ಉಡುಪಿ, ಮೇ.13: ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಮೇ 11 ರಂದು ತನ್ನ ಸ್ವಂತ ಮನೆಗೆ ಬೆಂಕಿ ಹಚ್ಚಿದ್ದಾನೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಗಲಾಟೆ ಮಾಡಿ ಉಗ್ರ ವರ್ತನೆ ತೋರಿದ್ದರಿಂದ ಆತನ ಕುಟುಂಬ ಸದಸ್ಯರು ಭಯಭೀತರಾಗಿದ್ದರು ಎನ್ನಲಾಗಿದೆ. ಪರಿಸ್ಥಿತಿಯನ್ನು...
ಚಿಕ್ಕಮಗಳೂರು, ಏಪ್ರಿಲ್ 10 : ಮನೆಯಲ್ಲಿ ಫ್ರಿಡ್ಜ್ ಬಳಸುವವರೇ ಎಚ್ಚರ. ಶಾರ್ಟ್ ಸರ್ಕ್ಯೂಟ್ ನಿಂದ ಫ್ರಿಡ್ಜ್ ಸ್ಫೋಟಗೊಂಡು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರಿನ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿ...
ಕುಂದಾಪುರ ಎಪ್ರಿಲ್ 05: ಕೃಷಿ ಗದ್ದೆಯಲ್ಲಿನ ತ್ಯಾಜ್ಯಕ್ಕೆ ಹಾಕಿದ್ದ ಬೆಂಕಿ ನಂದಿಸಲು ಹೋಗಿದ್ದ ವೇಳೆ ಬೆಂಕಿ ತಗುಲಿ ರೈತರೊಬ್ಬ ಸಜೀವದಹನಗೊಂಡ ಘಟನೆ ಕುಂದಾಪುರ ತಾಲೂಕಿನ ಕಾಳಾವರದ ಬಡಾಗುಡ್ಡೆ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಕಾಳಾವರ...
ಕಾರವಾರ: ಎಣ್ಣೆ, ಬತ್ತಿ ಇಲ್ಲದೇ ಸತತ 46 ವರ್ಷಗಳಿಂದ ಉರಿಯುತ್ತಿದ್ದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಚಿಗಳ್ಳಿಯ ಪ್ರತಿಷ್ಠಿತ ದೀಪನಾಥೇಶ್ವರ ದೇವಾಲಯದ ಮೂರು ದೀಪಗಳು ನಂದಿ ಹೋಗಿವೆ. 1979 ರಲ್ಲಿ ದೈವಜ್ಞ ಶಾರದಮ್ಮ ಎಂಬವರು...
ಮಂಗಳೂರು ಜನವರಿ 27: ನಗರದ ಜೆಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿ ಬಳಿಯ ಚಿಂತನೆ ಬಳಿ ಗುಜರಿ ವಸ್ತುಗಳ ಸಂಗ್ರಹ ಯಾರ್ಡ್ನಲ್ಲಿ ನಿನ್ನೆ ರಾತ್ರಿ 11.30 ಆಕಸ್ಮಿಕ ಬೆಂಕಿ ಹತ್ತಿಕೊಂಡಿದ್ದು, ಗುಜರಿ ಸಂಗ್ರಹ ಗೋಡಾನ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ....
ಮೈಸೂರು: ಪತ್ನಿ ತವರು ಮನೆಗೆ ಹೋಗಿದ್ದಕ್ಕೆ ಕೋಪಗೊಂಡ ಪತಿ ತನ್ನ ಮಗನ ಎದುರೇ ಪತ್ನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಹೆಚ್.ಡಿ ಕೋಟೆಯ ಹನುಮಂತ ನಗರದಲ್ಲಿ ನಡೆದಿದೆ. ಪತಿಯ ಕ್ರೌರ್ಯದಿಂದ ಗಾಯಗೊಂಡ ಮಹಿಳೆಯನ್ನು...
ಚಿಕ್ಕಮಗಳೂರು ಜನವರಿ 21: ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ನ ಬಿದಿರುತಳ ಅರಣ್ಯ ಪ್ರದೇಶದಲ್ಲಿ ಭಾರೀ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದೆ ಎಂದು ತಿಳಿದು ಬಂದಿದೆ. ಯಾವ ಕಾರಣದಿಂದ ಬೆಂಕಿ ಉಂಟಾಗಿದೆ...
ಮಂಗಳೂರು ಡಿಸೆಂಬರ್ 16: ಮಂಗಳೂರಿನಲ್ಲಿ ಮತ್ತೊಂದು ಕಾರು ಬೆಂಕಿಗಾಹುತಿಯಾಗಿರುವ ಘಟನೆ ನಗರದ ಸಿಟಿ ಸೆಂಟರ್ ಸಮೀಪ ನಡೆದಿದೆ. ಮಹಿಳೆಯೊಬ್ಬರು ಕಾರನ್ನು ಚಲಾಯಿಸುತ್ತಾ ಫ್ಲ್ಯಾಟ್ ಬಳಿ ತಂದು ನಿಲ್ಲಿಸಿದೊಡನೆ ಹೊಗೆ ಕಾಣಿಸಿಕೊಂಡಿದೆ ಎನ್ನಲಾಗಿದೆ. ತಕ್ಷಣ ಅವರು ಅದರಿಂದ ಇಳಿದಿದ್ದಾರೆ....
ಕುಂದಾಪುರ ನವೆಂಬರ್ 29: ದ್ವೇಷಕ್ಕೆ ರಸ್ತೆ ಬದಿ ಇರುವ ಸಣ್ಣ ದಿನಸಿ ಅಂಗಡಿಗೆ ಕಿಡಿಗೇಡಿಗಳು ಬೆಂಕಿಕೊಟ್ಟ ಘಟನೆ ಕುಂದಾಪುರ ತಾಲೂಕಿನ ಜಪ್ತಿಯಲ್ಲಿ ನಡೆದಿದೆ. ಅಂಬಿಕಾ ಮತ್ತು ಅವರ ಪತಿ ನಡೆಸುತ್ತಿದ್ದ ದಿನಸಿ ಅಂಗಡಿಯಲ್ಲಿ ದಿನಸಿ ಸಾಮಗ್ರಿ,...
ಮಂಗಳೂರು ನವೆಂಬರ್ 15: ಮಂಗಳೂರು ನಗರದ ಕದ್ರಿ ಪೊಲೀಸ್ ಠಾಣೆ ಮುಂಭಾಗ ಯುದ್ದ ಸ್ಮಾರಕದ ಬಳಿ ನಿಲ್ಲಿಸಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ತಲಪಾಡಿಯ ಸೆಕೆಂಡ್ ಸೇಲ್ ಮಳಿಗೆಯಿಂದ ರಿಟ್ಜ್ ಕಾರನ್ನು ಖರೀದಿಸಿ ಕೊಂಡೊಯ್ಯುತ್ತಿದ್ದರು. ಕದ್ರಿ...