ಬೆಳ್ತಂಗಡಿ : ಇತ್ತೀಚೆಗೆ ಕಿಡಿಗೇಡಿಗಳ ವಿಕೃತಿ ಮಿತಿ ಮೀರಿದ್ದು ಇದಕ್ಕೆ ಇದೀಗ ಮತ್ತೊಂದು ಸೇರ್ಪಡೆಯಾಗಿದ್ದು , ಸುನ್ನತ್ ಮಾಡಿದ ರೀತಿಯಲ್ಲಿ ಶಾಸಕ ಹರೀಶ್ ಪೂಂಜಾ ಫೋಟೋ ಸಾಮಾಜಿಕ ಜಾಲ ತಾಣಗಗಲ್ಲಿ ವೈರಲ್ ಆಗಿದೆ. ಸುನ್ನತ್...
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕುತ್ಲೂರು ಗ್ರಾಮದ ಆದಿವಾಸಿಗಳ ಮಲೆ ಸಂಪರ್ಕಿಸುವ ಮುರಿದು ಬಿದ್ದ ಸೇತುವೆಯ ಮರು ಸ್ಥಾಪನೆಗೆ ಹೋರಾಟ ಸಮಿತಿ ಡೆಡ್ ಲೈನ್ ನೀಡಿದೆ. ಸಿಪಿಐಎಂ ರಾಜ್ಯ ಸಮಿತಿ ಸದಸ್ಯ ಮುನೀರ್...
ಬೆಳ್ತಂಗಡಿ, ಅಕ್ಟೋಬರ್ 12: ಯುವಕನೊಬ್ಬ ಶುಕ್ರವಾರ ನಡೆದ ಆಯಧ ಪೂಜೆಯ ಸಂದರ್ಭದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅತ್ತಾಜೆ ರಮೇಶ್ ಭಟ್ ಮತ್ತು ಶಾರದ ದಂಪತಿಯ ಪುತ್ರ ಆದಿತ್ಯ ಭಟ್ (29) ಮೃತ ದುರ್ದೈವಿ. ಆದಿತ್ಯ ಅವರು ಶುಕ್ರವಾರ ತಮ್ಮ...
ಬೆಳ್ತಂಗಡಿ: ದಕ್ಷಿಣ ಕನ್ನಡದಲ್ಲಿ ಮತ್ತೆ ಅಕ್ರಮ ಗೋ ಸಾಗಾಟ, ಅಕ್ರಮ ಗೋವಧೆ ಕಾರ್ಯ ಆರಂಭವಾಗಿದೆ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ನಾಲ್ವರನ್ನು ಬಂಧಿಸಿದ್ದಾರೆ. ಪೆರಿಯಡ್ಕ...
ಬೆಳ್ತಂಗಡಿ : ತಲೆ ಮೇಲೆ ದಾರಂದ ಬಿದ್ದು ಪುಟ್ಟ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಬೆಳ್ತಂಗಡಿಯ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾದ ಕೊನಲೆ ಎಂಬಲ್ಲಿ ನಡೆದಿದೆ. ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿ ಪುತ್ರಿ,...
ಬೆಳ್ತಂಗಡಿ ಅಕ್ಟೋಬರ್ 1: ಮನೆ ಅಂಗಳದಿಂದ ಕಾರನ್ನು ರಿವರ್ಸ್ ತೆಗೆಯುವ ವೇಳೆ ಬಾಲಕನೊಬ್ಬ ಆಕಸ್ಮಿಕವಾಗಿ ಕಾರಿನಡಿಗೆ ಬಿದ್ದು ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಮಲ್ಲಿಗೆಮಜಲು ನಿವಾಸಿ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮಡಂತ್ಯಾರು ಬಳಿ ಇರುವ ಮಾರಿಗುಡಿ ಎಂಬಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿದ್ದ ಆರೋಪಿಯನ್ನು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಎರಡನೇ ವಿಶೇಷ ಪೋಕ್ಸೋ...
ಬೆಳ್ತಂಗಡಿ : ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ವರ್ಷಂಪ್ರತಿ ನಡೆಯುವ “ಅತ್ಯುತ್ತಮ ಪ್ರವಾಸಿ ಹಳ್ಳಿಗಳು” ಸ್ಪರ್ಧೆಯಲ್ಲಿ ದ.ಕ. ಜಿಲ್ಲೆ, ಬೆಳ್ತಂಗಡಿ ತಾಲೂಕಿನ ಕುತ್ಲೂರು(kutluru) ಗ್ರಾಮವು “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆಯಾಗಿದೆ. ಸಪ್ಟೆಂಬರ್...
ಬೆಳ್ತಂಗಡಿ : ಬೆಳ್ತಂಗಡಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಸಮಿತಿ ವತಿಯಿಂದ ಬೆಳ್ತಂಗಡಿ ನಗರ ಪಂಚಾಯತ್ ಮುಖ್ಯಾಧಿಕಾರಿಗಳಾದ ರಾಜೇಶ್.ಕೆ ರವರಿಗೆ ಮನವಿಯನ್ನು ನೀಡಲಾಯಿತು. ಬೆಳ್ತಂಗಡಿ ನಗರ ವ್ಯಾಪ್ತಿಯ...
ಬೆಳ್ತಂಗಡಿ : ಕರಾವಳಿಯಲ್ಲಿ ಎಲ್ಲಾ ವಿಷಯಕ್ಕೂ ಕೋಮು ಬಣ್ಣ ಹಚ್ಚುವುದು ಮಾಮೂಲಿಯಾದ್ರೆ ಅನೈತಿಕ ಚಟುವಟಿಕೆ, ಜೂಜಾಟಗಳಲ್ಲಿ ಮಾತ್ರ ಸರ್ವ ಧರ್ಮ ಪಾಲನೆಯಾಗುತ್ತಿರುವುದು ವಿಶೇಷ. ಇಂತಹುದೆ ಸರ್ವ ಧರ್ಮದ ಜನ ಸೇರಿಕೊಂಡು ಜೂಜಾಟ(gambling) ನಡೆಸುತ್ತಿದ್ದ ಅಡ್ಡೆಗೆ ಪೊಲೀಸರು...