ಬೆಳ್ತಂಗಡಿ, ಮೇ 02: ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಮುಖಂಡ ಸಂಚರಿಸುತ್ತಿದ್ದ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ಹಳ್ಳಿ ಮನೆ ಬಾರ್& ರೆಸ್ಟೋರೆಂಟ್ ಮಾಲೀಕ ಹಾಗೂ ದಕ್ಷಿಣ ಕನ್ನಡ...
ಬೆಳ್ತಂಗಡಿ, ಏಪ್ರಿಲ್ 27: ನಗರ ಪಂಚಾಯತ್ ವ್ಯಾಪ್ತಿಯಲ್ಲಿ 11 ವಾರ್ಡ್ ಗಳಿಗೆ ನೀರು ಪೂರೈಸುತ್ತಿದ್ದ ಸೋಮಾವತಿ ನದಿ ನೀರಿಗೆ ದುಷ್ಕರ್ಮಿಗಳು ವಿಷ ಬೆರೆಸಿರುವ ಪರಿಣಾಮ ಸಾವಿರಾರು ಮೀನುಗಳ ಮಾರಣಹೋಮವಾಗಿವೆ. ಸೋಮಾವತಿ ನದಿ ನಗರಕ್ಕೆ ಕುಡಿಯುವ ನೀರಿನ...
ಬೆಳ್ತಂಗಡಿ, ಎಪ್ರಿಲ್ 16: ಬೆಳ್ತಂಗಡಿ ಚುನಾವಣಾ ಅಖಾಡಕ್ಕೆ ಚಿನ್ನರಿಮುತ್ತ ಖ್ಯಾತಿಯ ನಟ ವಿಜಯ ರಾಘವೇಂದ್ರ ಎಂಟ್ರಿ ಕೊಟ್ಟಿದ್ದಾರೆ. ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ಪರ ಬೆಂಬಲ ಸೂಚಿಸಿದ್ದಾರೆ. ದ. ಕ ಜಿಲ್ಲೆಯ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್...
ಬೆಳ್ತಂಗಡಿ, ಎಪ್ರಿಲ್ 11 : ನಿಲ್ಲಿಸಿದ ಕಂಟೈನರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು. ಬೈಕ್ ನಲ್ಲಿದ್ದ ಓರ್ವ ಸಾವನ್ನಪ್ಪಿ , ಮತ್ತೊಬ್ಬ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿಯ ಶಕ್ತಿನಗರದ ಸರ್ಕಲ್ ಬಳಿ ನಡೆದಿದೆ....
ಬೆಳ್ತಂಗಡಿ, ಮಾರ್ಚ್ 26: ಖ್ಯಾತ ಹಾವು ಸಂರಕ್ಷಕನಿಗೆ ನಾಗರಹಾವು ಕಡಿತ ಗೊಂಡ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಬೆಳ್ತಂಗಡಿಯ ಲಾಯಿಲ ನಿವಾಸಿ ಸ್ನೇಕ್ ಅಶೋಕ್ ಹಾವಿನಿಂದ ಕಡಿತಕೊಳಗಾದವರು. ಧರ್ಮಸ್ಥಳ ಸಮೀಪದ ಮನೆಯೊಂದರಲ್ಲಿ ರಾತ್ರಿ ವೇಳೆ ಹಾವು...
ಮಂಗಳೂರು, ಮಾರ್ಚ್ 18: ತುಳುನಾಡಿನ ಭೂತಕೋಲಕ್ಕೆ ಬಿಜೆಪಿ ಸಚಿವ ಅರಗ ಜ್ಞಾನೇಂದ್ರ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥ ಹಳ್ಳಿಯಲ್ಲಿ ನಡೆದ ಬಿಜೆಪಿ ರೈತ ಸಮಾವೇಶದಲ್ಲಿ ಅವಮಾನ ಮಾಡಿರುವುದನ್ನು ಬೆಳ್ತಂಗಡಿ ನಲಿಕೆಯವರ ಸಮಾಜ ಸೇವಾ ಸಂಘ ಖಂಡಿಸಿದೆ....
ಬೆಳ್ತಂಗಡಿ, ಮಾರ್ಚ್ 03: ರಾಜ್ಯದಲ್ಲೇ ಅತಿ ಹೆಚ್ಚು ಭಜನಾ ಮಂಡಳಿಗಳು ಬೆಳ್ತಂಗಡಿ ತಾಲ್ಲೂಕಿನಲ್ಲಿವೆ. ಹೀಗಾಗಿ, ಭಜನೆಯ ನಾಡು ಬೆಳ್ತಂಗಡಿ ಎಂದು ಕರೆಯುವಂತಾಗಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು. ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಬುಧವಾರ ವಠಾರದಲ್ಲಿ...
ಬೆಳ್ತಂಗಡಿ, ಡಿಸೆಂಬರ್ 16: ತಾಲೂಕಿನ ಉಜಿರೆ ಸಮೀಪದ ಪೆರ್ಲ ಎಂಬಲ್ಲಿ ಸಾವಿರ ವರ್ಷದ ಹಿಂದೆ ಆರಾಧಿಸಲ್ಪಡುತ್ತಿದ್ದ ಪುರಾತನ ಶಿವಲಿಂಗ ಮಣ್ಣಿನಡಿ ಪತ್ತೆಯಾಗಿದೆ. ಸುಮಾರು 1 ಸಾವಿರ ವರ್ಷದ ಹಿಂದೆ ಆರಾಧಿಸಲ್ಪಡುತ್ತಿದ್ದ ಶಿವಲಿಂಗ ಇದಾಗಿದ್ದು, ಬಳಿಕ ಯಾವುದೇ...
ಬೆಳ್ತಂಗಡಿ, ನವೆಂಬರ್ 28: ಮಹಿಳೆಯೊಬ್ಬರು ರಬ್ಬರ್ಗೆ ಬಳಸುವ ಆ್ಯಸಿಡ್ ಕುಡಿದು ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಪುದುವೆಟ್ಟುವಿನಲ್ಲಿ ನಡೆದಿದೆ. ಪುದುವೆಟ್ಟು ಗ್ರಾಮದ ಮೇರ್ಲ ನಿವಾಸಿ ಬಿಂದು (48) ಎಂಬ ಮಹಿಳೆ ಆತ್ಮಹತ್ಯೆಗೊಳಗಾದ ದುರ್ದೈವಿ. ನ.27 ರಂದು ರಬ್ಬರ್ಗೆ...
ಬೆಳ್ತಂಗಡಿ, ನವೆಂಬರ್ 2: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಎಂಬಲ್ಲಿ ಕಾಡಿನ ವಿಷ ಪೂರಿತ ಅಣಬೆಯನ್ನು ಸೇವಿಸಿದ ಪರಿಣಾಮ ಒಂದೇ ಕುಟುಂಬದ ಇಬ್ಬರು ಅಸುನೀಗಿದ ಘಟನೆ ನಡೆದಿದೆ. ಪುದುವೆಟ್ಟು ಮೀಯಾರುಪಾದೆ ಕೇರಿಮಾರು ನಿವಾಸಿಗಳಾದ...