KARNATAKA3 days ago
ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿದರೆ ಸುಮ್ಮನಿರಲ್ಲ – ಬಿ.ವೈ.ವಿಜಯೇಂದ್ರ
ಕೊಪ್ಪಳ, ಜೂನ್ 02: ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಕೊಲೆ ಪ್ರಕರಣದಲ್ಲಿ ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ, ಬಂಧಿಸಲಾಗುತ್ತಿದೆ. ಇದರಿಂದ ಮುಂದೆ ಆಗುವ ಎಲ್ಲಾ ಅನಾಹುತಗಳಿಗೆ ರಾಜ್ಯ ಸರ್ಕಾರವೇ ಹೊಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು....