...
ಕಾರವಾರ :ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ನ ಆ್ಯಕ್ಸಿಲ್ ಏಕಾಏಕಿ ತುಂಡಾಗಿ ಬಸ್ ನೆಲಕ್ಕೊರಗಿದ ಪರಿಣಾಮ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಹಬ್ಬುವಾಡ ರಸ್ತೆಯಲ್ಲಿ ಮಂಗಳವಾರ ನಡೆದಿದೆ. ಸುಮಾರು ಐವತ್ತಕ್ಕೂ ಅಧಿಕ...
ಕಾರ್ಕಳ : ಶೈಕ್ಷಣಿಕ ಪ್ರವಾಸ ತೆರಳಿದ್ದ ಸರಕಾರಿ ಬಸ್ ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಮಾಳದಲ್ಲಿ ಮರಕ್ಕೆ ಡಿಕ್ಕಿಯಾಗಿದ್ದು ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಉತ್ತರ ಕನ್ನಡದ ಅಂಕೋಲಾ ತಾಲೂಕಿನ ಹಾರ್ವಾಡ ಸರಕಾರಿ ಪ್ರೌಢಶಾಲೆಯ ಮಕ್ಕಳು...