ಮಂಗಳೂರು : ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ದೇರೆಬೈಲು ಗ್ರಾಮದ ಕೋಟೆಕಣಿಯಲ್ಲಿ ಮಂಗಳವಾರ ನಡೆದ ದರೋಡೆ ಪ್ರಕರಣದ ನಾಲ್ವರು ಆರೋಪಿಗಳನ್ನು ಕೃತ್ಯ ನಡೆದ 5 ಗಂಟೆಗಳಲ್ಲೇ ಬಂಧಿಸಲು ಮಂಗಳೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ....
ಮಂಗಳೂರು, ಜುಲೈ 09 : ಮಂಗಳೂರು ನಗರದಲ್ಲಿ ಮತ್ತೆ ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ನಗರದ ಬಿಜೈ ಕಾಪಿಕಾಡ್ ಬಳಿಯ ದಡ್ಡಲ್ ಕಾಡು ಬಳಿ ಇಂದು ಬೆಳಗ್ಗಿನ ಜಾವಾ ಈ ದರೋಡೆ ನಡೆದಿದೆ. ಮಂಗಳೂರು ಕಮಿಷನರೇಟ್...
ಮಂಗಳೂರು : ಮಂಗಳೂರಿನಲ್ಲಿ ನಿರಂತರ ಸುರಿಯುವ ಮಳೆ ಕಳ್ಳ ಖದೀಮರಿಗೆ ವರದಾನವಾಗಿದೆ. ನಗರ ಅನೇಕ ಕಡೆ ಮಳೆ ಮಧ್ಯೆ ರಾತ್ರಿ ವೇಳೆ ಮನೆಗಳನ್ನು ಒಡೆದು ಕಳ್ಳತನ ಮಾಡುವುದು ಹೆಚ್ಚುತ್ತಿದೆ. ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ...
ಮಂಗಳೂರು : ಭಾರಿ ಕುತೂಹಲ ಕೆರಳಿಸಿದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಉಳಾಯಿಬೆಟ್ಟು ದರೋಡೆ ಪ್ರಕರಣವನ್ನು ಮಂಗಳೂರು ಪೊಲೀಸರು ಬೇಧಿಸಿದ್ದು ಪ್ರಕರಣ 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಉಳಾಯಿಬೆಟ್ಟುವಿನ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್ ರ...
ಮಂಗಳೂರು : ವಾಹನ ಚಲಾಯಿಸುವಾಗ ಎದುರು ಬದಿಯಿಂದ ಬರುವ ವಾಹನ ಸವಾರರಿಗೆ ತೊಂದರೆಯಾಗುವಂಥ ತೀಕ್ಷ್ಣ ಬೆಳಕಿನ ಎಲ್ಇಡಿ(LED) ಲೈಟ್ಗಳ ವಿರುದ್ದ ಪೊಲೀಸ್ ಕಾರ್ಯಾಚರಣೆ ರಾಜ್ಯಾದ್ಯಾಂತ ಆರಂಭವಾಗಿದೆ . ಕೇಂದ್ರ ಮೋಟಾರು ವಾಹನ ಕಾಯ್ದೆಯ ನಿಯಮ ಉಲ್ಲಂಘಿಸಿ...
ಉಳ್ಳಾಲ : ಎರಡು ಪುಟ್ಟ ಮಕ್ಕಳ ತಂದೆಯೋರ್ವರು ನೇಣಿಗೆ ಶರಣಾದ ಘಟನೆ ಉಳ್ಳಾಲದ (ullala) ಕುಂಪಲದಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಕುಂಪಲ ಹನುಮಾನ್ ನಗರದಲ್ಲಿ ಈ ಘಟನೆ ನಡೆದಿದ್ದು ಯೋಗೀಶ್(44) ಆತ್ಮಹತ್ಯೆಗೈದ ದುರ್ದೈವಿಯಾಗಿದ್ದಾರೆ. ಸೆಂಟ್ರಿಂಗ್ ಕೆಲಸ...
ಮಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಶುಕ್ರವಾರ ಬೆಳಗ್ಗಿನಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸುಸೂತ್ರವಾಗಿ ನಡೆಯುತ್ತಿದ್ದರೂ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತನೋರ್ವ ಮತಗಟ್ಟೆ ಸಮೀಪ ಗೂಂಡಾಗಿರಿ ನಡೆಸಿದ್ದಾನೆ. ನಗರದ ಕಂಕನಾಡಿ ಕಪಿತಾನಿಯೋ ಶಾಲಾ ಮತಗಟ್ಟೆ ಬಳಿ ಕಾಂಗ್ರೆಸ್...
ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 14 ರ ಭಾನುವಾರ ಮಂಗಳೂರು ನಗರದಲ್ಲಿ ಮೆಗಾ ರೋಡ್ ಶೋ ನಡೆಸಲಿರುವ ಕಾರಣ ಬಿಗಿ ಭದ್ರತೆ ಏರ್ಪಡಿಸಲಾಗಿದೆ ಜೊತೆಗೆ ಅನೇಕ ಭಾಗಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಮಧ್ಯಾಹ್ನ...
ಮಂಗಳೂರು : ಸರ್ಕಾರಿ ಅಧಿಕಾರಿಯೋರ್ವರಿಗೆ ಲೋಕಾಯುಕ್ತ ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಲಂಚದ ಬೇಡಿಕೆ ಇಟ್ಟು ಪ್ರಕರಣ ದಾಖಲಿಸುವ ಬೆದರಿಕೆಯೊಡ್ಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಬಗ್ಗೆ ಕಂದಾಯ ಅಧಿಕಾರಿ ಪುರುಷೋತ್ತಮ ಉಳ್ಳಾಲ ಠಾಣೆಯಲ್ಲಿ ಪ್ರಕರಣ...
ಚಿಕ್ಕಮಗಳೂರು : ನಾಡನ್ನು ತಲ್ಲಣಗೊಳಿಸಿದ್ದ ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಆನೇಕ ರಹಸ್ಯಗಳನ್ನು ಹೊರ ಹಾಕಿದ್ದು ಆರೋಪಿಗೆ ಸಹಾಯ ಮಾಡಿದ್ದ ಮಂಗಳೂರಿನ ಪೊಲೀಸ್ ಅಧಿಕಾರಿ ಮೇಲೂ ತನಿಖೆ ನಡೆಯುವ ಸಾಧ್ಯತೆಗಳಿವೆ. ಪ್ರಕರಣದಲ್ಲಿ ಬಂಧಿನಾಗಿರುವ...