LATEST NEWS3 years ago
ಮರವಂತೆ ಸಮುದ್ರಕ್ಕೆ ಉರುಳಿದ ಕಾರು- ಓರ್ವ ಸಾವು, ಇನ್ನೋರ್ವ ನಾಪತ್ತೆ
ಉಡುಪಿ, ಜುಲೈ 03: ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ಸಮುದ್ರಕ್ಕೆ ಕಾರೊಂದು ಉರುಳಿ ಬಿದ್ದು, ಓರ್ವ ಮೃತಪಟ್ಟಿದ್ದು, ಇನ್ನೋರ್ವನಿಗಾಗಿ ಹುಡುಕಾಟ ನಡೆಯುತ್ತಿರುವ ಘಟನೆ ನಡೆದಿದೆ. ಮರವಂತೆಯ ಮಾರಸ್ವಾಮಿ ದೇವಸ್ಥಾನದ ಬಳಿ ಹೆದ್ದಾರಿ ಮೇಲಿನಿಂದ ಕಳೆದ ರಾತ್ರಿ...