ಅಂತಾರಾಜ್ಯ ದರೋಡೆಕೋರರ ಚಡ್ಡಿಗ್ಯಾಂಗ್ ನ್ನು ಬಂಧಿಸಿ ಪ್ರಕರಣ ಸುಖಾಂತ್ಯ ಕಾಣಲು ಪ್ರಮುಖ ಕಾರಣವಾದವರು ಕೆ ಎಸ್ ಆರ್ ಟಿಸಿ ಬಸ್ ಚಾಲಕ ಮತ್ತು ನಿರ್ವಾಹಕರು. ಮಂಗಳೂರು : ಮಂಗಳೂರಿನ ಜನರ ನಿದ್ದೆ ಕೆಡಿಸಿದ ಅಂತರಾಜ್ಯ ದರೋಡೆಕೋರರ...
ಮಂಗಳೂರು ಜುಲೈ 10: ಇತ್ತೀಚೆಗೆ ನಾಪತ್ತೆಯಾಗಿದ್ದ ಯುವತಿಯೊಬ್ಬಳು ಕ್ರಿಮಿನಲ್ ಹಿನ್ನಲೆಯುಳ್ಳ ಯುವಕನ ಜೊತೆ ಇರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿದ್ದ ಹಿಂದೂ ಯುವತಿಯೊಬ್ಬಳು ಕಾಣಿಯಾಗಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು....
ಮಂಗಳೂರು : ಬಿಲ್ಲವ ಸಂಘ ಮಂಗಳಾದೇವಿ (ರಿ)ಇದರ ವಾರ್ಷಿಕ ಮಹಾಸಭೆಯು ಮಂಗಳಾದೇವಿ ಬಳಿ ಇರುವ ಹೋಟೆಲ್ ಬಂಜಾರದ ಸಭಾಂಗಣ ದಲ್ಲಿ ಜುಲೈ 7 ರಂದು ಜರಗಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. 2024-25ನೇ ಸಾಲಿನಲ್ಲಿ ಅಧ್ಯಕ್ಷ...
ಮಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ದ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಶಾಸಕ ಡಾ.ವೈ.ಭರತ್ ಶೆಟ್ಟಿ ವಿರುದ್ಧ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಮಂಗಳೂರು ಪಾಲಿಕೆ ಸದಸ್ಯ ಅನಿಲ್ ಕುಮಾರ್ ನೀಡಿದ...
ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆ ಕಿಲ್ಲರ್ ಡೆಂಗಿಯಿಂದ ತತ್ತರಿಸಿದೆ. ಡೆಂಗಿ ಹರಡುವ ಸೊಳ್ಳೆಗಳು ಒಂದೆಡೆ ನಿಂತ ನೀರಿನಲ್ಲಿ ಉತ್ಪಾದನೆ ಆಗುತ್ತವೆ. ಲಾರ್ವಾ ಉತ್ಪಾದನೆ ಆಗುವ ಇಂತಹ ಸ್ಥಳಗಳನ್ನು ಗುರುತಿಸಿ ಅವುಗಳನ್ನು ನಾಶ ಪಡಿಸಬೇಕು ಎಂದು ಸರಕಾರ,...
ಮಂಗಳೂರು : ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ದೇರೆಬೈಲು ಗ್ರಾಮದ ಕೋಟೆಕಣಿಯಲ್ಲಿ ಮಂಗಳವಾರ ನಡೆದ ದರೋಡೆ ಪ್ರಕರಣದ ನಾಲ್ವರು ಆರೋಪಿಗಳನ್ನು ಕೃತ್ಯ ನಡೆದ 5 ಗಂಟೆಗಳಲ್ಲೇ ಬಂಧಿಸಲು ಮಂಗಳೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ....
ಮಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ವಿಚಾರ ಹಿನ್ನಲೆ ಮಂಗಳೂರು ಬಿಜೆಪಿ ಶಾಸಕ ಡಾ. ವೈ. ಭರತ್ ಶೆಟ್ಟಿ ವಿರುದ್ಧ ಎಂಎಲ್ಸಿ ಐವನ್ ಡಿಸೋಜಾ ನೇತೃತ್ವದ ನಿಯೋಗ, ಮಂಗಳೂರು ಪೊಲೀಸ್...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಿಗಳ ಸಂಖ್ಯೆ ದಿನದಿಂದ ಏರುತ್ತಲಿದ್ದು, ರೋಗ ನಿಯಂತ್ರಿಸುವಲ್ಲಿ ಜಿಲ್ಲಾಡಳಿತದ ಸಂಪೂರ್ಣ ವಿಫಲವಾಗಿದೆ ಎಂದು DYFI ಆರೋಪಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತೀ ಬಾರಿ ಮಳೆಗಾಲ ಆರಂಭವಾದರೆ ಸಾಂಕ್ರಾಮಿಕ...
ಮಂಗಳೂರು, ಜುಲೈ 09 : ಮಂಗಳೂರು ನಗರದಲ್ಲಿ ಮತ್ತೆ ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ನಗರದ ಬಿಜೈ ಕಾಪಿಕಾಡ್ ಬಳಿಯ ದಡ್ಡಲ್ ಕಾಡು ಬಳಿ ಇಂದು ಬೆಳಗ್ಗಿನ ಜಾವಾ ಈ ದರೋಡೆ ನಡೆದಿದೆ. ಮಂಗಳೂರು ಕಮಿಷನರೇಟ್...
ಮಂಗಳೂರು : ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಶಾಸಕ ಡಾ. ಭರತ್ ಶೆಟ್ಟಿ ಆಡಿದ ಟೀಕೆಯ ಮಾತುಗಳು ಇದೀಗ ವಿವಾದ ಸೃಷ್ಟಿಸಿದೆ. ರಾಹುಲ್ ಮೈ ಮುಟ್ಟುವ ತಾಕತ್ತು ನಿಮಗಿದೆಯೆ ಭರತ್ ಶೆಟ್ಟಿಯವರೇ.?...