ಬೆಳ್ತಂಗಡಿ : ಇಲ್ಲಸಲ್ಲದ ಆರೋಪ ಮಾಡಿ ಇನ್ನೊಂದು ವಿದ್ಯಾರ್ಥಿನಿಗೆ ಮೆಸೇಜ್ ಮಾಡಿದ್ದ ಡ್ರಾಯಿಂಗ್ ಶಿಕ್ಷಕನ ಅವಮಾನಕ್ಕೆ ನೊಂದ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ...
ಬೆಳ್ತಂಗಡಿ : ಯುವತಿಯೋರ್ವಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದಿದೆ. ಇಲ್ಲಿನ ಕಳೆಂಜ ಕಾಯರ್ತಡ್ಕ ಕುರುಂಬುಡೇಲು ನಿವಾಸಿ ಓಣಿಬಾಗಿಲು ಅವಿವಾಹಿತ ವನಿತಾ ಯಾನೆ ರೇವತಿ(30) ಮಥರ...
ಪುತ್ತೂರು : ಬೆಳ್ತಂಗಡಿ ಕುಕ್ಕೇಡಿ ಸ್ಪೋಟ ಪ್ರಕರಣವನ್ನು ಎನ್.ಐ.ಎ ಗೆ ವಹಿಸಲು ಹಿಂದೂ ಜಾಗರಣ ವೇದಿಕೆ ಆಗ್ರಹ ಮಾಡಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಹಿಂಜಾವೇ ಜಿಲ್ಲಾ ಸಂಯೋಜಕ ಮೋಹನ್ ದಾಸ್ ಅವರು ಕುಕ್ಕೇಟಿಯಲ್ಲಿ ಭಾನುವಾರ...
ಬೆಳ್ತಂಗಡಿ : ಭಾನುವಾರ ನಡೆದ ಭೀಕರ ಸ್ಪೋಟದಲ್ಲಿ ಮೂವರು ಮೃತಪಟ್ಟ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕುಕ್ಕೇಡಿಯ ಪಟಾಕಿ ತಯಾರಿಕಾ ಘಟಕಕ್ಕೆ ಪಶ್ಚಿಮವಲಯ ಪೊಲೀಸ್ ಉಪ ಮಹಾನಿರೀಕ್ಷಕರಾದ ಅಮಿತ್ ಸಿಂಗ್ ಭೇಟಿ ನೀಡಿ ಸ್ಪೋಟ ನಡೆದ...
ಬೆಳ್ತಂಗಡಿ ಜನವರಿ 20: ಮನೆಯೊಂದರ ಒಳಗೆ ನುಗ್ಗಿದ್ದ ಕಾಳಿಂಗ ಸರ್ಪವೊಂದನ್ನು ಉರಗ ಪ್ರೇಮಿ ಸ್ನೇಕ್ ಅನಿಲ್ ತಂಡದ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದೆ. ಬೆಳ್ತಂಗಡಿಯ ಕಕ್ಕಿಂಜೆಯ ಸೋಮಶೇಖರ್ ಎಂಬವರ ಮನೆಯಲ್ಲಿ ಕಾಳಿಂಗ ಸರ್ಪ ಪತ್ತೆಯಾಗಿದ್ದು, ಮಾಹಿತಿ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ಉದ್ಯಮಿಯೋರ್ವರ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಳದಂಗಡಿ ಸಮೀಪದ ಕುಬಲಾಜೆ ಮನೆ ನಿವಾಸಿ ಉದ್ಯಮಿ ಸುನಿಲ್ ಅವರ ಪತ್ನಿ ಕಾವ್ಯ(32) ಎಂಬವರು ಮನೆಯಲ್ಲಿಯೇ...
ಬೆಳ್ತಂಗಡಿ : ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದಲ್ಲಿ ನಡೆದಿದೆ. ಉಜಿರೆಯ ಪೆರ್ಲ ನಿವಾಸಿ ಯೊಗೀಶ್ ಪೂಜಾರಿ...
ಪುಣ್ಯ ಕ್ಷೇತ್ರ ಧರ್ಮಸ್ಥಳದಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಯ ಘಟನೆ ಮರುಕಳಿಸಿದ್ದು ಮುಸ್ಲೀಂ ಯುವಕನ ಜೊತೆ ಬಂದಿದ್ದ ಹಿಂದೂ ಯುವತಿಯ ಜೋಡಿಯನ್ನು ಸಾರ್ವಜನಿಕರು ಹಿಡಿದು ವಿಚಾರಿಸಿ ಬಳಿಕ ಪೋಲಿಸರಿಗೆ ಒಪ್ಪಿಸಿದ್ದಾರೆ. ಬೆಳ್ತಂಗಡಿ : ಪುಣ್ಯ...
ಬೆಳ್ತಂಗಡಿ : ವೇಗವಾಗಿ ಬಂದ ಚಾಲಕನ ನಿಯಂತ್ರಣ ತಪ್ಪಿದ ಕಾರು,ರಸ್ತೆ ಬದಿ ನಿಂತಿದ್ದ ಮಹಿಳೆ ಡಿಕ್ಕಿ ಹೊಡೆದು, ಮಹಿಳೆ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಯ್ಯಪ್ಪ ನಗರ ಬಳಿ...
ಬೆಂಗಳೂರು : ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಪತ್ನಿ ಸರೋಜಾ ಅವರಿಗೆ ಜ. 5 ರಂದು ನ್ಯಾಯಾಲಯದ ಮುಂದೆ ಖುದ್ದು ಹಾಜರಾಗುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ....