ಮಂಗಳೂರು, ಮೇ 25: : ನಗರದ ಮಳಲಿ ದರ್ಗಾ ವಿವಾದದ ಹಿನ್ನೆಲೆಯಲ್ಲಿ ಇಂದು ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆ ಇಟ್ಟಿದ್ದು, ಮಳಲಿಯ ಮಸೀದಿ ಸ್ಥಳದಲ್ಲಿ ದೇವರು ಇರುವುದು ನಿಜ ಎಂದು ತಾಂಬೂಲ ಪ್ರಶ್ನೆಯ ವೇಳೆ...
ಮಂಗಳೂರು, ಮೇ24: ಮಹಾನಗರಪಾಲಿಕೆ ಕಾಂಕ್ರೀಟೀಕರಣ ಮಾಡುವ ವೇಳೆ ವೃದ್ದ ಮಹಿಳೆಯೊಬ್ಬರು ಈ ಸ್ಥಳ ಖಾಸಗಿಯಾಗಿದ್ದು ಜಾಗ ನನ್ನದು ಎಂದು ನಡು ರಸ್ತೆಯಲ್ಲೇ ಮಲಗಿ ಅಡ್ಡಿಪಡಿಸಿದ ಘಟನೆ ಮಣ್ಣಗುಡ್ಡ ಗುರ್ಜಿ ಬಳಿ ಇಂದು ಬೆಳಗ್ಗೆ ನಡೆದಿದೆ. ಮಣ್ಣಗುಡ್ಡೆಯ...
ಮಂಗಳೂರು, ಮೇ 09: ನಗರದ ಹೊರವಲಯದ ಗುರುಪುರದ ದೋಣಿಂಜೆ ಪ್ರದೇಶದ ಹಡೀಲು ಜಮೀನಿನಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡು, ಒಣಹುಲ್ಲಿನ ಸಹಿತ ಹಲವು ತಾಳೆ, ಈಚಲು, ಮಾವು ಹಾಗೂ ಹಲಸಿನ ಮರಗಳು ಸುಟ್ಟು ಕರಕಲಾಗಿವೆ. ಈ...
ಬಂಟ್ವಾಳ, ಮೇ 06: ಟೋಯಿಂಗ್ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿ ಇರುವ ಅಂಗಡಿ ಮತ್ತು ಬಸ್ಸ್ಟ್ಯಾಂಡ್ಗೆ ನುಗ್ಗಿದ ಘಟನೆ ಕಳೆದ ತಡರಾತ್ರಿ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ...
ನವದೆಹಲಿ, ಎಪ್ರಿಲ್ 08: 2050ರ ವೇಳೆಗೆ ಮಂಗಳೂರು, ಮುಂಬೈ, ಕೊಚ್ಚಿ, ಚೆನ್ನೈ, ವಿಶಾಖಪಟ್ಟಣ ಸೇರಿದಂತೆ ದೇಶದ ಕರಾವಳಿ ಭಾಗಗಳು ಸಮುದ್ರ ಪಾಲಾಗಲಿದೆ ಎಂದು ವರದಿಯೊಂದು ತಿಳಿಸಿದೆ. ಆರ್ಎಂಎಸ್ಐ ಗ್ಲೋಬಲ್ ರಿಸ್ಕ್ ಮ್ಯಾನೇಜ್ಮೆಂಟ್ ಕಂಪನಿಯು ಈ ವಿಶ್ಲೇಷಣೆ...
ಮಂಗಳೂರು, ಎಪ್ರಿಲ್ 05: ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಲ್ಲಡ್ಕದ ತನ್ನ ವಿದ್ಯಾಸಂಸ್ಥೆಯಲ್ಲಿದ್ದಾಗ ಪ್ರಭಾಕರ್ ಭಟ್ಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಮಂಗಳೂರಿಗೆ ಖಾಸಗಿ ಆಸ್ಪತ್ರೆಗೆ ದಾಖಲು...
ಮಂಗಳೂರು, ಮಾರ್ಚ್ 03: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಕೆ. ರವಿರಾಜ್ ಹೆಗ್ಡೆ ರಾಜೀನಾಮೆ ನೀಡಿದ್ದಾರೆ. ‘ಒಕ್ಕೂಟದ ಅಧ್ಯಕ್ಷನಾಗಿ ಆಡಳಿತ ಮಂಡಳಿಯ ನಿರ್ದೇಶಕರ ಹಾಗೂ ಸಿಬ್ಬಂದಿಯ ಸಹಕಾರದಿಂದ ಸಾಕಷ್ಟು ಅಭಿವೃದ್ಧಿ...
ಮಂಗಳೂರು, ಫೆಬ್ರವರಿ 09: ಡಾಮರು ಮಿಕ್ಸ್ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ಇಂದು ಮುಂಜಾನೆ ನಗರ ಹೊರವಲಯದ ಪಡೀಲ್ ಬಳಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಗಂಭೀರ ಗಾಯಗೊಂಡು...
ಮಂಗಳೂರು, ಜನವರಿ 03: ಆಡಿನ ಮರಿಯೊಂದನ್ನು ರಕ್ಷಿಸಲು ಹೋಗಿ ಪ್ರಾಣವನ್ನೇ ಯುವಕನೊಬ್ಬ ಕಳೆದುಕೊಂಡಿರುವ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ. 2021 ಆಗಸ್ಟ್ 28ರಂದು ಜೋಕಟ್ಟೆ ಪರಿಸರದಲ್ಲಿ ರೈಲ್ವೆ ಹಳಿಗೆ ಆಡಿನ ಮರಿಯೊಂದು ಸಿಲುಕಿತ್ತು. ಅತ್ತ ಕಡೆಯಿಂದ...
ಗುಂಡ್ಯ, ಜನವರಿ 02: ಕಾರಿನ ಮೇಲೆ ಮರಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಅಡ್ಡಹೊಳೆಯಲ್ಲಿ ಜ.2 ರಂದು ಬೆಳಿಗ್ಗೆ 7.30ರ ವೇಳೆಗೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ...