ಬೆಳಗಾವಿ: ಶನಿವಾರ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಎಎಸ್ಐ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿಯ ಯರಗಟ್ಟಿ ಪಟ್ಟಣದಲ್ಲಿ ನಡೆದಿದೆ. ಯರಗಟ್ಟಿ ಪಟ್ಟಣದ ವಿಜಯಕಾಂತ ಮಿಕಲಿ (51) ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಎಎಸ್ಐ ಆಗಿದ್ದಾರೆ. ಘಟನೆ...
ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಗನ ಸಖೀ ಯೋರ್ವಳು ದಾರುಣ ಅಂತ್ಯ ಕಂಡಿದ್ದಾಳೆ. ಬೆಳಗಾವಿ ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಹುಬ್ಬಳ್ಳಿ ಮೂಲದ ಕಾಜೋಲ್...
ಬೆಳಗಾವಿ : ಮದುವೆಯಾಗಿ ಕೇವಲ ಒಂದು ತಿಂಗಳಿಗೆ ಕೈಕೊಟ್ಟು ಓಡಿ ಹೋದ ಹೆಂಡತಿ ಮತ್ತು ಆಕೆಯ ಪ್ರಿಯಕರನನ್ನು ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ಯಾಸಿನ...
ಬೆಳಗಾವಿ : ಇತ್ತೀಚಿನ ದಿನಗಳಲ್ಲಿ ಕಾಂಟ್ರವರ್ಸಿಗಳಿಂದ ಸದಾ ಸುದ್ದಿಯಲ್ಲಿರುವ ಸಂಸದ ಅನಂತಕುಮಾರ ಹೆಗಡೆ ಬೆಳಗಾವಿಯ ಖಾನಾಪುರಕ್ಕೆ ಭೇಟಿ ನೀಡಿದ ವೇಳೆ ಪಕ್ಷದ ಕಾರ್ಯಕರ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ. ಮುಂದಿನ ಲೋಕಸಭಾ ಚುನಾವಣೆಯ...
ಬೆಳಗಾವಿ: ನಾಡಿನಲ್ಲಿ ದಿನಕ್ಕೊಂದು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ನಡೆಯುತ್ತಲೇ ಇವೆ. ಇದೀಗ ಪತ್ನಿಯ ಜೊತೆಗಿನ ಖಾಸಗಿ ಕ್ಷಣಗಳ ವೀಡಿಯೋ ರೆಕಾರ್ಡ್ ಮಾಡಿದ್ದ ಗಂಡ ಹೆಂಡತಿಯನ್ನೇ ಬ್ಲ್ಯಾಕ್ ಮೇಲ್ ಮಾಡಿರುವ ಹೇಯಾ ಘಟನೆ ಬೆಳಕಿಗೆ ಬಂದಿದೆ....
ಬೆಳಗಾವಿ : ಬೆಳಗಾವಿಯ ಕಣಕುಂಬಿ ಅರಣ್ಯದಲ್ಲಿ ಚಾರಣಕ್ಕೆ ತೆರಳಿ ಹಾದಿ ತಪ್ಪಿಸಿಕೊಂಡಿದ್ದ ಒಂಬತ್ತು ವಿದ್ಯಾರ್ಥಿಗಳನ್ನು ಕರ್ನಾಟಕ ಮತ್ತು ಗೋವಾ ಅರಣ್ಯ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಸತತ 8 ತಾಸುಗಳ ಬಳಿಕ ರಕ್ಷಿಸಿದ್ದಾರೆ. ಬೆಳಗಾವಿಯ ಜಿ.ಎಸ್.ಎಸ್....
ಬೆಳಗಾವಿ: ವಕೀಲರ ಮೇಲೆ ಹಲ್ಲೆಗೆ ಮುಂದಾದ್ರೆ ಇನ್ಮುಂದೆ ಜೈಲೇ ಗತಿ. ಹೌದು ಕರ್ನಾಟಕದ ವಕೀಲ ಸಮುದಾಯದ ಬಹುದಿನಗಳ ಬೇಡಿಕೆಯಾದ ವಕೀಲರ ರಕ್ಷಣಾ ವಿಧೇಯಕ (Karnataka Advocates Protection Act Bill) ಕೊನೆಗೂ ಮಂಡನೆಯಾಗಿದೆ. ಬೆಳಗಾವಿಯ ಚಳಿಗಾಲದ...
ಬೆಳಗಾವಿ: ಇದೀಗ ಮತ್ತೊಮ್ಮೆ ಸ್ವ ಪಕ್ಷ ವಿರುದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ತಿರುಗಿ ಬಿದ್ದಿದ್ದು ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಬದಲಾಗುವವರೆಗೂ ಶಾಸಕಾಂಗ ಸಭೆಗೆ ಹೋಗಲ್ಲ ಎಂದು ಗುಡುಗಿದ್ದಾರೆ. ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ...
ಪುತ್ತೂರು ನವೆಂಬರ್ 20: .ಯಾವುದೇ ಜಾತಿ ಮತ ಧರ್ಮದ ಬೇದವಿಲ್ಲದೆ ಪ್ರತಿಯೊಬ್ಬರನ್ನು ಸಮಾನರನ್ನಾಗಿ ಕಾಣುವ ಏಕೈಕ ದೇವಸ್ಥಾನ ಶಬರಿಮಲೆ. ದೇಶದಲ್ಲಿ ಅತೀ ಹೆಚ್ಚು ಭಕ್ತರನ್ನು ಸೆಳೆಯುವ ದೇವಸ್ಥಾನವಾಗಿರುವ ಶಬರಿಮಲೆ ಇದೀಗ ಮಂಜಲ ಪೂಜೆಗಾಗಿ ಮತ್ತೆ ತೆರೆದಿದೆ....
ಉಡುಪಿ ನವೆಂಬರ್ 15: ಉಡುಪಿಯಲ್ಲಿ ತಾಯಿ ಮೂವರು ಮಕ್ಕಳನ್ನು ನಿರ್ದಯ ಮತ್ತು ಅಮಾನುಷವಾಗಿ ಹತ್ಯೆ ಮಾಡಿದ ನರ ಹಂತಕ ಪ್ರವೀಣ್ ಚೌಗಲೆ ಕೊನೆಗೂ ಬೆಳಗಾವಿಯ ಕುಡಚಿಯಲ್ಲಿ ಬೆಳಗಾವಿ ಮತ್ತು ಉಡುಪಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಸೆರೆ...