ಮಂಗಳೂರು ಜುಲೈ 21: ಶಿರೂರು ಗುಡ್ಡ ಕುಸಿತದ ರೀತಿಯಲ್ಲೇ ಇದೀಗ ಮಂಗಳೂರಿನಲ್ಲೂ ಹೆದ್ದಾರಿಯ ಮೇಲೆ ಗುಡ್ಡ ಕುಸಿತ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಸಣ್ಣ ಪ್ರಮಾಣ ಗುಡ್ಡ ಕುಸಿತ ಉಂಟಾಗುತ್ತಿರುವ ಘಟನೆ ಕೆತ್ತಿಕಲ್ಲ್ನಲ್ಲಿ ನಡೆದಿದೆ....
ಮಂಗಳೂರು : ಮಂಗಳೂರಿನ ಕಾವೂರಿನ ಮಹಾತ್ಮ ನಗರ ಬಡಾವಣೆಯಲ್ಲಿ ಭಾನುವಾರ ಬೆಳಗ್ಗಿನ ಜಾವ ಮನೆ ಬಾಗಿಲು ಮುರಿದು ಕಳ್ಳತನಕ್ಕೆ ಯತ್ನಿಸಿದ್ದ ಘಟನೆ ಬೆಳಕಿಗೆ ಬಂದಿದೆ. ಸುಮಾರು 1.30 ಯಿಂದ 2.00 ಗಂಟೆ ಸುಮಾರಿಗೆ ಮನೆಯ ಕಡೆ...
ಮಂಗಳೂರು:ಸ್ನಾನ ಮಾಡುತ್ತಿದ್ದ ಯುವತಿಯ ವಿಡಿಯೋ ಮಾಡಲು ಹೋಗಿ ಸಿಕ್ಕಿ ಬಿದ್ದ ಯುವಕನಿಗೆ ಸ್ಥಳಿಯರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಿನ ತೋಟಬೆಂಗ್ರೆಯಲ್ಲಿ ನಡೆದಿದೆ. ಯುವತಿಯೊಬ್ಬಳು ಸ್ನಾನ ಮಾಡುತ್ತಿದ್ದಾಗ ಮನೆಯ ಹಿಂಭಾಗದಿಂದ ಬಂದಿದ್ದ ಯುವಕನೊಬ್ಬ...
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾದ ಆನಂದ್ ಸಿ.ಎಲ್ ಅವರ ಮೇಲೆ ಶುಕ್ರವಾರ ನಡೆದ ಲೋಕಾಯುಕ್ತ ದಾಳಿ ವೇಳೆ ಅಕ್ರಮ ಸಂಪಾದನೆಯಿಂದ ಗಳಿಸಿದ ಆಸ್ತಿ ಪತ್ತೆಯಾಗಿದೆ. ನಗರದ ಜನರ ತೆರಿಗೆ ಹಣವನ್ನು ಈ ರೀತಿ...
ಮಂಗಳೂರು : ಮಂಗಳೂರು-ಬೆಂಗಳೂರನ್ನು ಸಂಪರ್ಕಿಸುವ ಪ್ರಮುಖ ಮೂರು ಘಾಟ್ ಗಳಾದ ಶಿರಾಡಿ, ಚಾರ್ಮಾಡಿ ಹಾಗೂ ಮಡಿಕೇರಿ ಘಾಟ್ ಗಳನ್ನು ಬಂದ್ ಮಾಡುವುದರಲ್ಲಿ ಸಮನ್ವಯತೆಯ ಕೊರತೆ ಕಂಡುಬರುತ್ತಿದೆ. ಕಳೆದ ರಾತ್ರಿ ಮಡಿಕೇರಿ ಘಾಟ್ ನಲ್ಲಿ ನೂರಾರು ಜನರು...
ನವದೆಹಲಿ : ಫಾಸ್ಟ್ ಟ್ಯಾಗ್ ಸ್ಟಿಕ್ಕರ್ ವಾಹನದ ಮುಂಭಾಗದ ಗ್ಲಾಸ್ ಅಂಟಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದ್ದು ಈ ನಿಯಮ ಮೀರಿದ್ರೆ ಟೋಲ್ ಪ್ಲಾಜಾಗಳಲ್ಲಿ ಡಬಲ್ ಶುಲ್ಕ ವಸೂಲಿ ಮಾಡಲು ಆದೇಶ ಹೊರಡಿಸಿದೆ. ಈ ಹೊಸ...
ಮಂಗಳೂರು: ಉತ್ತರ ಕನ್ನಡ ಜಿಲ್ಲೆಯ ಶಿರಾಲಿ ಶ್ರೀ ಚಿತ್ರಾಪುರ ಮಠ ಸಂಸ್ಥಾನದ ಪೀಠಾಧಿಪತಿಗಳಾಗಿರುವ ಶ್ರೀ ಸದ್ಯೋಜಾತ ಶಂಕರಾಶ್ರಮ ಸ್ವಾಮೀಜಿಯವರ 28ನೇ ವರ್ಷದ ಚಾತುರ್ಮಾಸ ವೃತದ ಆಚರಣೆಯನ್ನು ಈ ಬಾರಿ ಮಂಗಳೂರಿನ ರಥಬೀದಿ ಬಳಿ ಇರುವ ಶ್ರೀ...
ಮಂಗಳೂರು : ಮಂಗಳೂರಿನ ಬೆಂಗ್ರೆ ಜನತೆಗೆ ಕೋಸ್ಟಲ್ ಬರ್ತ್ ಕಾಮಗಾರಿ ಜನತೆಗೆ ದುಃಸ್ವಪ್ನವಾಗಿ ಕಾಡುತ್ತಿದ್ದು, ಕೃತಕ ನೆರೆಯಿಂದ ಶಾಲೆ, ಮನೆಗಳು ಮುಳುಗುವ ಆತಂಕ ಎದುರಾಗಿದೆ. ತಾಲೂಕಿನ ಕಸಬಾ ಬೆಂಗ್ರೆ ಪ್ರದೇಶದ ನದಿ ತೀರದ ಕೆಲವು ಭಾಗಗಳಲ್ಲಿ...
ಮಂಗಳೂರು : ಮಂಗಳೂರು ನಗರದ ಮೇರಿಹಿಲ್ ಸಾಫ್ಟ್ ವೇರ್ ಕಂಪೆನಿಯ ಕ್ಯಾಬ್ ಚಾಲಕ ಸಂದೀಪ್ ಎಂಬವರ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ತೇಜಸ್ ಶೆಟ್ಟಿ, ಭವಿತ್ ಶೆಟ್ಟಿ, ಪ್ರೀತಂ, ದೀಕ್ಷಿತ್...
ಮಂಗಳೂರು : ನಗರ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕಲ್ ವಿವೇಕಾನಂದ ನಗರದಲ್ಲಿ ಜುಲೈ 6 ರಂದು ನಡೆದ ಮನೆ ಕಳ್ಳತನ ಪ್ರಕರಣವನ್ನು ಉರ್ವಾ ಪೊಲೀಸರು ಭೇದಿಸಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ವೆಂಕಟೇಶ್(21),...