ಮಂಗಳೂರು ಅಗಸ್ಟ್ 19: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ರಾಷ್ಟ್ರಪತಿಗಳು ಹಿಂದಕ್ಕೆ ಕಳಿಸದಿದ್ದರೆ ಬಾಂಗ್ಲಾದೇಶದ ಅಧ್ಯಕ್ಷರಿಗೆ ಆದ ಸ್ಥಿತಿ ಅವರಿಗೆ ಬರುತ್ತದೆ ಎಂದು ವಿಧಾನ ಪರಿಷತ್ ಐವಾನ್ ಡಿಸೋಜ...
ಮೂಡುಬಿದಿರೆ: ಸಾರ್ವಜನಿಕ ಶಾಂತಿ ಭಂಗ ಮತ್ತು ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಮಾಡಿದ ಹಿನ್ನೆಲೆಯಲ್ಲಿ ಮೂಡುಬಿದಿರೆ ಪೊಲೀಸರು ಮೂರು ಮಂದಿಯನ್ನು ವಶಕ್ಕೆ ಪಡೆದು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬಂಧಿತರನ್ನು ಮೂಡುಬಿದಿರೆ ಒಂಟಿಕಟ್ಟೆ ನಿವಾಸಿಗಳಾದ ಮೂಡುಬಿದಿರೆ ಮುಡಾ...
ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ (SBI) ನ್ಯಾಷನಲ್ ಬ್ಯಾಂಕ್PNB) ನಲ್ಲಿ ಯಾವುದೇ ವ್ಯವಹಾರ ನಡೆಸದಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಎಲ್ಲಾ ಇಲಾಖೆಗಳು, ಮಂಡಳಿಗಳು, ನಿಗಮಗಳು, ಸಾರ್ವಜನಿಕ ವಲಯದ ಘಟಕಗಳು ಮತ್ತು...
ಸುರತ್ಕಲ್ : ಪ್ಯಾಲೆಸ್ಟೈನ್ ನಲ್ಲಿ ಇಸ್ರೇಲ್ ದಾಳಿ ನಡೆಸಿದಾಗ ಬೊಬ್ಬೆ ಹೊಡೆದ ಕಾಂಗ್ರೆಸ್ ನ ರಾಹುಲ್ ಗಾಂಧಿ ಹಾಗೂ ಯುಪಿಎ ಸಂಗಡಿಗರು ಇದೀಗ ಬಾಂಗ್ಲಾದಲ್ಲಿ ಆಗುತ್ತಿರುವ ಹಿಂದೂ,ಬೌದ್ದರು,ಕ್ರಿಶ್ಚಿಯನ್ ಗಳ ನರಮೇಧವನ್ನು ಖಂಡಿಸದೆ ಈಗೆಲ್ಲಿದ್ದಾರೆ, ಡೋಂಗಿ ಜಾತ್ಯಾತೀತ...
ಉಡುಪಿ: ಜನರ ತೀವ್ರ ಆಕ್ರೋಶದ ಬಳಿಕ ಒಲ್ಲದ ಮನಸ್ಸಿನಿಂದ ಕಾಟಾಚಾರಕ್ಕೆ ಉಡುಪಿಗೆ ಬಂದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಅಧಿಕಾರಿಗಳೊಡನೆ ನಡೆಸಿದ ಪ್ರಾಕೃತಿಕ ವಿಕೋಪದ ಹಾನಿ ವೀಕ್ಷಣೆ, ಸಮುದ್ರ ತೀರಕ್ಕೆ ವಿಹಾರಕ್ಕೆ ಬಂದು...
ಮಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ದ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಶಾಸಕ ಡಾ.ವೈ.ಭರತ್ ಶೆಟ್ಟಿ ವಿರುದ್ಧ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಮಂಗಳೂರು ಪಾಲಿಕೆ ಸದಸ್ಯ ಅನಿಲ್ ಕುಮಾರ್ ನೀಡಿದ...
ಮಂಗಳೂರು : ರಾಜ್ಯದಲ್ಲಿ ಡೆಂಗ್ಯೂ, ಝೀಕಾ ಪ್ರಕರಣ ಹೆಚ್ಚಾಗಿ ಜನ ಸಂಕಷ್ಟದಲ್ಲಿ ಒದ್ದಾಡುತ್ತಿದ್ರೆ ,ಸಿಎಂ ಡಿಸಿಎಂ ಅಧಿಕಾರದ ಜಗಳದಲ್ಲಿ ಮುಳುಗಿದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಆರೋಪಿಸಿದ್ದಾರೆ. ಮುಖ್ಯಮಂತ್ರಿ,ಉಪಮುಖ್ಯಮಂತ್ರಿ ಅಧಿಕಾರ ಜಗಳದಲ್ಲಿ ಜನರ ಸುರಕ್ಷತೆಗೆ...
ಮಂಗಳೂರು : ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಶಾಸಕ ಡಾ. ಭರತ್ ಶೆಟ್ಟಿ ಆಡಿದ ಟೀಕೆಯ ಮಾತುಗಳು ಇದೀಗ ವಿವಾದ ಸೃಷ್ಟಿಸಿದೆ. ರಾಹುಲ್ ಮೈ ಮುಟ್ಟುವ ತಾಕತ್ತು ನಿಮಗಿದೆಯೆ ಭರತ್ ಶೆಟ್ಟಿಯವರೇ.?...
ಉಡುಪಿ : ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯ ವಿರುದ್ಧದ ಪ್ರಕರಣವೊಂದಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿನ ಖಾಸಗಿ ಕಾಲೇಜೊಂದರ ಆವರಣದಲ್ಲಿ...
ಮಂಗಳೂರು : ಸಿದ್ದರಾಮಯ್ಯನವರದ್ದು ಸ್ಕ್ಯಾಮ್ಗಳ(ಹಗರಣ) ಸರ್ಕಾರ. ಭ್ರಚ್ಟಾಚಾರ ಅತಿರೇಕಕ್ಕೇರಿದೆ. ಮೂಡಾ, ವಾಲ್ಮೀಕಿ ನಿಗಮದಲ್ಲೂ ಭ್ರಷ್ಟಾಚಾರ. ಈ ಸರ್ಕಾರ ನಡೆಸುತ್ತಿರುವ ಭ್ರಷ್ಟಾಚಾರ ಹೇಳುತ್ತ ಹೋದರೆ ದಿನಕ್ಕೊಂದು ಪ್ರತಿಭಟನೆ ನಡೆಸಬಹುದು. ಹಾಲು, ಪೆಟ್ರೋಲ್, ಡೀಸೆಲ್, ಮುದ್ರಾಂಕ ದರ, ಆಲ್ಕೋಹಾಲ್ ಬೆಲೆ...