KARNATAKA1 month ago
ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ: ಫೇಸ್ಬುಕ್ನಲ್ಲಿ ವಿಡಿಯೋ ಮಾಡಿ ಕೃತ್ಯ
ಅನೇಕಲ್, ಏಪ್ರಿಲ್ 18: ಬೆಂಗಳೂರಿನ ನಾಗವಾರದಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ನೆನಪು ಹಸಿಯಾಗಿರುವಾಗಲೇ ಬೆಂಗಳೂರು ನಗರ ಜಿಲ್ಲೆ ಆನೇಕಲ್ ಪಟ್ಟಣದ ಎಸ್.ವಿ.ಎಂ ಸ್ಕೂಲ್ ಬಳಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಗೌಡ ಬೇಲೂರು (35)...