ಮಂಗಳೂರು, ಮೇ 28: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಭೀತಿ ಹೆಚ್ಚಾಗುತ್ತಿದ್ದು, ಇಂದು ಮೂವರು ಕಪ್ಪು ಮಾರಿಗೆ ಬಲಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಓರ್ವ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಯ ಒಬ್ಬ ರೋಗಿ ಮೃತಪಟ್ಟಿದ್ದಾರೆ. ಇವರೆಲ್ಲರೂ ಜಿಲ್ಲಾ...
ಧರ್ಮಸ್ಥಳ, ಮೇ 04 : ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಹಕಾರಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆ ಪ್ರಕರಣಕ್ಕೆ ಹೊಸ ತಿರುವು ಬಂದಿದೆ. ಬೆಳ್ತಂಗಡಿಯ ಅಟಲ್ ಜೀ ಸಭಾಭವನದಲ್ಲಿ ಧರ್ಮಸ್ಥಳ ಸೇವಾ ಸಹಕಾರಿ...
ಬೆಳ್ತಂಗಡಿ, ಎಪ್ರಿಲ್ 04: ಮದುವೆ ಸಮಾರಂಭಕ್ಕೆ ಹೊರಡಿದ್ದ ಬಸ್ ಪಲ್ಟಿಯಾಗಿ 15ಕ್ಕಿಂತ ಅಧಿಕ ಜನರು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಬೂಡುಜಾಲ್ ಸಮೀಪ ಸಂಭವಿಸಿದೆ. ಮದುವೆಗೆಂದು ಬಸ್ ಮೈಸೂರಿನಿಂದ...
ಬೆಳ್ತಂಗಡಿ, ಮಾರ್ಚ್ 25: ಬೆಳ್ತಂಗಡಿ ನಗರದ ಹಳೆಕೋಟೆಯಲ್ಲಿರುವ ಖಾಸಗಿ ಕಟ್ಟದಲ್ಲಿರುವ ಸರಕಾರಿ ವಿದ್ಯಾರ್ಥಿನಿಯರ ಬಿಸಿಎಂ ಹಾಸ್ಟೆಲ್ ನಲ್ಲಿ ಎಂಟು ಜನ ವಿದ್ಯಾರ್ಥಿನಿಯರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಈಗ ತಾಲೂಕಿನ ವಿವಿಧ ಕಾಲೇಜಿನ ಸಹಪಾಠಿಗಳಿಗೆ ಅಂತಹ ಉಂಟಾಗಿದೆ....
ಬೆಳ್ತಂಗಡಿ , ಜನವರಿ25: ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಬಂಗಾರ್ ಪಲ್ಕೆ ಎಂಬಲ್ಲಿ ಅರಣ್ಯ ಪ್ರದೇಶದ ಒಳಗಡೆ ಇರುವ ಜಲಪಾತದಲ್ಲಿ ಗುಡ್ಡ ಕುಸಿದು ಓರ್ವ ಮೃತ ಪಟ್ಟ ಘಟನೆ ನಡೆದಿದೆ. ಉಜಿರೆ ಮೂಲದ ನಾಲ್ವರು ಯುವಕರು...
ಬೆಳ್ತಂಗಡಿ, ಜನವರಿ 18: ತಂದೆಯನ್ನೇ ಮಗನೊಬ್ಬ ಕೊಲೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮುಂಡ್ಯೊಟ್ಟು ಎಂಬಲ್ಲಿ ಸೋಮವಾರ ನಡೆದಿದೆ. ಶ್ರೀಧರ ಪೂಜಾರಿ (55) ಅವರನ್ನು ಅವರ ಪುತ್ರ ಹರೀಶ ( 27) ಕೊಲೆಗೈದಿದ್ದಾನೆ....
ಮಂಗಳೂರು, ಜನವರಿ 08 : ಡಿಸೆಂಬರ್ 30 ರಂದು ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ದಿನ ಬೆಳ್ತಂಗಡಿ ತಾಲೂಕಿನ ಉಜಿರೆಯ ಮತ ಎಣಿಕಾ ಕೇಂದ್ರದ ಹೊರಗೆ ಎಸ್ಡಿಪಿಐ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಜಯಗೊಳಿಸಿದಾಗ ಸಹಜವಾಗಿ...
ಬೆಳ್ತಂಗಡಿ, ಜನವರಿ 08: ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ನಿಡಿಗಲ್ ಮಜಲು ನಿವಾಸಿಗಳಾದ ಗೋಪಾಲ ಮಡಿವಾಳ ಹಾಗೂ ಶೇಖರ ಮಡಿವಾಳ ಅವರ ಗದ್ದೆಯಲ್ಲಿ ಹದ್ದುಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಎರಡು ಹದ್ದುಗಳು ಸತ್ತು ಮೂರು ದಿನ...
ಮಂಗಳೂರು, ಜನವರಿ 01: ಗ್ರಾಮ ಪಂಚಾಯತ್ ಚುನಾವಣಾ ಫಲಿತಾಂಶದ ದಿನದಂದು ಬೆಳ್ತಂಗಡಿ ತಾಲೂಕಿನ ಮತ ಎಣಿಕೆ ಕೇಂದ್ರವಾದ ಉಜಿರೆಯಲ್ಲಿ ಎಸ್ಡಿಪಿಐ ಕಾರ್ಯಕರ್ತರು ಮತ್ತು ಬೆಂಬಲಿಗರು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆಂದು ಯಾವುದೇ ಸಾಕ್ಷಿಗಳಿಲ್ಲದೆ ಸುಳ್ಳಾರೋಪ ಮಾಡಿ...
ನೆಲ್ಯಾಡಿ, ಅಕ್ಟೋಬರ್ 10: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯು ತನ್ನ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ಕೊಣಾಲು ಗ್ರಾಮದ ಪಾಂಡಿಬೆಟ್ಟು ಎಂಬಲ್ಲಿ ಸೆ.೨೪ರಂದು ಮುಂಜಾನೆ ನಡೆದಿತ್ತು. ಇದರಲ್ಲಿ ಶೈನಿ...