ಮಂಗಳೂರು : ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಕಲ್ಲು ತೂರಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಹಿಡಿದು ಸಾರ್ವಜನಿಕರು ಥಳಿಸಿದ ಘಟನೆ ಮಂಗಳೂರು ನಗರದ ಬೊಂದೇಲ್ ಚರ್ಚ್ ಬಳಿ ಬುಧವಾರ ಸಂಜೆ ನಡೆದಿದೆ. ಅನಾಮಧೇಯ ಈ ವ್ಯಕ್ತಿ 55 ವರ್ಷ...
ಸುರತ್ಕಲ್ : ನಿಂತಿದ್ದ ಟ್ರಕ್ ಒಂದು ಹಿಮ್ಮುಖವಾಗಿ ಸಂಚರಿಸಿದ ಪರಿಣಾಮ ಓರ್ವ ಗಂಭೀರ ಗಾಯಗೊಂಡು, ನಾಲ್ಕು ಕಾರುಗಳು ಮತ್ತು ದ್ವಿಚಕ್ರ ವಾಹನ ಹಾಗೂ ಬಟ್ಟೆ ಮಳಿಗೆಯೊಂದು ಜಖಂಗೊಂಡಿರುವ ಘಟನೆ ಸುರತ್ಕಲ್ ನಲ್ಲಿ ಮಂಗಳವಾರ ಸಂಜೆ ನಡೆದಿದೆ....
ಉಳ್ಳಾಲ : ಉಳ್ಳಾಲ ಠಾಣಾ ವ್ಯಾಪ್ತಿಯ ಒಳಪೇ ಟೆಯಲ್ಲಿ ನಡೆಯುತ್ತಿದ್ದ ಮಟ್ಕಾ ಅಡ್ಡೆಗೆ ಉಳ್ಳಾಲ ಪೊಲೀಸರು ದಾಳಿ ನಡಸಿ ನಾಲ್ವರನ್ನು ಬಂಧಿಸಿದ್ದಾರೆ. ಇನ್ಸ್ಪೆಕ್ಟರ್ ಬಾಲಕೃಷ್ಣ ನೇತೃತ್ವದ ಪೊಲೀಸರ ತಂಡ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು...
ಮಂಗಳೂರು : ಮಂಗಳೂರು ನಗರದ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಫಳ್ನೀರು ಎಂಬಲ್ಲಿ ಬ್ಲೂ ಸ್ಟಾರ್ ಲಾಡ್ಜ್ ಬಳಿಯಲ್ಲಿ ಮಾದಕ ಪದಾರ್ಥ ಮಾರಾಟ ಮಾಡುತ್ತಿದ್ದ ತಂಡದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. 3 ಮಂದಿ...
ನಗರದ ವಿವಿಧ ಕಡೆಗಳಲ್ಲಿ ಲಾಡ್ಜ್, ಪಬ್ಗಳು, ಹೋಟೇಲ್ಗಳು, ಹೋಂ ಸ್ಟೇಗಳು, ರೆಸಾರ್ಟ್ ಗಳು ಮತು ವಿದ್ಯಾರ್ಥಿಗಳು ವಾಸವಾಗಿರುವ ಅಪಾರ್ಟ್ಮೆಂಟ್ ಗಳಲ್ಲಿ ಪರಿಶೀಲನೆ ನಡೆಸಿದ್ದು ಈ ಸಂದರ್ಭ 56 ಶಂಕಿತ ವ್ಯಕ್ತಿಗಳನ್ನು ಮಾದಕ ವಸ್ತು ಸೇವನೆಗಾಗಿ ವೈದ್ಯಕೀಯ...
ಮಂಗಳೂರು: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಮಂಗಳೂರು ಪೋಕ್ಸೊ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶೆ...
ಉಳ್ಳಾಲ : ಉಳ್ಳಾಲ ತಾಲೂಕು ಕೊಣಾಜೆ ಗ್ರಾಮದ ನಡುಪದವು ಗ್ರಾಮದ 20 ವರ್ಷದ ಯುವತಿಯೋರ್ವಳು ಕಾಣೆಯಾಗಿದ್ದು ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಫ್ರಿನಾ (20) ಕಾಣೆಯಾದ ಯುವತಿಯಾಗಿದ್ದಾಳೆ. ಬಿಡಾರ ಮನೆಯಲ್ಲಿ ವಾಸವಾಗಿರುವ...
ಮಂಗಳೂರು : ಮಂಗಳೂರು ಹೊರ ವಲಯದ ಕಟೀಲು ಗಿಡಿಕೆರೆ ಮಹಿಳೆಯ ಕೊಲೆ ಪ್ರಕರಣವನ್ನು ಬಜ್ಪೆ ಪೊಲೀಸರು ಭೇದಿಸಿದ್ದಾರೆ. ಹೆತ್ತ ತಾಯಿಯನ್ನೇ ಕೊಂದ ಪ್ರಕರಣದಲ್ಲಿ ಭಯಾನಕ ವಿಚಾರವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಕೊಲೆಗೂ ಮುನ್ನ ಮಗನೇ ತಾಯಿ ಮೇಲೆ...
ಮಂಗಳೂರು : ನಾಳೆ ಬುಧವಾರ ಮಂಗಳೂರು ನಗರದಲ್ಲಿ ಡ್ರಗ್ಸ್ ಮುಕ್ತ ಭವಿಷ್ಯಕ್ಕಾಗಿ ವಾಕಥಾನ್-2023 ನ್ನು ಮಂಗಳೂರು ಪೊಲೀಸರು ಆಯೋಜಿಸಿದ್ದು ನಗರ ಸಂಚಾರಲ್ಲಿ ಭಾರಿ ಬದಲಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ನಾಳೆ ದಿನಾಂಕ 01-11-2023 ರಂದು ಸಂಜೆ...
ಮೂಡುಬಿದಿರೆ: ಉತ್ತರ ಕನ್ನಡ ಮುರುಡೇಶ್ವರ ಠಾಣಾ ವ್ಯಾಪ್ತಿ ಮತ್ತು ದಕ್ಷಿಣ ಕನ್ನಡದ ಮೂಡುಬಿದಿರೆಯಿಂದ ಬೈಕ್ ಕಳವು ಮಾಡಿರುವ ಅಂತರ್ ಜಿಲ್ಲಾ ಚೋರರನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. ಆರೋಪಿಗಳಿಂದ...