ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗಂಗಾವಳಿ ನದಿಯಲ್ಲಿ ಸ್ಥಗಿತಗೊಳಿಸಲಾಗಿದ್ದ ಕಾರ್ಯಾಚರಣೆಯನ್ನು ತುರ್ತಾಗಿ ಮತ್ತೆ ಪುನರಾರಂಭಿಸಬೇಕು ಎಂದು ಕೇರಳ ಕೊಝೀಕ್ಕೊಡ್ ಸಂಸದ ಎಂ.ಕೆ.ರಾಘವನ್ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಮನವಿ...
ಮಂಗಳೂರು ಅಗಸ್ಟ್ 07: ಶಿರೂರು , ವಯನಾಡ್ ದುರಂತದ ಬಳಿಕ ರಾಜ್ಯ ಸರಾಕರ ಎಚ್ಚೆತ್ತುಕೊಂಡಿದ್ದು, ಭೂಕುಸಿತ ಉಂಟಾಗುವ ಪ್ರದೇಶಗಳ ಬಗ್ಗೆ ಭಾರೀ ಕಟ್ಟೆಚ್ಚರ ವಹಿಸಿದೆ. ಇದೀಗ ಭೂಕುಸಿತದ ಅಂಚಿನಲ್ಲಿರುವ ಮಂಗಳೂರು ಹೊರವಲಯದ ಕೆತ್ತಿಕ್ಕಲ್ ಪ್ರದೇಶಕ್ಕೆ ಭೂವಿಜ್ಞಾನಿಗಳ...
ವಯನಾಡ್: ಭೂಕುಸಿತದ ದುರಂತದಲ್ಲಿ ಪಾರಾಗಿ ಜಲಪ್ರಳಯದ ನಡುವೆಯೂ ಈಜಿ ದಡ ಸೇರಿದ ಅಜ್ಜಿ -ಮೊಮ್ಮಗಳಿಗೆ ಕಾಡಾನೆಯೊಂದು ತನ್ನ ಕಾಲಡಿಯಲ್ಲಿ ಆಶ್ರಯ ನೀಡಿ ರಕ್ಷಿಸಿರುವ ಅಚ್ಚರಿಯ ಘಟನೆ ಕೇರಳದ ವಯನಾಡಿನಲ್ಲಿ ನಡೆದಿದೆ ಎನ್ನಲಾಗಿದೆ. ಪಾರಾದ ಮಹಿಳೆಯೇ ಖುದ್ದು...
ಪುತ್ತೂರು ಅಗಸ್ಟ್ 2: ಪುತ್ತೂರಿನ ಬೆಳ್ಳಿಪ್ಪಾಡಿ ಗ್ರಾಮದಲ್ಲಿ ಭಾರೀ ಭೂಕುಸಿತ ಸಂಭವಿಸಿ ಮೂರು ಮನೆಗಳಿಗೆ ಹಾನಿಯಾದ ಘಟನೆ ನಡೆದಿದೆ. ಬೆಳ್ಳಿಪ್ಪಾಡಿ ಗ್ರಾಮದ ಅಂದ್ರಿಗೇರಿನ ಗಂಗಯ್ಯ ಗೌಡ, ಮಹಾಬಲ ಗೌಡ ಎಂಬವರಿಗೆ ಸೇರಿದ ಮನೆ ಮೇಲೆ ಭೂಕುಸಿತ...
ಹಾಸನ ಜುಲೈ 31: ಮಂಗಳೂರು ಬೆಂಗಳೂರು ಶಿರಾಡಿ ಘಾಟ್ ಸಂಚಾರ ಮತ್ತೆ ಬಂದ್ ಆಗಿದೆ. ಸಕಲೇಶಪುರ ತಾಲೂಕಿನ ದೊಡ್ಡತಪ್ಪಲು ಬಳಿ ಮತ್ತೆ ಭೂಕುಸಿತವಾಗಿದ್ದು, ಈ ಬಾರಿಯೂ ಹಲವು ವಾಹನಗಳು ಮಣ್ಣಿನಡಿ ಸಿಲುಕಿದೆ. ಮಂಗಳವಾರವಷ್ಟೇ ದೊಡ್ಡತಪ್ಪಲುವಿನಲ್ಲಿ ಭೂ...
ವಯನಾಡ್ ಜುಲೈ 31: ಕೇರಳದ ವಯನಾಡ್ ನಲ್ಲಿ ನಿನ್ನೆ ಸಂಭವಿಸಿದ ಭೂಕುಸಿತಕ್ಕೆ ಸಾವನಪ್ಪಿದವರ ಸಂಖ್ಯೆ 156ಕ್ಕೆ ಏರಿಕೆಯಾಗಿದೆ. ಇನ್ನೂ ನೂರಾರು ಮಂದಿ ಮಣ್ಣಿನ ಅವಶೇಷಗಳ ಅಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಇದೀಗ ಕೇರಳ...
ಪುತ್ತೂರು ಜುಲೈ 27: ಕರಾವಳಿಯಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ. ಮಳೆಯ ಅಬ್ಬರ ಮತ್ತೆ ಮಂಗಳೂರು ಬೆಂಗಳೂರು ನಡುವಿನ ಸಂಪರ್ಕ ರಸ್ತೆಗಳನ್ನು ಬಂದ್ ಮಾಡುವ ಸಾಧ್ಯತೆ ಇದೆ. ಈಗಾಗಲೇ ಎಡಕುಮೇರಿ ಬಳಿ ರೈಲ್ವೆ ಹಳಿಗಳ ಕಳೆಗಿನ ಭೂಕುಸಿತದಿಂದಾಗಿ...
ಕೊಲ್ಲಮೊಗ್ರ ಅಗಸ್ಟ್ 05: ಕರಾವಳಿಯಲ್ಲಿ ಸುರಿಯುತ್ತಿರುವ ಮಳೆ ಭಾರೀ ಅವಾಂತರವನ್ನೆ ಸೃಷ್ಠಿಸಿದೆ. ನೂರಾರು ಮನೆಗಳು ಜಲಾವೃತವಾಗಿದ್ದು, ಕೃಷಿ ಭೂಮಿಗಳು ಭೂಕುಸಿತಕ್ಕೆ ಸಂಪೂರ್ಣ ಹಾನಿಯಾಗಿವೆ. ಮಳೆ ಪ್ರವಾಹಕ್ಕೆ ಜನ ಜಾನುವಾರುಗಳು ಕೊಚ್ಚಿ ಹೋಗಿದೆ. ಅಗಸ್ಟ್ 1 ರಂದು...
ಬಂಟ್ವಾಳ, ಜುಲೈ 06: ಪಂಜಿಕಲ್ಲು ಗ್ರಾಮದ ಮುಕ್ಕುಡ ಎಂಬಲ್ಲಿ ಭೂಕುಸಿತ ಉಂಟಾಗಿ ಕೇರಳ ಮೂಲದ ನಾಲ್ವರು ರಬ್ಬರ್ ಟ್ಯಾಪಿಂಗ್ ಕಾರ್ಮಿಕರು ಮಣ್ಣಿನಡಿಗೆ ಸಿಲುಕಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಮೂವರನ್ನು ರಕ್ಷಿಸಲಾಗಿದ್ದು, ಉಳಿದ ಒಬ್ಬರಿಗೆ ಶೋಧ...