DAKSHINA KANNADA1 year ago
ಕೊಂಡಾಣ ಕ್ಷೇತ್ರದಲ್ಲಿ ನಿರ್ಮಾಣ ಹಂತದ ಭಂಡಾರ ಮನೆ ಜೆಸಿಬಿ ಮೂಲಕ ನೆಲಸಮ – ಮೂವರು ಅರೆಸ್ಟ್
ಉಳ್ಳಾಲ ಮಾರ್ಚ್ 03 :ಕೊಂಡಾಣ ಕ್ಷೇತ್ರದಲ್ಲಿ ನಿರ್ಮಾಣವಾಗುತ್ತಿದ್ದ ಭಂಡಾರಮನೆಯನ್ನು ಕಿಡಿಗೇಡಿಗಳು ಏಕಾಏಕಿ ನೆಲಸಮಾಡಿದ ಘಟನೆ ನಡೆದಿದೆ. ದೈವಸ್ಥಾನದ ಆಡಳಿತ ಮಂಡಳಿ ವಿಚಾರವಾಗಿ ಎರಡು ಬಣಗಳ ಮಧ್ಯೆ ವಿವಾದ ಉಂಟಾಗಿ ಭಂಡಾರದ ಮನೆ ಧ್ವಂಸ ಮಾಡಿರುವ ಶಂಕೆ...