ಮಂಗಳೂರು : ಜೀವಂತ ಸಾಕು ನಾಯಿಯನ್ನು ಮನೆ ಮಾಲಿಕರು ಪಾಲಿಕೆಯ ಕಸ ವಿಲೇ ಮಾಡುವ ವಾಹನಕ್ಕೆ ಕೊಟ್ಟ ಹೇಯಾ ಕೃತ್ಯ ಬುದ್ದಿವಂತರ ನಾಡದ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ನಗರದಲ್ಲಿ ನಡೆದಿದೆ. ಈ ಅಮಾನವೀಯ ಘಟನೆಗೆ...
ಮಂಗಳೂರು : ರಾಜ್ಯದಲ್ಲಿ 23 ವಲಯದ ಅಸಂಘಟಿತ ಕಾರ್ಮಿಕರನ್ನು ( unorganized workers) ಈಗಾಗಲೇ ಗುರುತಿಸಿ ಮಂಡಳಿಯಲ್ಲಿ ನೊಂದಾಯಿಸಲು ಹಾಗೂ ಸೌಲಭ್ಯ ವಿತರಿಸುವ ಸಲುವಾಗಿ ವರ್ಗವಾರು ದತ್ತಾಂಶದ ಅವಶ್ಯಕತೆ ಇರುವ ಕಾರಣ ದತ್ತಾಂಶವನ್ನು ಸಂಗ್ರಹಿಸುವ ಕಾರ್ಯ...
ಮಂಗಳೂರು: ಮಂಗಳೂರು ನಗರದ ಕದ್ರಿ ಪಾರ್ಕಿನಲ್ಲಿ ‘ಅಪರೇಷನ್ ಪೆರ್ಮರಿ’ ಕಾರ್ಯಾಚರಣೆ ಯಶಸ್ವಿಯಾಗಿ ನಡೆಸಲಾಯಿತು. ಅಗ್ನ ಶಾಮಕ ದ್ಳ, ಪೊಲೀಸ್ ಸಿಬಂದಿ ಮತ್ತು ಉರಗ ತಜ್ಞರು ಈ ಕಾರ್ಯಾಚರಣೆಯ ಭಾಗವಾಗಿದ್ದರು. ಆಪರೇಷನ್ ಪೆರ್ಮರಿ ಕಾರ್ಯಾಚರಣೆಯನ್ನು ಆಶ್ಚರ್ಯದಿಂದ ಜನರು...
ಮಂಗಳೂರು: ಕರಾವಳಿಯಲ್ಲಿ ಗಣೇಶ ಚತುರ್ಥಿ ಹಬ್ಬದ ಸಡಗರದ ಮಧ್ಯೆ ಕ್ರೈಸ್ತರು ಮಾತೆ ಮೇರಿಯ ಜನ್ಮ ದಿನ ಆಚರಣೆಯನ್ನು ಭಾನುವಾರ ಸಂಭ್ರಮದಿಂದ ಆಚರಿಸಿದರು. ಕರಾವಳಿಯ ಪ್ರಮುಖ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗಗಳಲ್ಲಿ ಸಂಭ್ರಮ...
ಮಂಗಳೂರು ಸೆಪ್ಟೆಂಬರ್ 07: ಪಶ್ಚಿಮ ಘಟ್ಟದ ತಪ್ಪಲಲ್ಲಿ ಇದ್ದರೂ ಕರಾವಳಿಯ ಮಂಗಳೂರು ನಗರದಲ್ಲಿ ಉಸಿರಾಡಲು ಕಷ್ಟ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರೀನ್ ಪೀಸ್ ಸಂಸ್ಥೆಯ ಸಂಶೋಧನೆ ಪ್ರಕಾರ ಮಂಗಳೂರಿನಲ್ಲಿ ಗಾಳಿಯ ಮಟ್ಟ ತೀವ್ರವಾಗಿ ಕುಸಿದಿದೆ. ವಿಶ್ವ ಆರೋಗ್ಯ...
ಮಂಗಳೂರು : ನಗರದ ಸಂಘನಿಕೇತನದಲ್ಲಿ ಪೂಜಿಸಲ್ಪಡುವ ಸಾರ್ವಜನಿಕ ಗಣೇಶೋತ್ಸವಕ್ಕೆ 77 ನೇ ವರ್ಷದ ಸಂಭ್ರಮ. ಈ ಪ್ರಯುಕ್ತ ಇಂದು ಮೆರವಣಿಗೆಯಲ್ಲಿ ನೂರಾರು ಭಜಕರ ಉಪಸ್ಥಿತಿಯಲ್ಲಿ ಮಹಾಗಣಪತಿ ದೇವರ ವಿಗ್ರಹವನ್ನು ಭಕ್ತಿಯಿಂದ ತರಲಾಯಿತು. ಈ ಸಂದರ್ಭದಲ್ಲಿ ಕೇಶವ...
ಮಂಗಳೂರು : ತುಳು ನಾಡಿನ ಖ್ಯಾತ ನಟ ನಿರ್ದೇಶಕ, ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಅವರ ‘ ಬಿಜೆಪಿ ಸದಸ್ಯತ್ವ ಇದೀಗ ವಿವಾದ ಸೃಷ್ಟಿಸಿದ್ದು ಬಿಜೆಪಿ ಸದಸ್ಯತ್ವ ಪಡೆದ ಕಾರಣಕ್ಕೆ ಸೌದಿ ಅರೇಬಿಯಾದಲ್ಲಿ ಕಾಮಿಕಾಡ್ ಅವರ...
ಮಂಗಳೂರು: ಮಂಗಳೂರು ನಗರದ ಯೆಯ್ಯಾಡಿ ಏರ್ಪೋರ್ಟ್ ರೋಡಲ್ಲಿ ತಡ ರಾತ್ರಿ ಬೈಕೊಂದು ಸ್ಕಿಡ್ ಆಗಿ ಇಬ್ಬರು ಸವಾರರೂ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಗುರುವಾರ ತಡರಾತ್ರಿ ಯೆಯ್ಯಾಡಿ ಸಮೀಪದ ಹರಿಪದವು ಎಂಬಲ್ಲಿ ಈ ಅವಘಡ ಸಂಭವಿಸಿದ್ದು...
ಉಳ್ಳಾಲ : ಇಬ್ಬರು ಸಿಟಿ ಬಸ್ ಕಂಡೆಕಟ್ಟರ್ ಗಳು ಸಾರ್ವಜನಿಕರ ಎದುರೇ ಪರಸ್ಪರ ಹೊಡೆದಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ತಲಪಾಡಿ – ಮಂಗಳೂರು ನಡುವೆ ಸಂಚರಿಸುವ ಪದ್ಮ ಟ್ರಾವೆಲ್ಸ್ ಬಸ್ ಮತ್ತು ಹೊಸಂಗಡಿ...
ಮಂಗಳೂರು : ರೋಟರಿ ಕ್ಲಬ್ ಮಂಗಳೂರು ಸೀಸೈಡ್ ವತಿಯಿಂದ ‘ಗುರುವಂದನಾ’ ಶಿಕ್ಷಕರಿಗಾಗಿ ಪ್ರತಿಭಾ ಸ್ಪರ್ಧೆಯನ್ನು ಸೆ. 1 ರಂದು ನಗರಲ್ಲಿ ಆಯೋಜಿಸಿತ್ತು. ಮಂಗಳೂರಿನ ಬೋಳೂರುನಲ್ಲಿರುವ ಅಮೃತ ವಿದ್ಯಾಲಯದಲ್ಲಿ ಜರುಗಿದ ಈ ಸ್ಪರ್ಧೆಯನ್ನು ಎಸ್.ಎಲ್.ಶೇಟ್ ಡೈಮಂಡ್ ಹೌಸ್,...