ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಪ್ರಮಾಣ ತೀವ್ರವಾಗಿ ಕುಸಿದಿದ್ದರೂ ಉಳ್ಳಾಲದಲ್ಲಿ ಮತ್ತೆ ಸಮುದ್ರ ಕೊರೆತ ಆರಂಭವಾಗಿದ್ದು ತೀರ ಪ್ರದೇಶವನ್ನು ಸಮುದ್ರದ ರೌದ್ರ ಅಲೆಗಳು ನುಂಗಿ ಹಾಕುತ್ತಿವೆ.. ಉಳ್ಳಾಲ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಪ್ರಮಾಣ ತೀವ್ರವಾಗಿ...
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಮೋವಾಡಿಯಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಕಾರ್ಮಿಕರನ್ನು ಬಂಧಿಸಿದ್ದಾರೆ . ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಪೊಲೀಸ್...
ಬಂಟ್ವಾಳ, ಸೆಪ್ಟೆಂಬರ್ 13: ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಪೆರುವಾಯಿ ನಿವಾಸಿ ಆಶಾ ( 25) ಮೃತಪಟ್ಟ ಯುವತಿ. ಆಶಾ ಅವರು ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು...
ಉದ್ಯಮಿಯೊಬ್ಬರಿಗೆ ಬಿಜೆಪಿ ಎಂಎಲ್ಎ ಟಿಕೆಟ್ ಕೊಡುವುದಾಗಿ ಹೇಳಿ ಕೋಟ್ಯಾಂತರ ರೂಪಾಯಿ ವಂಚಿಸಿದ್ದ ಆರೋಪದ ಮೇಲೆ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಸೇರಿ ನಾಲ್ವರನ್ನು ಉಡುಪಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಡುಪಿ ಸಪ್ಟೆಂಬರ್ 13. ಉದ್ಯಮಿಯೊಬ್ಬರಿಗೆ ಬಿಜೆಪಿ...
ಬೆಂಗಳೂರು ಪೊಲೀಸರು ಬಾರಿ ಮಹತ್ವದ ಕಾರ್ಯಾಚರಣೆ ನಡೆಸಿ ಆಂದ್ರ ಪ್ರದೇಶದ ಸೈಬರ್ ಹ್ಯಾಕರ್ ನನ್ನು ಬಂಧಿಸಿದ್ದು ನಗ ನಗದು ಸೇರಿ ಕೋಟ್ಯಾಂತರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು : ಬೆಂಗಳೂರು ಪೊಲೀಸರು ಬಾರಿ ಮಹತ್ವದ ಕಾರ್ಯಾಚರಣೆ...
ಮನೆಯ ಹಿಂಬಾಗಿಲ ಚಿಲಕ ಮುರಿದು ಮನೆಯೊಳಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿರಿಸಲಾಗಿದ್ದ ಸಾವಿರಾರು ರೂ ನಗದು ಕಳವು ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಕುಂಪಣಮಜಲು ಎಂಬಲ್ಲಿ ನಡೆದಿದೆ. ಬಂಟ್ವಾಳ:ಮನೆಯ...
ಒಎಲ್ಎಕ್ಸ್ನಲ್ಲಿ ಸೊತ್ತು ಮಾರಾಟಕ್ಕಿಟ್ಟಿದ್ದ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ಉಡುಪಿ: ಒಎಲ್ಎಕ್ಸ್ನಲ್ಲಿ ಸೊತ್ತು ಮಾರಾಟಕ್ಕಿಟ್ಟಿದ್ದ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ಸೊತ್ತುಗಳನ್ನು ಖರೀದಿಸುವ ನೆಪದಲ್ಲಿ...
ರಾಜ್ಯದ ಪ್ರತಿಷ್ಟಿತ ವಿದ್ಯಾಸಂಸ್ಥೆ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ ಅಕ್ಟೋಬರ್ 6 ಮತ್ತು 7ರಂದು ಮೂಡುಬಿದಿರೆ ವಿದ್ಯಾಗಿರಿಯ ಕಾಲೇಜು ಆವರಣದಲ್ಲಿ ಆಳ್ವಾಸ್ ಪ್ರಗತಿ-2023 ಬೃಹತ್ ಉದ್ಯೋಗ ಮೇಳ ಆಯೋಜಿಸಿದೆ. ಮಂಗಳೂರು: ರಾಜ್ಯದ ಪ್ರತಿಷ್ಟಿತ ವಿದ್ಯಾಸಂಸ್ಥೆ...
ಕರ್ನಾಟಕದಲ್ಲಿ ಬಾಲಕಿಯರು-ಮಹಿಳೆಯರು ನಾಪತ್ತೆ ಪ್ರಕರಣಗಳು ಗಂಭೀರ ಮತ್ತು ಕಳವಳ ತರುವಂತಾಗಿದ್ದು ಈ ನಿಟ್ಟಿನಲ್ಲಿ ಸಮಗ್ರ ತನಿಖೆ ಮಡೆಸುವಂತೆ ವಿಮೆನ್ ಇಂಡಿಯಾ ಮೂವ್ಮೆಂಟ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಮಂಗಳೂರು :ಕರ್ನಾಟಕದಲ್ಲಿ ಬಾಲಕಿಯರು-ಮಹಿಳೆಯರು ನಾಪತ್ತೆ ಪ್ರಕರಣಗಳು ಗಂಭೀರ ಮತ್ತು...
ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವನ್ನು ಮರುತನಿಖೆ ಮಾಡುವಂತೆ ಆಗ್ರಹಿಸಿ ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿ’ಯ ನೇತೃತ್ವದಲ್ಲಿ ಎರಡು ದಿನಗಳ ಧರಣಿ ಕಾರ್ಯಕ್ರಮ ಮಂಗಳೂರಿನಲ್ಲಿ ಆರಂಭವಾಗಿದೆ. ಮಂಗಳೂರು: ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವನ್ನು ಮರುತನಿಖೆ...