BELTHANGADI1 month ago
ಮಂಗಳೂರು : ಹಿರಿಯ ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ.!
ಮಂಗಳೂರು: ಹಿರಿಯ ಪತ್ರಕರ್ತ ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು(42)ರವರು ಇಂದು ಮಂಗಳವಾರ ನಿಧನರಾಗಿದ್ದಾರೆ. ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ...