ಉಪ್ಪಿನಂಗಡಿ, ಜನವರಿ 27: ಡಿವೈಡರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ನವವಿವಾಹಿತ ಸವಾರ ಮೃತಪಟ್ಟ ದುರ್ಘಟನೆ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಜಂಕ್ಷನ್ ಬಳಿ ಮಂಗಳವಾರ ತಡರಾತ್ರಿ ಸಂಭವಿಸಿದೆ. ಕಡಬ ತಾಲೂಕಿನ ಹಳೆನೇರಂಕಿ ಗ್ರಾಮದ ಕಲ್ಲೇರಿ...
ಕುಂದಾಪುರ, ಜನವರಿ 14: ಗಂಗೊಳ್ಳಿ ಸಮೀಪದ ಗುಜ್ಜಾಡಿಯಲ್ಲಿ ದ್ವಿಚಕ್ರ ವಾಹನ ಹಾಗೂ ಬೈಕ್ ಗಳ ನಡುವೆ ಅಪಘಾತ ಸಂಭವಿಸಿದೆ, ಪತ್ರಿಕಾ ವಿತರಕ, ಗುಜ್ಜಾಡಿಯ ನಿವಾಸಿ ಅಶೋಕ ಕೊಡಂಚ (75) ಸಾವನ್ನಪ್ಪಿದ ಘಟನೆ ಬುಧವಾರ ರಾತ್ರಿ 9...
ಕಡಬ, ಡಿಸೆಂಬರ್ 29: ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರನ್ನು ಕಾಡಾನೆಯೊಂದು ಅಟ್ಟಾಡಿಸಿದಾಗ ವ್ಯಕ್ತಿ ಬಿದ್ದು ಗಾಯಗೊಂಡಿರುವ ಘಟನೆ ಕಡಬ ತಾಲೂಕಿನ ಪೇರಡ್ಕ ಸಮೀಪದ ಮೀನಾಡಿ ಎಂಬಲ್ಲಿ ನಿನ್ನೆ ಬೆಳಿಗ್ಗೆ ನಡೆದಿದೆ. ನಿನ್ನೆ ಮೀನಾಡಿ ನಿವಾಸಿ ಶೌಕತಲಿ...
ಮಂಗಳೂರು, ಡಿಸೆಂಬರ್ 23:ಮಾಜಿ ಸಚಿವ ಯುಟಿ ಖಾದರ್ ಅವರ ಕಾರನ್ನು ಬೆಂಬತ್ತಿ ಬಂದ ಅನುಮಾನಸ್ಪದ ಬೈಕ್ ಸವಾರನನ್ನು ಪೊಲೀಸರು ಹಿಡಿಯುವ ವೇಳೆ ಪರಾರಿಯಾದ ಘಟನೆ ನಡೆದಿದೆ. ಬೆಂಗಳೂರಿಗೆ ತೆರಳಲು ಮಂಗಳೂರಿನ ದೇರಳಕಟ್ಟೆಯಿಂದ ವಿಮಾನ ನಿಲ್ದಾಣಕ್ಕೆ ಯುಟಿ...
ಬೈಕ್ -ಪಿಕಪ್ ಢಿಕ್ಕಿ: ಬೈಕ್ ಸವಾರ ಧಾರುಣ ಸಾವು ಪುತ್ತೂರು, ಫೆಬ್ರವರಿ 03 :ಬೈಕ್ ಹಾಗೂ ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ರಾತ್ರಿ ದಕ್ಷಿಣ ಕನ್ನಡ...