ಮಂಗಳೂರು, ಜನವರಿ 08 : ಡಿಸೆಂಬರ್ 30 ರಂದು ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ದಿನ ಬೆಳ್ತಂಗಡಿ ತಾಲೂಕಿನ ಉಜಿರೆಯ ಮತ ಎಣಿಕಾ ಕೇಂದ್ರದ ಹೊರಗೆ ಎಸ್ಡಿಪಿಐ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಜಯಗೊಳಿಸಿದಾಗ ಸಹಜವಾಗಿ...
ಪಾಲಕ್ಕಾಡ್, ಕೇರಳ: ಇದೀಗಷ್ಟೇ ಕೇರಳ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಚುನಾವಣೆ ನೆರವೇರಿದ್ದು, ಫಲಿತಾಂಶ ಹೊರಬಿದ್ದಿದೆ. ಈ ಮಧ್ಯೆ ಪಾಲಕ್ಕಾಡ್ ಜಿಲ್ಲೆಯ ಪುರಸಭೆಯನ್ನು ಉಳಿಸಿಕೊಂಡಿರುವ ಬಿಜೆಪಿ ಸಂಭ್ರಮಾಚರಣೆಯ ಮಧ್ಯೆ, ಪುರಸಭೆಯ ಕಟ್ಟಡದಲ್ಲಿ ಜೈ ಶ್ರೀರಾಮ್ ಬ್ಯಾನರ್ ಪ್ರದರ್ಶಿಸಿರುವುದು ವಿವಾದವನ್ನು...
ಮಂಗಳೂರು, ನವೆಂಬರ್ 14 :ಮುರಕಲ್ಲು ಗಣಿಗಾರಿಕೆಗೆ ಪರವಾನಿಗೆ ಪಡೆದು, ಅದೇ ಪರವಾನಗಿ ಉಪಯೋಗಿಸಿ ರೆಡ್ ಬಾಕ್ಸೈಟ್ ಸಾಗಾಟ ಮಾಡುವ ಮೂಲಕ ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ಪರವಾನಿಗೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಚಿವ ರಮಾನಾಥ...
ಬೆಂಗಳೂರು, ನವೆಂಬರ್ 10: ಸೆ.30ರಂದು ಮಾಸ್ಕ್ ಧರಿಸದೆ ಮತ್ತು ಅಂತರ ಕಾಯ್ದುಕೊಳ್ಳದೆ ರಾಲಿ ನಡೆಸಿ ಕೋವಿಡ್ ನಿಯಂತ್ರಣ ಮಾರ್ಗಸೂಚಿ ಉಲ್ಲಂಘಿಸಿದ್ದ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ 9 ಮಂದಿಗೆ ನ.7ರಂದು ದಂಡ ವಿಧಿಸಲಾಗಿದೆ...
ಬಂಟ್ವಾಳ, ಅಕ್ಟೋಬರ್ 21: ರೌಡಿ ಶೀಟರ್ ಕಂ ತುಳು ಚಿತ್ರ ನಟನ ಬರ್ಬರ ಹತ್ಯೆ ನಡೆದಿದೆ. ಬಂಟ್ವಾಳ ನಿವಾಸಿ ಸುರೇಂದ್ರ ಬಂಟ್ವಾಳ ಕೊಲೆಯಾದ ನಟನಾಗಿದ್ದು, ಆತನ ಸ್ನೇಹಿತರೇ ಈ ಕೊಲೆ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ....
ನವದೆಹಲಿ: ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯ (ಎಫ್ಎಒ) 75ನೇ ವರ್ಷಾಚರಣೆಯ ನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು 75 ರೂ. ಮುಖ ಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಿದರು. ಇದೇ ವೇಳೆ ಅಭಿವೃದ್ಧಿ ಪಡಿಸಿದ 17...
ಬೆಂಗಳೂರು, ಅಕ್ಟೋಬರ್ 13: ಯಾರೂ ಕೂಡ ರಾಜಕೀಯದಲ್ಲಿ ಯಾರ ಹೆಸರು ಬಳಸಿಕೊಳ್ಳದೇ ಗೆದ್ದಿಲ್ಲ. ಕುಸುಮಾ ಅವರು ಡಿ ಕೆ ರವಿಯವರನ್ನು ಅಧಿಕೃತವಾಗಿ ಸಪ್ತಪದಿ ತುಳಿದು ಮದುವೆಯಾಗಿದ್ದಾರೆ. ಅವರ ಗಂಡನ ಹೆಸರು ಬಳಕೆ ಮಾಡಿಕೊಳ್ಳಬಾರದು ಎಂದು ಹೇಳಲು...
ರಾಜ್ಯಸಭೆಗೆ ಚಾಲ್ತಿಯಲ್ಲೇ ಇಲ್ಲದ ಹೆಸರು ಬೆಂಗಳೂರು, ಜೂನ್ 8: ರಾಜ್ಯಸಭೆಗೆ ಮೂವರು ಪ್ರಭಾವಿಗಳ ಹೆಸರನ್ನು ಶಿಫಾರಸು ಮಾಡಿದ್ದ ರಾಜ್ಯ ಬಿಜೆಪಿಗೆ ಹೈಕಮಾಂಡ್ ಶಾಕ್ ಕೊಟ್ಟಿದೆ. ಬೆಳಗಾವಿ ಮೂಲದ ಈರಣ್ಣ ಕದಡಿ ಮತ್ತು ರಾಯಚೂರು ಮೂಲದ ಅಶೋಕ್...
ಪ್ರಧಾನಿ ಮೋದಿ ಪರವಾಗಿಲ್ಲ ಎನ್ನುವವರು ಕಾಂಗ್ರೇಸ್ ನಲ್ಲೆ ಇದ್ದಾರೆ – ಮಾಜಿ ಸಿಎಂ ಸಿದ್ದರಾಮಯ್ಯ ಉಡುಪಿ ನವೆಂಬರ್ 6: ಪ್ರಧಾನಿ ನರೇಂದ್ರ ಮೋದಿ ಪರವಾಗಿಲ್ಲ ಎನ್ನುವವರು ನಮ್ಮಲ್ಲೇ ಕೆಲವರು ಇದ್ದಾರೆ. ಈ ದೇಶಕ್ಕೆ ಮೋದಿಯ ಕೊಡುಗೆ...
ಭೀಕರ ಪ್ರವಾಹ ಬಂದರೂ ರಾಜ್ಯ ಬಿಜೆಪಿ ಸರಕಾರ ಕೋಮಾದಲ್ಲಿದೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಂಗಳೂರು ಅಕ್ಟೋಬರ್ 25: ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯಿಂದ ಜನ ನಲುಗಿ ಹೋಗಿದ್ದಾರೆ. ಆದರೆ ರಾಜ್ಯ ಬಿಜೆಪಿ ಸರಕಾರ ಕೋಮಾದಲ್ಲಿರುವಂತೆ ತೋರುತ್ತಿದೆ...