ಸುರತ್ಕಲ್ : ಮಂಗಳೂರು ಹೊರವಲಯದ ಸುರತ್ಕಲ್ ಮುಕ್ಕ ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ನಡೆದಿದೆ. ಕಾಲೀಜಿನ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗೆ ರ್ಯಾಗಿಂಗ್ ಮಾಡಿ ಹಲ್ಲೆ ನಡೆಸಿದ್ದು ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಮಂಗಳೂರು : ಪ್ರತಿಭಟನೆ, ಧರಣಿಗಳಿಗೆ ಅವಕಾಶ ನಿರಾಕರಿಸುವ, ಪ್ರತಿಭಟನಾಕಾರರ ಮೇಲೆ ಸರಣಿ ಮೊಕದ್ದಮೆ ಹೂಡುತ್ತಿರುವ, ಸರ್ವಾಧಿಕಾರಿ ಧೋರಣೆಯ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ ವಾಲ್ ಮೇಲೆ ಶಿಸ್ತು ಕ್ರಮ ಜರುಗಿಸಲು, ಮಂಗಳೂರು ನಗರ...
ಮಂಗಳೂರು : ಸುರತ್ಕಲ್ ಹೆದ್ದಾರಿ ದುರಸ್ತಿಗೆ ಆಗ್ರಹಿಸಿ ಮಂಗಳವಾರ ಕೂಳೂರಿನಲ್ಲಿ ನಡೆಸಿದ ಧರಣಿ ಹಿನ್ನೆಲೆಯಲ್ಲಿ ಕಾವೂರು ಪೊಲೀಸ್ ಠಾಣೆಯಲ್ಲಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳರ ಮೇಲೆ ಸುಮೊಟೊ ಪ್ರಕರಣ ದಾಖಲಾಗಿದೆ....
ಮಂಗಳೂರು:ಸರಕಾರದ ‘ಪರಿವಾಹನ್’ ಆ್ಯಪ್ನ ಹೆಸರಿನಲ್ಲಿ ಈಗ ಸೈಬರ್ ವಂಚಕರು ಹಣ ದೋಚಲು ಆರಂಭಿಸಿದ್ದಾರೆ. ಸಂಚಾರ ನಿಯಮ ಉಲ್ಲಂಘನೆಯ ಬಗ್ಗೆ ವಾಟ್ಸಾಪ್ ಮೂಲಕ ನಕಲಿ ಇ-ಚಲನ್ ಮತ್ತು ಲಿಂಕ್ ಕಳಿಸಿ ವ್ಯಕ್ತಿಯೋರ್ವರ ಖಾತೆಯಿಂದ 1.31 ಲ.ರೂ. ಹಣವನ್ನು...
ಮಂಗಳೂರು : ಮಂಗಳೂರಿನ ನಂತೂರು – ಸುರತ್ಕಲ್ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಕೂಳೂರು ಸೇತುವೆ ಬಳಿ ಹಮ್ಮಿಕೊಂಡಿದ್ದ ಸಾಮೂಹಿಕ ಧರಣಿ ಪೊಲೀಸರ ಬೆದರಿಕೆಯ ಹೊರತಾಗಿಯೂ ಅತ್ಯಂತ...
ಮಂಗಳೂರಿನಲ್ಲಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ (Missing ) ನಾಪತ್ತೆಯಾಗಿದ್ದಾಳೆ. ಸ್ಪೂರ್ತಿ(18) ಎಂಬಾಕೆಯೇ ನಾಪತ್ತೆಯಾಗಿರುವ ವಿದ್ಯಾರ್ಥಿನಿಯಾಗಿದ್ದಾಳೆ. ಮಂಗಳೂರು : ಮಂಗಳೂರಿನಲ್ಲಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ (Missing) ನಾಪತ್ತೆಯಾಗಿದ್ದಾಳೆ. ಸ್ಪೂರ್ತಿ(18) ಎಂಬಾಕೆಯೇ ನಾಪತ್ತೆಯಾಗಿರುವ...
ಉಳ್ಳಾಲ: Part Time job ನ್ನೇ ಉದ್ಯೋಗ ಮಾಡಿಕೊಂಡ ವಂಚಕರು ಒರ್ವನಿಗೆ ಲಕ್ಷಾಂತರ ರೂಪಾಯಿಗಳನ್ನು ವಂಚನೆ ಮಾಡಿದ ಪ್ರಕರಣ ಮಂಗಳೂರಿನಲ್ಲಿ ನಡೆದಿದ್ದು ಈ ಸಂಬಂಧ ಐವರನ್ನು ಮಂಗಳೂರಿನ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಮತ್ತು ಮೈಸೂರು...
ಮಂಗಳೂರು : ಹೊಲದಲ್ಲಿ ಸಿಕ್ಕಿದ ಚಿನ್ನದ ಬಿಸ್ಕೆಟ್ ಇದು ಎಂದು ನಂಬಿಸಿ, ಅಸಲಿ ವ್ಯಕ್ತಿಯೊಬ್ಬರಿಂದ 4 ಲಕ್ಷ ರೂ. ಪಡೆದು ನಕಲಿ ಚಿನ್ನವನ್ನು ನೀಡಿ ವಂಚಿಸಿರುವ ಘಟನೆ ಮಂಗಳೂರು ನಗರಲ್ಲಿ ನಡೆದಿದ್ದು ಈ ಬಗ್ಗೆ ಕಾವೂರು...
ಉಳ್ಳಾಲ: ಹಳೆಯ ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದ ಕಾಸರಗೋಡು ಬಡಾಜೆಯ ಮೊಹಮ್ಮದ್ ಆಸೀಫ್ ಎಂಬವರ ಮೇಲೆ ತಲಪಾಡಿ ಗ್ರಾಮದ ಕೆಸಿರೋಡ್-ಉಚ್ಚಿಲ ರಸ್ತೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುಕ್ರವಾರ ರಾತ್ರಿ ಮಾರಕಾಯುಧಗಳಿಂದ ದಾಳಿ ಮಾಡಿದ್ದ ಪ್ರಕರಣದ ನಾಲ್ವರು ಆರೋಪಿಗಳನ್ನು...
ಮಂಗಳೂರು : ಪ್ಯಾಲೆಸ್ತೀನ್ ನಾಗರಿಕರ ಮೇಲೆ ಇಸ್ರೇಲ್ ನಡೆಸುತ್ತಿರುವ ಕ್ರೌರ್ಯವನ್ನು ಖಂಡಿಸಿ ಎಡಪಕ್ಷಗಳು ಮಂಗಳೂರಿನಲ್ಲಿ ನಡೆಸಿದ ಶಾಂತಿಯುತ ಪ್ರತಿಭಟನೆಯ ವಿರುದ್ಧ ಮಂಗಳೂರು ಕಮೀಷನರೇಟ್ ಪೊಲೀಸರು ಮೊಕದ್ದಮೆ ದಾಖಲಿಸಿರುವುದು, ಕಾನೂನು ಸುವ್ಯವಸ್ಥೆಯ ನೆಪ ಒಡ್ಡಿ ಸಾಂಕೇತಿಕ ಪ್ರತಿಭಟನೆಗೂ...