ಸುಲಿಗೆ ಪ್ರಕರಣ ಒಂದರಲ್ಲಿ ಬೇಕಾಗಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಪ್ರಕರಣ ನಡೆದ 27 ವರ್ಷಗಳ ಬಳಿಕ ಕೇರಳದ ಕ್ಯಾಲಿಕಟ್ನಲ್ಲಿ ಬಂಧಿಸಿ ಮಂಗಳೂರು ನ್ಯಾಯಾಲಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಂಗದ ಬಂಧನಕ್ಕೆ ಒಪ್ಪಿಸಲಾಗಿದೆ. ಮಂಗಳೂರು : ಸುಲಿಗೆ ಪ್ರಕರಣ...
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಒಂದಲ್ಲ ಒಂದು ರೀತಿಯಲ್ಲಿ ಜನಸಾಮಾನ್ಯರಿಗೆ ಆರ್ಥಿಕ ಬರೆ ಹಾಕುತ್ತಿದ್ದು, ಇದೀಗ ಮುದ್ರಾಂಕ ಶುಲ್ಕವನ್ನು ಏರಿಸಲು ನಿರ್ಧರಿಸುವ ಮೂಲಕ ಬಡ ಹಾಗೂ ಮಧ್ಯಮ ವರ್ಗದ ಜನರ ಬದುಕಿಗೆ ಬರೆ...
ಭಾರತದ ಮಹತ್ವಕಾಂಕ್ಷೆಯ ಚಂದ್ರಯಾನ-3 ಯೋಜನೆ ಯಶಸ್ವಿಯಾಗಿದ್ದು ಈ ಹಿನ್ನೆಲೆಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ. ಬೆಂಗಳೂರು: ಭಾರತದ ಮಹತ್ವಕಾಂಕ್ಷೆಯ ಚಂದ್ರಯಾನ-3 ಯೋಜನೆ ಯಶಸ್ವಿಯಾಗಿದ್ದು ಈ...
ಮಂಗಳೂರು ನಗರದಲ್ಲಿ ಕಾನೂನು ಬಾಹಿರವಾಗಿ ನಿಷೇಧಿತ ಇ ಸಿಗರೇಟ್ ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು 2.70 ಲಕ್ಷ ಮೌಲ್ಯದ ಸಿಗರೇಟುಗಳನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರು : ಮಂಗಳೂರು ನಗರದಲ್ಲಿ ಕಾನೂನು...
ಕಟ್ಟಡ ತ್ಯಾಜ್ಯವನ್ನು ಫುಟ್ಪಾತ್ಗೆ ಎಸೆದ ವ್ಯಕ್ತಿಗೆ ಮಂಗಳೂರು ಪಾಲಿಕೆ ಘನತ್ಯಾಜ್ಯ ನಿರ್ವಹಣೆ ಉಪವಿಧಿ ಉಲ್ಲಂಘನೆ ಪ್ರಕರಣದಡಿ 4,000 ರೂಪಾಯಿ ದಂಡ ವಿಧಿಸಿ, ಮೊತ್ತ ವಸೂಲಿ ಮಾಡಿದೆ. ಮಂಗಳೂರು: ಕಟ್ಟಡ ತ್ಯಾಜ್ಯವನ್ನು ಫುಟ್ಪಾತ್ಗೆ ಎಸೆದ ವ್ಯಕ್ತಿಗೆ ಮಂಗಳೂರು...
SDPI ದ.ಕ.ಜಿಲ್ಲಾ ಪ್ರತಿನಿಧಿಗಳ ಸಭೆ ಮುಕ್ತಾಯವಾಗಿದ್ದು ಆಂಟಿ ಕಮ್ಯುನಲ್ ಕಾಯ್ದೆ ಜಾರಿ, ಡ್ರಗ್ ಮಾಫಿಯಾ ಮಟ್ಟ, ಸೌಜನ್ಯ ಕುಟುಂಬಕ್ಕೆ ನ್ಯಾಯ ಸೇರಿ ಪ್ರಮುಖ ಆರು ನಿರ್ಣಯಗಳನ್ನು ಸಭೆಯಲ್ಲಿ ಅಂಗೀಕರಿಸಲಾಯಿತು. ಮಂಗಳೂರು : SDPI ದ.ಕ.ಜಿಲ್ಲಾ ಪ್ರತಿನಿಧಿಗಳ...
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಮನ್ನೂರು ಗ್ರಾಮದ ಕಲ್ಲಾಪು ಮತ್ತು ಉಳ್ಳಾಲದ ಕೋಟೆ ಪುರದಲ್ಲಿ ಅಕ್ರಮವಾಗಿ ದಾಸ್ತಾನಿಟ್ಟ ಮರಳು ಅಡ್ಡೆಗೆ ಉಳ್ಳಾಲ ಠಾಣಾ ಪೊಲೀಸರು ಗುರುವಾರ ಬೆಳಗ್ಗಿನ ಜಾವಾ ದಾಳಿ ನಡೆಸಿದ್ದಾರೆ. ಉಳ್ಳಾಲ : ಉಳ್ಳಾಲ...
ಮಂಗಳೂರು ನಗರದಲ್ಲಿ ದ್ವಿ ಚಕ್ರ ವಾಹನ ಕಳವು ಮಾಡುತ್ತಿದ್ದ ಆರೋಪಿಯನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು : ಮಂಗಳೂರು ನಗರದಲ್ಲಿ ದ್ವಿ ಚಕ್ರ ವಾಹನ ಕಳವು ಮಾಡುತ್ತಿದ್ದ ಆರೋಪಿಯನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ನಗರದ ಪೂರ್ವ...
ಭಾರತೀಯ ಸೇನೆ ಅಥವಾ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಯ ಬಾಲಕರಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2023-24ನೇ ಸಾಲಿನಲ್ಲಿ ಆಯ್ಕೆಯ ಪೂರ್ವ...
ಆಗಸ್ಟ್ 25ರಂದು ಉಳ್ಳಾಲದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಸಾರ್ವಜನಿಕರ ಆಹವಾಲು ಸ್ವೀಕಾರ ಮಾಡಲಿದ್ದಾರೆ. ಮಂಗಳೂರು : ಆಗಸ್ಟ್ 25ರಂದು ಉಳ್ಳಾಲದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಸಾರ್ವಜನಿಕರ ಆಹವಾಲು ಸ್ವೀಕಾರ ಮಾಡಲಿದ್ದಾರೆ. ಉಳ್ಳಾಲ ತಾಲೂಕಿನ ಆಡಳಿತ ಸೌಧಕ್ಕೆ...