ಮಂಗಳೂರು : ಸುರತ್ಕಲ್ ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NITK)ದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ (ಇಸಿಇ) ಸಂಶೋಧನಾ ವಿದ್ಯಾರ್ಥಿನಿ ಕುಮಾರಿ ಅತಿರಾ ಜಿ ಮೆನನ್ ಅವರಿಗೆ ಭಾರತ ಸರ್ಕಾರದ...
ಮಂಗಳೂರು: ಅ.21ರಂದು ನಡೆಯಲಿರುವ ವಿಧಾನಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು ಭಾರೀ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಸಂಸದ ಹಾಗೂ ಕ್ಷೇತ್ರದ ಚುನಾವಣಾ ಉಸ್ತುವಾರಿ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ....
ಮಂಗಳೂರು : ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ಶ್ರೀ ಮಂಗಳಾದೇವಿಗೆ ರಜತ ಹಸ್ತ ಸಮರ್ಪಣೆ ಕಾರ್ಯ ಗುರುವಾರ ಶ್ರೀಕ್ಷೇತ್ರದಲ್ಲಿ ನಡೆಯಿತು. ಶ್ರೀ ಮಂಗಳಾದೇವಿ ದೇವಸ್ಥಾನದ ಸೇವೆಯನ್ನೇ ಮೂಲ ಧ್ಯೆಯವನ್ನಾಗಿಸಿಕೊಂಡು ಸ್ಥಾಪನೆಯಾದಂತಹ ಶ್ರೀ ಮಂಗಳಾದೇವಿ...
ಮಂಗಳೂರು: ವಾಹನ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಬರೋಬ್ಬರಿ 1.35 ಕೋ.ರೂ. ಪರಿಹಾರ ನೀಡಲು ಮಂಗಳೂರಿನ ಒಂದನೇ ಹೆಚ್ಚುವರಿ ಸೀನಿಯರ್ ಸಿವಿಲ್ ನ್ಯಾಯಾಲಯ ಖಾಸಾಗಿ ವಿಮಾ ಕಂಪೆನಿಗೆ ಮಹತ್ವದ ಆದೇಶ ನೀಡಿದೆ. ಒಂದನೇ ಹೆಚ್ಚುವರಿ ಸೀನಿಯರ್...
ಮಂಗಳೂರು: ಭಾರತ ಸರ್ಕಾರದ ಸ್ವಚ್ಛತಾ ಹಿ ಸೇವಾ 2024 ಉಪಕ್ರಮದ ಭಾಗವಾಗಿ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ NITK ಸುರತ್ಕಲ್ ತನ್ನ ಸಿಬ್ಬಂದಿಗೆ (ಸಫಾಯಿ ಮಿತ್ರರಿಗೆ) ಎರಡು ದಿನಗಳ ಸಫಾಯಿ ಮಿತ್ರ ಸುರಕ್ಷಾ ಶಿಬಿರವನ್ನು...
ಬಜಾಲ್: ಜೆ ಎಫ್ ಬಜಾಲ್ ಅಸೋಸಿಯೇಷನ್ (J F Bajal Association )ಇದರ ಕಾರ್ಯಕಾರಿಣಿ ಸಮಿತಿ ಸಭೆ ಸೋಮವಾರ ಇಲ್ಲಿನ ಜೆ ಎಫ್ ಬಜಾಲ್ ನಂತೂರ್ ಸಭಾಂಗಣದಲ್ಲಿ ಜರಗಿತು.ಸಭೆಯಲ್ಲಿ 2024-2025ನೇ ಸಾಲಿನ ನೂತನ ಸಮಿತಿ ರಚಿಸಲಾಯಿತು....
ಮಂಗಳೂರು: ಸರ್ಕಾರದ ಎಲ್ಲಾ ಡಿಜಿಟಲ್ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ ನೂತನ ಕರ್ನಾಟಕ ಒನ್ ಕೇಂದ್ರವನ್ನು ಮಂಗಳೂರಿನ ಸ್ಟೇಟ್ಬ್ಯಾಂಕ್ ಬಳಿಯ ಸಹಕಾರ ಸದನದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಸೋಮವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು,...
ಮಂಗಳೂರು : ಮಂಗಳೂರಿನಿಂದ 3000 ಕಿಲೋ ಮೀಟರ್ ದೂರದ ಪ್ರಸಿದ್ದ ಯಾತ್ರಾ ಸ್ಥಳ ಕೇದಾರನಾಥ್ಗೆ ಇಬ್ಬರು ಯುವಕರು ಸೈಕಲ್ ನಲ್ಲಿ ಸಾಹಸ ಯಾತ್ರೆ ಕೈಗೊಂಡಿದ್ದಾರೆ. ಮಂಗಳೂರಿನ ಪುನೀತ್, ರಕ್ಷಿತ್ ಎಂಬ ಯುವಕರು ಮಂಗಳೂರು ನಗರದ ಕದ್ರಿ...
ಮಂಗಳೂರು: ದೇಶದ ಅತೀ ಸೂಕ್ಮಾ ವಿಮಾನ ನಿಲ್ದಾಣಗಳಲ್ಲಿ ಒಂದಾದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (mangalore Airport) ಭದ್ರತೆಯ ಹೊಣೆ ‘ ರಿಯೊ’ ಹೆಗಲೇರಿದೆ. ಇದುವರೆಗೆ ಈ ವಿಭಾಗದ ಶ್ವಾನ ತಂಡದಲ್ಲಿದ್ದ ಲ್ಯಾಬ್ರಡಾರ್ ತಳಿಯ 8...
ಮಂಗಳೂರು: ಮಂಗಳೂರು ನಗರದ ಹಂಪನಕಟ್ಟೆಯಲ್ಲಿ ಇದ್ದ ಬಸ್ ತಂಗುದಾಣವನ್ನು ಏಕಾಏಕಿ ತೆರವು ಮಾಡಿ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ತೊಂದರೆ ಮಾಡಿದ ಪಾಲಿಕೆ ಕ್ರಮ ಖಂಡಿಸಿ ABVP ಮಂಗಳೂರು ಪಾಲಿಕೆ ಎದುರು ಪ್ರತಿಭಟನೆ ನಡೆಸಿತು. ಮಂಗಳೂರು ಮಹಾನಗರ ಪಾಲಿಕೆಯಿಂದ ...