KARNATAKA2 months ago
ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋದ ತಂದೆಯೂ ಅರೆಸ್ಟ್
ಮಂಡ್ಯ, ಡಿಸೆಂಬರ್ 13: ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋಗಿ ಅಪ್ಪ ಕೂಡ ಅರೆಸ್ಟ್ ಆಗಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ನಿವಾಸಿ ಶಿವಣ್ಣ ಎಂಬುವರ ಪುತ್ರ ಮಧುಸೂದನ್ ಜೈಲು ಸೇರಿದ್ದಾನೆ. ಜೈಲಿನಲ್ಲಿದ್ದ ಮಧುಸೂದನ್ ತಂದೆ ಶಿವಣ್ಣ...