ಮಂಗಳೂರು : ನಗರದ ಜ್ಯುವೆಲ್ಲರಿ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದು ಗಮನ ಬೇರೆಡೆ ಸೆಳೆದು ಸುಮಾರು 6 ಲ.ರೂ. ಮೌಲ್ಯದ 97.11 ಗ್ರಾಂ ಚಿನ್ನ ಎಗರಿಸಿದ ಮೂವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ . ಉಳ್ಳಾಲ ಮಂಜನಾಡಿಯ...
ಮಂಗಳೂರು ಜನವರಿ 09: ನಟೋರಿಯಸ್ ರೌಡಿಶೀಟರ್ ಮೇಲೆ ಮಂಗಳೂರು ಪೋಲೀಸರು ಶೂಟೌಟ್ ಮಾಡಿದ್ದಾರೆ. ನಗರದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಸುಳ್ಯದ ಕೆವಿಜಿ ಕಾಲೇಜಿನ ಆಡಳಿತಾಧಿಕಾರಿ ರಾಮಕೃಷ್ಣ ಕೊಲೆಯಲ್ಲಿ ಶರಣ್ ಪ್ರಮುಖ ಆರೋಪಿಯಾಗಿದ್ದಾನೆ. ನಗರದ ಜೆಪ್ಪು ಮಹಾಕಾಳಿ...
ಸರಿಯಾಗಿ ಕೆಲಸ ಮಾಡೋದಿದ್ದರೆ ಇಲ್ಲಿರಿ, ಇಲ್ಲಾಂದ್ರೆ ಬೇರೆಯವರು ಕೆಲಸ ಮಾಡ್ತಾರೆ ಎಂದಿದ್ದೆ ಜೊತೆಗೆ ಅವರ ಬದಲಿಗೆ ಬೇರೆ ಸಿಬಂದಿ ನೀಡುವಂತೆ ಹೊರಗುತ್ತಿಗೆ ಏಜನ್ಸಿಗೂ ತಿಳಿಸಿದ್ದೆ. ಇದರಿಂದ ಕೆಲಸ ಕಳೆದುಕೊಳ್ಳುವ ಭಯದಲ್ಲಿ ಮತ್ತು ತನ್ನ ಮೇಲೆ ಹಗೆತನದಿಂದ...
ಮಂಗಳೂರು : ನಗರವನ್ನು ಡ್ರಗ್ಸ್ ಮುಕ್ತ ಮಾಡಲು ಮಂಗಳೂರು ನಗರ ಪೊಲೀಸರು ಪಣ ತೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನವನ್ನು ಮಗಳೂರು ನಗರದಲ್ಲಿ ಆಯೋಜಿಸಲಾಗಿತ್ತು. ನಗರದ ಪುರಭವನದಲ್ಲಿ...
ಮಂಗಳೂರು: ಮಂಗಳೂರು ನಗರದ ಪಡೀಲ್ ಬಳಿಯ ಕಚ್ಚಾ ರಸ್ತೆಯಲ್ಲಿ ಸ್ಕೂಟರ್ನಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕಂಕನಾಡಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಜಾಲ್ನ ಅಶ್ಪಾಕ್ ಯಾನೆ ಜುಟ್ಟು ಅಶ್ಪಾಕ್ (27)...
ಮಂಗಳೂರು: ಹೊಸ ವರ್ಷ 2024 ಸ್ವಾಗತಿಸಲು ಕಡಲ ನಗರಿ ಮಂಗಳೂರು ಸಜ್ಜಾಗಿದ್ದು ತಡ ಪಾರ್ಟಿ, ಮೋಜುಗಳಿಗೆ ಪೊಲೀಸ್ ಇಲಾಖೆ ಬ್ರೇಕ್ ಹಾಕಿದೆ. ನಗರದಲ್ಲಿ ಬೀಚ್, ಪಾರ್ಕ್ ಸಹಿತ ಹೊರಾಂಗಣಗಳಲ್ಲಿ ರಾತ್ರಿ 10 ಗಂಟೆಯವರೆಗೆ ಮಾತ್ರ ಹೊಸ...
ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಹೊಸ ವರ್ಷಾಚರಣೆಯ ಸಂಭ್ರಮಕ್ಕೆ MDMA ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಒಟ್ಟು 5,11,000 ರೂ ಮೌಲ್ಯದ ಸೊತ್ತು ವಶಕ್ಕೆಪಡೆದಿದ್ದಾರೆ. ಉಳ್ಳಾಲ ದೇರಳಕಟ್ಟೆಯ...
ಮಂಗಳೂರು ಡಿಸೆಂಬರ್ 21: ಬೈಕಿಗೆ ಮೀನು ಸಾಗಿಸುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿಯ ಜಪ್ಪಿನಮೊಗರಿನಲ್ಲಿ ನಡೆದಿದೆ. ಮೃತರನ್ನು ಸುರತ್ಕಲ್ ಕಾಟಿಪಳ್ಳ ಕೃಷ್ಣಾಪುರ ನಿವಾಸಿ ಅಬ್ದುಲ್ ರವೂಫ್...
ಮಂಗಳೂರು : ಮಂಗಳೂರು ನಗರದಲ್ಲಿ ಖೋಟಾ ನೋಟು ಜಾಲ ಸಕ್ರೀಯವಾಗಿದ್ದು ಕೇರಳ ಮೂಲದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು ತನಿಖೆ ತೀವ್ರಗೊಂಡಿದೆ. ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ನಗರದಲ್ಲಿ ಖೋಟಾ ನೋಟು ಚಲಾವಣೆ ಮಾಡಲು...
ಮಂಗಳೂರು : ಮಂಗಳೂರು ಹೊರವಲಯದ ಬಜಪೆ ಕೆ.ಪಿ. ನಗರದ ಶಾಹಿಸ್ತಾ ಮಂಜೀಲ್ನ ಅಹ್ಮದ್ ಮಕ್ಸೂದ್ ಅವರ ಪತ್ನಿ ಶರೀನಾ ವೈ. (24) ಮತ್ತು ಮಗ ಮಹ್ಮದ್ ತೋಹಾರ್ (3) ಡಿ. 11ರಂದು ರಾತ್ರಿ ಕಾಣೆಯಾಗಿದ್ದು ಈ ...