MANGALORE5 hours ago
ವಿವಾದಿತ ಬ್ರಹ್ಮರಕೊಟ್ಲು ವಿವಾದಿತ ಟೋಲ್ ಗೇಟ್ ಮುಚ್ಚಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಎಸ್ಡಿಪಿಐ
ಮಂಗಳೂರು ಫೆಬ್ರವರಿ 04: ಯಾವುದೇ ಮೂಲ ಸೌಲಭ್ಯಗಳಿಲ್ಲದ, ಅಸಮರ್ಪಕ, ಅವೈಜ್ಞಾನಿಕ ಮತ್ತು ಗೂಂಡಾಗಿರಿಗೆ ಕುಖ್ಯಾತಿ ಪಡೆದಿರುವ ಬಂಟ್ವಾಳ ತಾಲೂಕಿನ ಬ್ರಹ್ಮರಕೊಟ್ಲು ವಿವಾದಿತ ಟೋಲ್ ಗೇಟ್ ಮುಚ್ಚಬೇಕು ಎಂದು ಕೋರಿ ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ...