ಸುರತ್ಕಲ್: ನಗರಪಾಲಿಕೆಗೆ ಸೇರದ ರಾಷ್ಟ್ರೀಯ ಹೆದ್ದಾರಿ ಜಾಗವನ್ನು ಕಾನೂನು ಬಾಹಿರವಾಗಿ ಏಲಮ್ ಮಾಡಿ ಬಡ ಬೀದಿಬದಿ ವ್ಯಾಪಾರಿಗಳನ್ನು ಅಮಾನುಷವಾಗಿ ಬುಲ್ಡೋಜರ್ ಬಳಸಿ ಎಬ್ಬಿಸಿದ ಪಾಲಿಕೆಯ ಕ್ರಮ ಖಂಡಿಸಿ ಇಂದು ದಕ್ಷಿಣಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದ...
ಸುರತ್ಕಲ್ : ಸುರತ್ಕಲ್ ನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NITK) ಕರ್ನಾಟಕವು ಅಕ್ಟೋಬರ್ 19, 2024 ರಂದು ಸರ್ಚ್ (ಸಿಸ್ಟಮ್ ಫಾರ್ ಎಮರ್ಜೆನ್ಸಿ ಅಸಿಸ್ಟೆನ್ಸ್, ರೆಸ್ಪಾನ್ಸ್ ಮತ್ತು ಕಮ್ಯುನಿಕೇಷನ್ ಹಬ್) ಸೌಲಭ್ಯದಲ್ಲಿ ವಾರ್ಷಿಕ ‘ಜಂಬೋರಿ...
ಮಂಗಳೂರು ಅ.21 : ರಾಷ್ಟ್ರೀಯ ರೋಗ ನಿಯಂತ್ರಣ ಕಾರ್ಯಕ್ರಮದಡಿ 6ನೇ ಸುತ್ತಿನ ಕಾಲು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಅಕ್ಟೋಬರ್ 21 ರಿಂದ ನವೆಂಬರ್ 20 ರ ತನಕ ಹಮ್ಮಿಕೊಳ್ಳಲಾಗಿದ್ದು, ಈ ಲಸಿಕಾ ಅಭಿಯಾನವನ್ನು...
ಮಂಗಳೂರು,ಅ 21 : ಕರ್ನಾಟಕ ವಿಧಾನ ಪರಿಷತ್ ಉಪಚುನಾವಣೆ 2024ರ ಮತ ಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ಕಾನೂನು ವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಕ್ಟೋಬರ್ 24ರಂದು ಬೆಳಿಗ್ಗೆ 5 ಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ...
ಮಂಗಳೂರು : ಬಿಲ್ಲವ ನಾಯಕಿ, ಕಾಂಗ್ರೆಸ್ ಮುಖಂಡೆ ಪ್ರತಿಭಾ ಕುಳಾಯಿಯ ಹೆಣ್ಣು ಮಕ್ಕಳ ಬೀದಿ ಭಜನೆ ಕುರಿತ ಹೇಳಿಕೆಗೆ ಶಾಸಕ ಶಾಸಕ ಭರತ್ ಶೆಟ್ಟಿ ಅವರು ತೀಕ್ಷ ಪ್ರತಿಕ್ರೀಯೆ ನೀಡಿದ್ದಾರೆ. ಇದು ಸಮಾಜ ಒಡೆಯುವ ಪ್ರಯತ್ನವಾಗಿದ್ದು,...
ಮಂಗಳೂರು ಅಕ್ಟೋಬರ್ 21: ಕೋಟ ಶ್ರೀನಿವಾಸ ಪೂಜಾರಿ ಅವರ ತೆರವಿನಿಂದ ಖಾಲಿಯಾಗಿದ್ದ ವಿಧಾನ ಪರಿಷತ್ ಸ್ಥಾನಕ್ಕೆ ಇಂದು ಮತದಾನ ನಡೆಯುತ್ತಿದ್ದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಉಪ...
ಮಂಗಳೂರು: ಈ ಬಾರಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿಯಾಗಿ ಹಾಸ್ಯ ನಟ ತುಳುನಾಡ ಮಾಣಿಕ್ಯ ‘ಅರವಿಂದ ಬೋಳಾರ್’ (Arvinda Bolar) ಭಾಗವಹಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಅ.23ರಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಿಕಾ...
ಮಂಗಳೂರು : ಪ್ಯಾಲೆಸ್ತೀನ್ ನಲ್ಲಿ ನಡೆಯುತ್ತಿರುವುದು ಯದ್ಧವಲ್ಲ, ಸಾಮ್ರಾಜ್ಯಶಾಹಿ ಕ್ರೌರ್ಯ, ಭಾರತದ ನಾಗರಿಕರು ಈ ಅಮಾನವೀಯತೆಯ ವಿರುದ್ಧ ನಿಲ್ಲಬೇಕಿದೆ ಸಿಪಿಐಎಂ ರಾಜ್ಯ ಸಮಿತಿ ಸದಸ್ಯ ಮುನೀರ್ ಕಾಟಿಪಳ್ಳ ಹೇಳಿದರು. ಅವರು ನಗರದ ಯೆಯ್ಯಾಡಿಯ ಸಣ್ಣ ಕೈಗಾರಿಕಾ...
ಮಂಗಳೂರು : ಮಂಗಳೂರು ನಗರದ ನಂತೂರು ಜಂಕ್ಷನ್ ಬಳಿ ನಡೆದ ವಾಹನ ಅಪಘಾತದಲ್ಲಿ ಯುವತಿಯೊಬ್ಬಳು ದಾರುಣ ಅಂತ್ಯ ಕಂಡಿದ್ದಾಳೆ. ಮೃತಳನ್ನು ನಗರದ ಕೋಡಿಕಲ್ನ 27 ವರ್ಷದ ಕ್ರಿಸ್ತಿ ಕ್ರಾಸ್ತಾ ಎಂದು ಗುರುತಿಸಲಾಗಿದೆ. ರವಿವಾರ ಅಪರಾಹ್ನ 3.30...
ಮಂಗಳೂರು : ಸರಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಪಡೆಯುತ್ತಿರುವ ಬಡ ಮಕ್ಕಳ ಆರೋಗ್ಯ ,ನೈರ್ಮಲ್ಯ , ಮತ್ತು ಹಕ್ಕು ಸಂರಕ್ಷಣೆಯ ಹಿತದೃಷ್ಟಿಯಿಂದ ಯುವಪಡೆ ಧೃಡ ಸಂಕಲ್ಪ ಮಾಡಿದ್ದು ಸ್ವಚ್ಛಾಲಯ ಅಭಿಯಾನ – 2024 ಎಂಬ ವಿನೂತನ ಸ್ವಚ್ಚತಾ...