ಮಂಗಳೂರು ಫೆಬ್ರವರಿ 27: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ. ಶಿಲ್ಪಾ ಶೆಟ್ಟಿಗೆ ತನ್ನ ಮಕ್ಕಳು, ಸಹೋದರಿ ನಟಿ ಶಮಿತಾ ಶೆಟ್ಟಿ , ತಾಯಿ ಸುನಂದ...
ಬಾಲಿವುಡ್ ನಿರ್ದೇಶಕಿ ಮತ್ತು ನೃತ್ಯ ಸಂಯೋಜಕಿ ಫರಾ ಖಾನ್ ಅವರು ಹೋಳಿ ಹಬ್ಬದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಫರಾ ಖಾನ್ ಅವರು ‘ಸೆಲೆಬ್ರಿಟಿ ಮಾಸ್ಟರ್ಶೆಫ್’...
ಮಂಗಳೂರು ಜನವರಿ 17: ”ನಾನು ತುಳುನಾಡಿನವ, ಮೂಲ್ಕಿ ಬಳಿಯ ಬಪ್ಪನಾಡು ನನ್ನ ಹುಟ್ಟೂರು. ನಾನು ವರ್ಷಕ್ಕೆ ನಾಲ್ಕು ಬಾರಿ ಇಲ್ಲಿಗೆ ಭೇಟಿ ಕೊಡುತ್ತೇನೆ. ನಾನು ತುಳುವ ಎನ್ನುವುದೇ ನನಗೆ ಹೆಮ್ಮೆ. ತುಳು ಸಿನಿಮಾದಲ್ಲಿ ಅಭಿನಯಿಸಬೇಕು ಅನ್ನುವ...
ಮುಂಬೈ, ಜನವರಿ 16: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದುಷ್ಕರ್ಮಿಗಳು ಚಾಕು ಇರಿದಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನೀಡಲಾಗುತ್ತಿದೆ. ಈ ಸಂಬಂಧ ಮುಂಬೈ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮುಂಬೈನ ಬಾಂದ್ರಾದಲ್ಲಿ ಸೈಫ್...
ಮುಂಬೈ : ನಟಿ ರಶ್ಮಿಕಾ ಮಂದಣ್ಣ ಬಳಿಕ ಇದೀಗ ಸೀತಾರಾಮ್ ಸಿನಿಮಾದ ನಟಿ ಮೃಣಾಲ್ ಠಾಕೂರ್ ಡೀಪ್ ಫೇಕ್ (deepfake) ಗೆ ಬಲಿಯಾಗಿದ್ದಾಳೆ. ಬಾತ್ ಟಬ್ನಲ್ಲಿ ಬಿಕಿನಿಯಲ್ಲಿ ಕಾಣಿಸಿಕೊಳ್ಳುವ ಫೋಟೊಗಳು ಹರಿದಾಡುತ್ತಿದ್ದು ಇದನ್ನು ಹರಿಯಬಿಟ್ಟವರ ಮೇಲೆ...
ಮುಂಬೈ : 1998ರ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಭಾಗಿಯಾಗಿದ್ದ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ (Salman khan) ಪ್ರಕರಣ ನಡೆದು 25 ವರ್ಷಗಳು ಸಂದರೂ ಇನ್ನೂ ಬೇತಾಳದಂತಿದ್ದು ಬೆನ್ನು ಬಿಡುತ್ತಿಲ್ಲ. ಇದಕ್ಕಾಗಿಯೇ ಕುಖ್ಯಾತ ಲಾರೆನ್ಸ್...
ಮುಂಬೈ ಅಕ್ಟೋಬರ್ 15: ಬಾಲಿವುಡ್ ಕಾಮಿಡಿ ನಟ ಅತುಲ್ ಪರ್ಚುರೆ ಕ್ಯಾನ್ಸರ್ ನಿಂದಾಗಿ ಸಾವನಪ್ಪಿದ್ದಾರೆ. ಹಿಂದಿ ಮತ್ತು ಮರಾಠಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಅತುಲ್ ಪರ್ಚುರೆ ಲಿವರ್ ಕ್ಯಾನ್ಸರ್ ನಿಂದಾಗಿ ನಿಧನರಾಗಿದ್ದಾರೆ. ಅತುಲ್ ಪರ್ಚುರೆ ಅವರಿಗೆ 57...
ಮುಂಬೈ ಅಕ್ಟೋಬರ್ 1: ಬಾಲಿವುಡ್ ನಟ ಗೋವಿಂದ ಅವರು ತಮ್ಮದೇ ಗನ್ ನಿಂದ ಆಕಸ್ಮಿಕವಾಗಿ ಕಾಲಿಗೆ ಶೂಟ್ ಮಾಡಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಬೈನಲ್ಲಿರುವ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಮುಂಜಾನೆ 5 ಗಂಟೆ ಸುಮಾರಿಗೆ...
ಮುಂಬೈ ಸೆಪ್ಟೆಂಬರ್ 25 : ಭಾರತೀಯ ಸಿನೆಮಾ ರಂಗದಲ್ಲಿ ಇದೀಗ ಹೆಚ್ಚು ಹೆಚ್ಚು ಡೈವೋರ್ಸ್ ಪ್ರಕರಣಗಳು ದಾಖಲಾಗುತ್ತಿದೆ. ಇತ್ತೀಚೆಗೆ ತಮಿಳು ನಟ ಜಯಂ ರವಿ ಡೈವೋರ್ಸ್ ಪಡೆಯಲು ಮುಂದಾದ ಬಳಿಕ ಇದೀಗ ಬಾಲಿವುಡ್ನ ಖ್ಯಾತ ನಟಿ...
ಹೈದರಾಬಾದ್: ತರಾತುರಿಯಲ್ಲಿ ಮುಂಬೈ ಮೂಲದ ಬಾಲಿವುಡ್ ನಟಿ, ಹಾಗೂ ರೂಪದರ್ಶಿ ಕಾದಂಬರಿ ಜೆಟ್ವಾನಿ (kadambari jethwani) ಯವರನ್ನು ಬಂಧಿಸಿ ಕಿರುಕುಳ ಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಐಪಿಎಸ್ ಅಧಿಕಾರಿಗಳನ್ನು ಆಂಧ್ರ ಪ್ರದೇಶ ಸರ್ಕಾರ ಅಮಾನತು ಮಾಡಿದೆ....