ಮಂಗಳೂರು : ಬೀದಿಬದಿ ವ್ಯಾಪಾರಿಗಳಿಗೆ ನೀಡುವ ಐಡಿ ಕಾರ್ಡ್, ಪ್ರಮಾಣ ಪತ್ರ ಅಧಿಕಾರಸ್ಥರ ಭಿಕ್ಷೆ ಅಲ್ಲ ಅದು ಅವರ ಹಕ್ಕಾಗಿದೆ ಬೀದಿ ವ್ಯಾಪಾರದ ಕಾನೂನುಬದ್ಧ ಹಕ್ಕನ್ನು ನಿರಾಕರಿಸಿದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು CITU ಸಂಯೋಜಿತ ದಕ್ಷಿಣಕನ್ನಡ...
ಮಂಗಳೂರು ಸೆಪ್ಟೆಂಬರ್ 22: ಹಿಂದೂಗಳ ಧಾರ್ಮಿಕ ಮೆರವಣಿಗೆ ವೇಳೆ ಮುಸ್ಲಿಂ ಗೂಂಡಾಗಳಿಂದ ರಕ್ಷಣೆ ಮಾಡಲು 50 ಮಂದಿ ಶ್ರೀರಾಮ ಸೇನೆ ಕಾರ್ಯಕರ್ತರು ತಲವಾರು ಹಿಡಿದು ತಯಾರಾಗಿದ್ದಾರೆ ಎಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ್ ಕುಲ್ಕರ್ಣಿ ವಿವಾದಾತ್ಮಕ...
ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ನ ತೋಟ ಬೆಂಗ್ರೆ ಎಂಬಲ್ಲಿನ ಅಳಿವೆ ಬಾಗಿಲು ಬಳಿಯ ಸಮುದ್ರ ತೀರದ ಬಳಿ ವ್ಯಕ್ತಿಯ ಶನಿವಾರ ಅಪರಾಹ್ನ ಮೃತದೇಹ ಸಿಕ್ಕಿದ್ದು ಮೇಲ್ನೋಟಕ್ಕೆ ಇದೊಂದು ಕೊಲೆ ಎಂದು ಸಂಶಯಿಸಲಾಗಿದೆ....
ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮೂಡಬಿದ್ರೆ ಪೊಲೀಸರು ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಇಬ್ಬರು ಕುಖ್ಯಾತ ಅಂತರ್ ಜಿಲ್ಲಾ ದರೋಡೆಕೋರರನ್ನು ಬಂಧಿಸಿದ್ದಾರೆ. ಕಳೆದ ಆಗಸ್ಟ್ 15 ರಂದು ಮೂಡುಬಿದಿರೆ ಠಾಣಾ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ...
ಮಂಗಳೂರು : ಬೈಕ್ ಲಾರಿ ಡಿಕ್ಕಿಯಲ್ಲಿ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರದ ಕುಂಟಿಕಾನ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಮೇಲೆ ಶುಕ್ರವಾರ ಸಂಜೆ ನಡೆದಿದೆ. ಕೊಟ್ಟಾರದಿಂದ ಕೆಪಿಟಿ ಜಂಕ್ಷನ್ ಕಡೆಗೆ ಎರಡೂ...
ಮಂಗಳೂರು : ಮಂಗಳೂರು ನಗರದ ಸಿಟಿ ಬಸ್ಗಳ ಫುಟ್ ಬೋರ್ಡಿನಲ್ಲಿ ನಿಂತು ಪ್ರಯಾಣಿಸುವವರ ಮೇಲೆ ಸಂಚಾರಿ ಇಲಾಖೆಯ ಪೊಲೀಸರರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ. ಮಂಗಳೂರು ನಗರದಲ್ಲಿ ಪ್ರಯಾಣಿಕರನ್ನು ಪುಟ್ ಬೊರ್ಡ್ ಗಳಲ್ಲಿ ನಿಲ್ಲಿಸಿಕೊಂಡು ಅಪಾಯಕಾರಿಯಾಗಿ ಸಂಚರಿಸುತ್ತಿದ್ದ...
ಮಂಗಳೂರು : ಹೋಟೆಲ್ ಉದ್ಯಮಿ, ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಯವರ ಐಕಳದ ಮನೆಯಲ್ಲಿ ನಡೆದ ಕಳವು ಪ್ರಕರಣದಲ್ಲಿ ಶಾಮೀಲಾಗಿದ್ದ ಮೂವರು ಅರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಳವಿನ ಬಳಿಕ ಈ...
ಮಂಗಳೂರು : ವಿಶ್ವವಿಖ್ಯಾತ ತಿರುಪತಿ ಪ್ರಸಾದ ( Tirupati Prasada laddu) ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನೆಣ್ಣೆಇರುವ ಅಘಾತಕಾರಿ ಅಂಶ ಬಯಲಾಗಿದ್ದು ವಿಶ್ವ ಹಿಂದೂ ಪರಿಷತ್ ತೀವ್ರವಾಗಿ ಖಂಡಿಸಿದೆ. ಅಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ತಂದ...
ಮಂಗಳೂರು : ಮಂಗಳೂರಿನಲ್ಲಿ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಸ್ಥಾಪನೆಗೆ ಒತ್ತಡ ಹೆಚ್ಚುತ್ತಿದ್ದು ಗುರುವಾರ ವಕೀಲರ ಸಂಘದ ನೇತೃತ್ವದಲ್ಲಿ ಹಿರಿಯ ವಕೀಲರ ಮಹತ್ವದ ಸಭೆ ನಡೆಯಿತು. ಮಂಗಳೂರು ವಕೀಲರ ಸಂಘದ ದಶಕಗಳ ಬೇಡಿಕೆಯಾದ ಮಂಗಳೂರು...
ಮಂಗಳೂರು: ತಾನು ಕಲಿತ ಕಾವೂರು ಸರಕಾರಿ ಶಾಲೆಯನ್ನು ಮರೆದ ಉದ್ಯಮಿಯೋರ್ವರು ಒಂದು ಕೋಟಿ ದೇಣಿಗೆ ನೀಡಿ ಹೊಸ ಕಟ್ಟಡ ನಿರ್ಮಾಣಕ್ಕೆ ಸಾಥ್ ನೀಡಿದ್ದು, ಇದರ ಶಂಕು ಸ್ಥಾಪನೆಯನ್ನು ಶಾಸಕ ಡಾ. ಭರತ್ ಶೆಟ್ಟಿಯವರು ನೆರವೇರಿಸಿದರು. ದ.ಕ.ಜಿ.ಪಂ....