DAKSHINA KANNADA7 months ago
ಮಂಗಳೂರು : ಕರಾವಳಿಯಲ್ಲಿ ಬಿಸಿಗಾಳಿ ಅಲೆ, ಸಾರ್ವಜನಿಕರಿಗೆ ಎಚ್ಚರಿಕೆ ರವಾನಿಸಿದ ಹವಾಮಾನ ಇಲಾಖೆ..!
ಮಂಗಳೂರು: ಕರಾವಳಿಯಲ್ಲಿಎ.30ರವರೆಗೆ ಬಿಸಿಗಾಳಿ ಅಲೆ ಬೀಸಲಿದ್ದು ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿಯಲ್ಲಿ ಬೇಸಿಗೆಯ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಈ ವಿದ್ಯಮಾನ ನಡೆಯುತ್ತಿದ್ದು, ಎ.30ರವರೆಗೆ ಬಿಸಿಗಾಳಿಯ ಅಲೆ ಹೆಚ್ಚಾಗುವ ಸಾಧ್ಯತೆ...