ತುಮಕೂರು, ಆಗಸ್ಟ್ 30 : ಮದುವೆಯಾಗಲು ನಿರಾಕರಿಸಿದ ಮಂಗಳಮುಖಿ ಪ್ರೇಯಸಿಗೆ ಭಗ್ನ ಪ್ರೇಮಿ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಕುಣಿಗಲ್ ಪಟ್ಟಣದ ಗ್ರಾಮ ದೇವತೆ ಸರ್ಕಲ್ ಬಳಿ ನಡೆದಿದೆ. ಭಗ್ನ ಪ್ರೇಮಿಯಿಂದ ಚಾಕು ಇರಿತಕ್ಕೆ...
ವಾರಾಣಾಸಿ, ಏಪ್ರಿಲ್ 09: ಮಂಗಳಮುಖಿಯರ ಹಕ್ಕುಗಳ ಬಗ್ಗೆ ಸರ್ಕಾರ ಹಾಗೂ ರಾಜಕೀಯ ಪಕ್ಷಗಳ ಗಮನ ಸೆಳೆಯುವ ಪ್ರಯತ್ನವಾಗಿ, ನಿರ್ಮೋಹಿ ಅಖಾಡದ ಮಂಗಳಮುಖಿ ಮಹಾಮಂಡಲೇಶ್ವರ ಹೇಮಂಗಿ ಸಖಿ ವಾರಾಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ...
ಕೆಲವು ಮಂಗಳಮುಖಿಯರು ರೈಲಿನಲ್ಲಿ ಬಂದು ಪ್ರಯಾಣಿಕರಿಂದ ಹಣ ಕೇಳುವುದು ಸಾಮಾನ್ಯವಾಗಿದೆ. ಯಾರೂ ಕೆಲಸ ಕೊಡುವುದಿಲ್ಲ ಅಂತಾ ಬದುಕಲು ಬೇರೆ ದಾರಿ ಇಲ್ಲದೆ ಹಣ ಕೇಳುತ್ತಾರೆ. ಕೆಲವೊಮ್ಮೆ ಹಣ ಕೊಡದಿದ್ದರೆ ಅಸಭ್ಯವಾಗಿಯೂ ವರ್ತಿಸುವ ಮೂಲಕ ಟೀಕೆಗು ಗುರಿಯಾಗುತ್ತಾರೆ. ಆದರೆ,...
ಮಂಗಳೂರು, ಫೆಬ್ರವರಿ 23: ಪೊಲೀಸ್ ಅಧಿಕಾರಿಯೋರ್ವರು ಲಿಂಗತ್ವ ಅಲ್ಪಸಂಖ್ಯಾತೆಯನ್ನು ಲೈಂಗಿಕ ಕ್ರಿಯೆಗೆ ಆಹ್ವಾನಿಸಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ಮಂಗಳವಾರ ನಗರದ ಜಿಲ್ಲಾಪಂಚಾಯತಿ ಸಭಾಂಗಣದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಬಗ್ಗೆ ಜಾಗೃತಿ , ಅರಿವು ಕಾರ್ಯಾಗಾರದಲ್ಲಿ ಲಿಂಗತ್ವ...
ಬೆಂಗಳೂರು, ಜೂನ್ 24: ಗೃಹ ಪ್ರವೇಶದ ಸಂದರ್ಭ ಮನೆಗೆ ನುಗ್ಗಿದ ಮಂಗಳಮುಖಿಯರ ಗುಂಪೊಂದು ಕೇಳಿದಷ್ಟು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಮನೆಯಲ್ಲಿದ್ದವರ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿ, ಅಸಭ್ಯವಾಗಿ ವರ್ತಿಸಿರುವ ವೀಡಿಯೋ ಸೋಶಿಯಲ್...
ಕೊಚ್ಚಿ, ಮೇ 18: ನಟಿ, ರೂಪದರ್ಶಿ ಮಂಗಳಮುಖಿ ಶೆರಿನ್ ಸೆಲಿನ್ ಮ್ಯಾಥ್ಯೂ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೊಚ್ಚಿಯ ಚಕ್ಕರಪರಂಬು ಪ್ರದೇಶದಲ್ಲಿರುವ ಅಪಾರ್ಟ್ಮೆಂಟ್ ಕೊಠಡಿಯಲ್ಲಿ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದುಕೊಂಡು ಶೆರಿನ್ ಮೃತಪಟ್ಟಿದ್ದಾರೆ....