ಮಂಗಳೂರು : ಮಂಗಳೂರು ನಗರದ ಜೆರೋಸಾ ಸ್ಕೂಲ್ ವಿವಾದ ದಿನದಿಂದ ವಿಕೋಪಕ್ಕೆ ಹೋಗುತ್ತಿದ್ದು ಮಧ್ಯ ಪ್ರವೇಶ ಮಾಡಿದ್ದ ಬಿಜೆಪಿ ಶಾಸಕರು, ಹಿಂದೂ ಸಂಘಟನೆಯ ಪ್ರಮುಖರ ಮೇಲೆ ಜಿಲ್ಲಾಡಳಿತ FIR ದಾಖಲು ಮಾಡಿರುವುದನ್ನು ಖಂಡಿಸಿ ವಿಶ್ವ ಹಿಂದೂ...
ಮಂಗಳೂರು:ಮಂಗಳೂರಿನ ಸಂತ ಜೆರೋಸಾ ಶಾಲೆಯಲ್ಲಿ ನಡೆದ ಹಿಂದೂ ಧರ್ಮ, ದೇವರ ಅವಹೇಳನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ, ಇಬ್ಬರು...
ಮಂಗಳೂರು : ಮಂಗಳೂರು ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲೂ ಈ ಹೆದ್ದಾರಿ ಸಾಗುವ ಫರಂಗಿಪೇಟೆ ಸಮೀಪದ ಅರ್ಕುಳ ದ್ವಾರ ಜಂಕ್ಷನ್ ಅಪಾಯಕಾರಿಯಾಗಿದೆ. ರಜಾ ದಿನವಾದ ಭಾನುವಾರ ಬೆಳಿ್ಗ್ಗೆ ಸ್ಥಳದಲ್ಲಿ...
ಮಂಗಳೂರು: ಮಂಗಳೂರಿನ ಜೆರೋಸಾ ಶಾಲಾ ಶಿಕ್ಷಕಿಯಿಂದ ಅಯೋಧ್ಯ ರಾಮಂದಿರ ಮತ್ತು ಶ್ರೀರಾಮ ದೇವರ ಕುರಿತು ಅವಹೇಳನಕಾರಿ ಮಾತುಗಳನ್ನು ಆಡಿದ್ದನ್ನು ಖಂಡಿಸಿ ಮಂಗಳೂರಿನಲ್ಲಿ ಪೋಷಕರು ಹಾಗೂ ಹಿಂದೂ ಕಾರ್ಯಕರ್ತರು ಖಾಸಾಗಿ ಶಾಲೆಗೆ ಮುತ್ತಿಗೆ ಹಾಕಿದ್ದಾರೆ. ಶಾಲಾ...
ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ಇನ್ಸ್ ಪೆಕ್ಟರ್ ಶ್ಯಾಂ ಸುಂದರ್ ನೇತೃತ್ವದಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿದ್ದು ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆ ಮಾಡಿದ್ದಾರೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬ್ರಹತ್...
ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರ ತಂಡ ಮಿಂಚಿನ ಕಾರ್ಯಾಚರಣೆ ನಡೆಸಿ ಆಟೋ ರಿಕ್ಷಾದಲ್ಲಿ ನಿಷೇಧಿತ ಮಾದಕ ಪದಾರ್ಥ MDMA ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳೂರು ಬಜಾಲ್ ನಿವಾಸಿ ತೌಸೀಫ್ @ ತೌಚಿ(23) ಬಂಧಿತ...
ಮಂಗಳೂರು : ಮಂಗಳೂರು ನಗರದ ಕಾವೂರಿನಲ್ಲಿ ಮಂಗಳವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕುದುರೆಮುಖ ಕಂಪೆನಿಯ ಉದ್ಯೋಗಿ ದಾರುಣ ಅಂತ್ಯ ಕಂಡಿದ್ದಾರೆ. ಶೇಖರಪ್ಪ ಮೃತ ದುರ್ದೈವಿಯಾಗಿದ್ದಾರೆ. ಕುದುರೆ ಮುಖ ಕಂಪೆನಿಯ ಮಂಗಳೂರು ಪೋರ್ಟ್ ಫೆಸಿಲಿಟೀಸ್...
ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪಿ ವಿರುದ್ದ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು ಆರೋಪಿಯನ್ನುಪೊಲೀಸರು ಬಂಧಿಸಿದ್ದಾರೆ. ಎನ್ಎಸ್ಯುಐ ದ.ಕ. ಜಿಲ್ಲಾಧ್ಯಕ್ಷ...
ಮಂಗಳೂರು: ಕಾರ್ಖಾನೆಯೊಂದಲ್ಲಿ ನಡೆದ ಬೆಂಕಿ ಅನಾಹುತಕ್ಕೆ ಕೆಲಸ ನಿರತ ಕಾರ್ಮಿಕನೋರ್ವ ಸಾವನ್ನಪ್ಪಿ , ಇತರ ಆರು ಮಂದಿ ಗಾಯಗೊಂಡ ಘಟನೆ ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ನಡೆದಿದೆ. ಇಲ್ಲಿನ ಜೋನ್ಸ್ ಪೆಟ್ರೋ ಕೆಮಿಕಲ್ ಪ್ರೈವೇಟ್ ಲಿಮಿಟೆಡ್...
ಮಂಗಳೂರು : ಮಂಗಳೂರು ನಗರದಲ್ಲಿ ಹಾಡಹಗಲೇ ಕಳವು ನಡೆದಿರುವುದು ಬೆಳಕಿಗೆ ಬಂದಿದೆ. ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಕುಲಶೇಖರ ಡೈರಿ ಸಮೀಪದ ಅರುಣ್ ಹೆಚ್ಎಸ್ ಎಂಬವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಮನೆಯ ಹೆಂಚು ತೆಗೆದು...