DAKSHINA KANNADA2 years ago
ಸಂಜೀವ ಮಠಂದೂರಿಗೆ ಟಿಕೆಟ್ ಕೈ ತಪ್ಪಿದ ಹಿನ್ನಲೆ: ಬಿಜೆಪಿ ಜಿಲ್ಲಾಧ್ಯಕ್ಷನನ್ನ ತರಾಟೆಗೆ ತೆಗೆದುಕೊಂಡ ಕಾರ್ಯಕರ್ತರು..!
ಪುತ್ತೂರು, ಎಪ್ರಿಲ್ 13: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ಶಾಸಕ ಸಂಜೀವ ಮಠಂದೂರು ಗೆ ಟಿಕೆಟ್ ಕೈ ತಪ್ಪಿದ ಹಿನ್ನಲೆ ಬಿಜೆಪಿಯ ಜಿಲ್ಲಾಧ್ಯಕ್ಷರನ್ನು ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಸದ್ಯ ಈ ಕುರಿತಾದ...