ಮಂಗಳೂರು, ಆಗಸ್ಟ್ 03: ಮಂಗಳೂರು ನಗರದಲ್ಲಿರುವ ಮೇರಿಹಿಲ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಲಘು ಭೂಕಂಪನವಾದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ ಇದನ್ನು ಭೂಕಂಪ ಮಾಪನಶಾಸ್ತ್ರ ಅಧಿಕಾರಿಗಳು ಧೃಡಪಡಿಸಿಲ್ಲ. ಇಂದು ಬೆಳಗ್ಗೆ 10.30ರ ಸುಮಾರಿಗೆ ಸಣ್ಣ ಪ್ರಮಾಣದಲ್ಲಿ...
ಮಂಗಳೂರು ಅಗಸ್ಟ್ 3: ಕರಾವಳಿಯಲ್ಲಿ ಸರಣಿ ಹತ್ಯೆಗಳ ಬಳಿಕ ಪರಿಸ್ಥಿತಿ ಇನ್ನು ಬೂದಿ ಮುಚ್ಚಿದ ಕೆಂಡದಂತಿರುವ ಕಾರಣ, ಈಗಾಗಲೇ ಜಾರಿಯಲ್ಲಿರುವ ನೈಟ್ ಕರ್ಫ್ಯೂ ಜೊತೆ ಜಿಲ್ಲಾಡಳಿತ ಇದೀಗ ಮಧ್ಯ ಮಾರಾಟ ನಿಷೇಧವನ್ನು ಮತ್ತೆ ಅಗಸ್ಟ್ 5...
ಮಂಗಳೂರು, ಆಗಸ್ಟ್ 03: ಉಳ್ಳಾಲದಲ್ಲಿ ಇಂದು ಬೆಳಗ್ಗೆ ತನ್ನ ಮೇಲೆ ತಂಡವೊಂದು ಕೊಲೆಗೆ ಯತ್ನಿಸಿದ್ದು ಎಂದು ಸುಳ್ಳು ಸುದ್ದಿ ಹರಡುತ್ತಿದೆ. ಈ ಬಗ್ಗೆ ಸುಳ್ಳು ಕಥೆ ಕಟ್ಟಿದ ಯುವಕನೋರ್ವನ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು...
ಸುಳ್ಯ, ಆಗಸ್ಟ್ 03: ಭಾರಿ ಮಳೆಯಿಂದಾಗಿ ಸುಳ್ಯ ತಾಲ್ಲೂಕಿನಲ್ಲಿ ಪಯಸ್ವಿನಿ ಉಕ್ಕಿ ಹರಿಯುತ್ತಿರುವುದರಿಂದ ಮೈಸೂರು–ಮಂಗಳೂರು ಹೆದ್ದಾರಿ ಬಂದ್ ಆಗಿದೆ. ಸುಳ್ಯ ತಾಲ್ಲೂಕಿನ ಪೇರಾಜೆ ಹಾಗೂ ಆರಂಬೂರು ಬಳಿ ಹೆದ್ದಾರಿಯಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತಿರುವುದರಿಂದ ವಾಹನಗಳ...
ಮಂಗಳೂರು, ಜುಲೈ 31: ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ನಗರ ಸೇರಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮತ್ತೆರಡು ದಿನ ನೈಟ್ ಕರ್ಫ್ಯೂ ವಿಸ್ತರಿಸಿ ದ.ಕ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಸಂಜೆ 6 ಗಂಟೆಯಿಂದ ಬೆಳಗ್ಗೆ...
ಮಂಗಳೂರು, ಜುಲೈ 30: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಮಂಗಳೂರು ಉಪವಿಭಾಗ ವ್ಯಾಪ್ತಿಯ ಮಂಗಳೂರು, ಬಂಟ್ವಾಳ, ಮುಲ್ಕಿ, ಮೂಡಬಿದರೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜು.30 ರಂದು ರಜೆ ಸಾರಲಾಗಿದೆ ಎಂದು...
ಮಂಗಳೂರು, ಜುಲೈ 29: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗೃತ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಬಂಟ್ವಾಳ, ಪುತ್ತೂರು, ಕಡಬ, ಬೆಳ್ತಂಗಡಿ ಮತ್ತು ಸುಳ್ಯ ತಾಲೂಕಿನಲ್ಲಿ ಆ.1ರವರೆಗೆ ಮದ್ಯ ಮಾರಾಟ...
ಮಂಗಳೂರು ಜುಲೈ 29: ಪ್ರವೀಣ್ ಹತ್ಯೆ ಬೆನ್ನಲ್ಲೆ ಮುಂಜಾಗೃತಾ ಕ್ರಮವಾಗಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ದಕ್ಷಿಣಕನ್ನಡ ಪ್ರವೇಶಕ್ಕೆ ಜಿಲ್ಲಾಡಳಿತ ನಿಷೇಧ ಹೇರಿದ್ದು, ಆದರೂ ಮುತಾಲಿಕ್ ಇಂದು ದಕ್ಷಿಣಕನ್ನಡ ಜಿಲ್ಲೆಗೆ ಆಗಮಿಸಿದ್ದು, ಅವರನ್ನು ಹೆಜಮಾಡಿಯಲ್ಲಿ...
ಮಂಗಳೂರು, ಜುಲೈ 26: ನಗರ್ ಪಬ್ ಮೇಲೆ ಭಜರಂಗದಳ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪಬ್ ನ ಮ್ಯಾನೇಜರ್ ಮತ್ತು ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಬಲ್ಮಠ ಬಳಿಯ ಪಬ್ ನ ಒಳಗೆ ಅಪ್ರಾಪ್ತರಿಗೂ ಪ್ರವೇಶ...
ನವದೆಹಲಿ, ಜುಲೈ 23: 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ಕನ್ನಡದ ಸಿನಿಮಾಗಳಿಗೂ ಹಲವು ಪ್ರಶಸ್ತಿಗಳು ಸಂದಿವೆ. ಈಗಾಗಲೇ ಸಾಕಷ್ಟು ಪ್ರಶಸ್ತಿಗಳನ್ನು ಬಾಚಿಕೊಂಡಿರುವ ಸಾಗರ್ ಪುರಾಣಿಕ್ ನಿರ್ದೇಶನದ, ಪವನ್ ಒಡೆಯರ್ ನಿರ್ಮಾಣದ ಡೊಳ್ಳು ಚಿತ್ರಕ್ಕೆ ಎರಡು...