ಬೆಂಗಳೂರು: ಬಾಗಿಲ ಬಳಿ ನಿಲ್ಲಬೇಡ ಎಂದು ಹೇಳಿದ್ದಕ್ಕೆ ಯುವಕನೋರ್ವ BMTC ವೋಲ್ವೋ ಬಸ್ ಕಂಡಕ್ಟರ್ಗೆ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ವೈಟ್ಫೀಲ್ಡ್ನಲ್ಲಿ ನಡೆದಿದೆ. ಅಕ್ಟೋಬರ್ 01ರಂದು ಈ ಘಟನೆ ನಡೆದಿದ್ದು, ವೈಟ್ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ....
ಉಡುಪಿ : ಬಸ್ ಟೈಮಿಂಗ್ ವಿಚಾರವಾಗಿ ಎರಡು ಬಸ್ ನಿರ್ವಾಹಕರ ನಡುವೆ ಪ್ರಯಾಣಿಕರು ಎದುರಲ್ಲೇ ಹೊಡೆದಾಟ ನಡೆದ ಘಟನೆ ಕುಂದಾಪುರ – ಮಂಗಳೂರು ನಡುವೆ ಸಂಚರಿಸುವ ಎರಡು ಬಸ್ ಗಳ ನಿರ್ವಾಹಕರ ಮಧ್ಯೆ ನಡೆದಿದೆ. ಚಪ್ಪಲಿ...
ಕರಾವಳಿ ವಲಯ ಸಿಟಿ ಬಸ್ ಮಾಲಕರ ಒಕ್ಕೂಟ ಮಂಗಳೂರು ಇದರ ವತಿಯಿಂದ ಮೊನ್ನೆ ನಂತೂರು ನಲ್ಲಿ ದುರ್ಮರಣ ಹೊಂದಿದ ಬಸ್ ನಿರ್ವಾಹಕ ಗುರು ಯಾನೆ ಈರಯ್ಯ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿಯ ಚೆಕ್ಕನ್ನು ಹಸ್ತಾಂತರ ಮಾಡಲಾಯಿತು....
ಪುತ್ತೂರು, ಸೆಪ್ಟೆಂಬರ್ 08: ಬಸ್ ಏರಲು ಯತ್ನಿಸಿದ ಯುವಕನನ್ನು ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿ ಕಾಲಿಂದ ಒದ್ದು ಹೊರಗೆ ಹಾಕಿದ ಅಮಾನವೀಯ ಘಟನೆ ಪುತ್ತೂರಿನ ಈಶ್ವರಮಂಗಲದಲ್ಲಿ ನಡೆದಿದೆ. ಪುತ್ತೂರಿನ ಈಶ್ವರಮಂಗಲ ಎಂಬಲ್ಲಿ ಬಸ್ ಏರಲು ಯತ್ನಿಸಿದ ಯುವಕನನ್ನು ಕಂಡಕ್ಟರ್...
ಎಕ್ಸ್ ಪ್ರೆಸ್ ಬಸ್ ದುರ್ವರ್ತನೆ: ಹಿರಿಯ ನಾಗರಿಕನನ್ನು ನಿಂದಿಸಿ ಬಸ್ನಿಂದ ಇಳಿಸಿದ ಕಂಡಕ್ಟರ್ ಮಂಗಳೂರು, ಫೆಬ್ರವರಿ 07 : ತಿಳಿಯದೇ ಮೂಡಬಿದ್ರೆಗೆ ಹೋಗುವ ಎಕ್ಸ್ ಪ್ರೆಸ್ ಬಸ್ ಹತ್ತಿದ ಹಿರಿಯ ನಾಗರಿಕರೊಬ್ಬರಿಗೆ ಬಸ್ ನಿರ್ವಾಹಕನೊಬ್ಬ ಸಾರ್ವಜನಿಕರ...