ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ಬ್ರಹ್ಮರಥೋತ್ಸವ ಮಂಗಳವಾರ ಸಹಸ್ರಾರು ಭಜಕರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರಗಿತು. ಬೆಳಿಗ್ಗೆ ಮಹಾಪ್ರಾರ್ಥನೆ ಬಳಿಕ ಶ್ರೀ ದೇವರಿಗೆ ಶತ ಕಲಶಾಭಿಷೇಕ , ಗಂಗಾಭಿಷೇಕ , ಪುಳಕಾಭಿಷೇಕ...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯು ಕೇಂದ್ರ ಕಚೇರಿಯ ಕಟ್ಟಡದ ಮುಖ್ಯದ್ವಾರದ ಬಳಿಯ ನಾಮ ಫಲಕದಲ್ಲಿ ‘ಮಂಗಳೂರು ಮಹಾನಗರ ಪಾಲಿಕೆ’ ಎಂಬ ತುಳು ಲಿಪಿಯ ಸಾಲನ್ನು ಸೇರಿಸಿದೆ. ಮೇಯರ್ ಮನೋಜ್ ಕುಮಾರ್ ಕೋಡಿಕಲ್ ಅವರು ಈ ನಾಮಫಲಕವನ್ನು...
ಪುತ್ತೂರು: ಹೆರಿಗೆಯ ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ಮಾಡಿದ ಎಡವಟ್ಟಿನಿಂದ ಬಾಣಂತಿಯೊಬ್ಬರು ಸುಮಾರು 20ಕ್ಕೂ ಹೆಚ್ಚು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ಮಾಡುವಂತಾಗಿತ್ತು. ಕೊನೆಗೂ ಬಾಣಂತಿಯ ಅಸ್ವಸ್ಥತೆಗೆ ನಿಜ ಕಾರಣ...
ಮಂಗಳೂರು ಫೆ್ಬ್ರವರಿ 17: ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ಮಾತನಾಡುವ ದೇವರೆಂಬ ಜನಜನಿತವಾಗಿರುವ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವದ ಪ್ರಯುಕ್ತ ಮಂಗಳೂರಿನ ಇತಿಹಾಸದಲ್ಲಿ ಸ್ಮರಣೀಯವಾಗಲಿರುವ ವಿಶಿಷ್ಟವೊಂದಕ್ಕೆ ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಬಾನಂಗಳ ಸಾಕ್ಷಿಯಾಯಿತು. ಒಂಭತ್ತನೇ ವರ್ಷದ...
ಮಂಗಳೂರು ಫೆಬ್ರವರಿ 15: ಮಂಗಳೂರಿನಲ್ಲಿ ಬಿಜೆಪಿ ಹಾಗೂ ಕಾಂಗ್ರೇಸ್ ನಡುವಿನ ಕ್ರೆಡಿಟ್ ಪಾಲಿಟಿಕ್ಸ್ ಜೋರಾಗಿದೆ. ಇದಕ್ಕೆ ಉದಾಹರಣೆಯಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಎರಡೆರಡು ಬಾರಿ ಉದ್ಘಾಟನೆ ಭಾಗ್ಯ ಕಂಡಿದೆ. ಜಪ್ಪಿನಮೊಗರಿನ ಹೊಸ ಆರೋಗ್ಯ ಕೇಂದ್ರವನ್ನು ಆರೋಗ್ಯ...
ಮಂಗಳೂರು ಫೆಬ್ರವರಿ 06: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಕೃತ ಬ್ಯಾಂಕ್ಗಳು, ಖಾಸಾಗಿ ಬ್ಯಾಂಕ್ಗಳು. ಕೋ-ಅಪರೇಟಿವ್ ಸೊಸೈಟಿ ಬ್ಯಾಂಕ್ಗಳು, ಇತರ ಬ್ಯಾಂಕ್ಗಳು, ಎಟಿಎಂಗಳು,, ಸಹಕಾರಿ ಸಂಘಗಳು, ಕೋ-ಅಪರೇಟಿವ್ ಸೊಸೈಟಿಗಳು, ಪೈನಾನ್ಸ್ ಕಂಪೆನಿಗಳು, ಮೈಕ್ರೋ...
ಮಂಗಳೂರು ಜನವರಿ 17: ಬೀದರ್ ನಲ್ಲಿ ನಿನ್ನೆಯಷ್ಟೇ ನಡೆದ ಎಟಿಎಂ ವ್ಯಾನ್ ದರೋಡೆ ಪ್ರಕರಣದ ನಡುವೆ ಇದೀಗ ಮಂಗಳೂರಿನಲ್ಲೂ ಬ್ಯಾಂಕ್ ದರೋಡೆ ನಡೆದಿದೆ. ಕೆ.ಸಿ ರೋಡ್ ಜಂಕ್ಷನ್ ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಿಂದ...
ಮಂಗಳೂರು ಜನವರಿ 14: ಕರಾವಳಿಯ ಜಾನಪದ ಕ್ರೀಡೆ ಕಂಬಳ, ಪೇಟಾದ ಹೊಡೆತವನ್ನು ತಡೆದು ಮತ್ತೆ ಎದ್ದು ನಿಂತಿದೆ. ಪ್ರತಿ ಭಾರಿಯೂ ಕಂಬಳದಲ್ಲಿ ನಡೆಯುವ ವಿಚಾರಗಳನ್ನು ಇಟ್ಟುಕೊಂಡು ನ್ಯಾಯಾಲಯ ಮೆಟ್ಟಿಲನ್ನು ಪೇಟಾ ಹತ್ತುತ್ತಲೇ ಇದೆ. ಈ ನಡುವೆ...
ಮಂಗಳೂರು ಜನವರಿ 09: ಮಂಗಳೂರಿನ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ವ್ಯಕ್ತಿಯೊಬ್ಬರು ಅಧಿಕಾರಿಯ ಕೊಠಡಿಗೆ ನುಗ್ಗಿ ಕಡತಗಳನ್ನು ಫೋರ್ಜರಿ ಮಾಡುತ್ತಿರುವ ಸಿ ರೆ ಸಿಸಿ ಕ್ಯಾಮರಾದ ವಿಡಿಯೋ ತುಣುಕು ಬುಧವಾರ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ಮೂಡ...
ಮಂಗಳೂರು ಜನವರಿ 08: ಕಳೆದ ವರ್ಷ ತೋಟ ಬೆಂಗ್ರೆಯ ಕಡಲ ತೀರದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದಾಗ ಬೃಹತ್ ಅಲೆಯ ಹೊಡೆತಕ್ಕೆ ಸಿಲುಕಿ ಸಮುದ್ರ ಪಾಲಾದ ಪ್ರಜೀತ್ ಎಂ.ಕರ್ಕೇರ ಬಿನ್ ಮಿಥುನ್, ಸ್ಯಾಂಡ್ಸ್ ಫಿಟ್, ಬೆಂಗ್ರೆ ರವರ...