DAKSHINA KANNADA8 months ago
ಶಿರೂರು-ಉಳವರೆ ಸಂತ್ರಸ್ತರಿಗೆ ಮಾನವೀಯ ನೆರವು ನೀಡಿದ ಮಂಗಳೂರಿನ ಪತ್ರಕರ್ತರು
ಶಿರೂರು: ಗುಡ್ಡ ಕುಸಿತದಿಂದ ಮನೆಮಠ ಕಳೆದುಕೊಂಡ ಉತ್ತರ ಕನ್ನಡದ ಅಂಕೋಲ ತಾಲೂಕಿನ ಉಳವರೆ ಗ್ರಾಮಕ್ಕೆ ಉಳ್ಳಾಲ ಪತ್ರಕರ್ತರ ಸಂಘ ಹಾಗೂ ಮಂಗಳೂರಿನ ಪತ್ರಕರ್ತರ ಚಾರಣ ಬಳಗದ ಸದಸ್ಯರು ಭೇಟಿ ಕೊಟ್ಟು ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ಒದಗಿಸುವ...