ಬೆಂಗಳೂರು : ಭಾರಿ ಮಳೆಯ ಕಾರಣ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಅತಿ ಭಾರೀ ಮಳೆಯ ಅಲರ್ಟ್ ನೀಡಲಾಗಿದ್ದು ರೆಡ್ ಅಲರ್ಟ್ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ಘೋಷಿಸಿದೆ ಬದಲಾದ ಹವಾಮಾನ ವೈಪರಿತ್ಯದಿಂದ...
ಮಂಗಳೂರು : ಕರ್ನಾಟಕದಲ್ಲಿ ಮತ್ತು ನೆರೆಯ ಕೇರಳ ರಾಜ್ಯದಲ್ಲಿ ಸಾಂಕ್ರಾಮಿಕ ರೋಗ ಗಳ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ತೀವ್ರ ಕಟ್ಟೆಚ್ಚರವಹಿಸಲಾಗುತ್ತಿದೆ. ಡಿಂಗಿ ಹಾವಳಿ, ಶಿವಮೊಗ್ಗದಲ್ಲಿ ಶಂಕಿತ ಝೀಕಾ...
ಬಂಟ್ವಾಳ : ಬೈಕ್ ಒಂದಕ್ಕೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಕಾರಣ ಸವಾರ ಸ್ಥಳ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಬಂಟ್ವಾಳ ಫರಂಗಿಪೇಟೆ ಸಮೀಪದ ಮಾರಿಪಳ್ಳದಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಬೆಂಜನಪದವು ನಿವಾಸಿ ನಯನ್ ಕುಮಾರ್...
ಮಂಗಳೂರು : ಮಂಗಳೂರಿನಲ್ಲಿ ನಿರಂತರ ಸುರಿಯುವ ಮಳೆ ಕಳ್ಳ ಖದೀಮರಿಗೆ ವರದಾನವಾಗಿದೆ. ನಗರ ಅನೇಕ ಕಡೆ ಮಳೆ ಮಧ್ಯೆ ರಾತ್ರಿ ವೇಳೆ ಮನೆಗಳನ್ನು ಒಡೆದು ಕಳ್ಳತನ ಮಾಡುವುದು ಹೆಚ್ಚುತ್ತಿದೆ. ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ...
ಮಂಗಳೂರು: ಉಳ್ಳಾಲ ಠಾಣೆ ವ್ಯಾಪ್ತಿಯ ಧರ್ಮನಗರದ ಮನೆಯಲ್ಲಿ ನಡೆದ ಚಿನ್ನಾಭರಣ ಕಳವು ಪ್ರಕರಣವನ್ನು ಪೊಲೀಸರು ಬೇಧಿಸಿದ್ದು ಇಬ್ಬರು ಅಪ್ರಾಪ್ತ ಬಾಲಕರು ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಅಪ್ರಾಪ್ತ ಬಾಲಕರು ಸೇರಿದ್ದಾರೆ. ಇಬ್ಬರು ಅಪ್ರಾಪ್ತರು...
ಮಂಗಳೂರು : ರಾಜ್ಯ ಆರೋಗ್ಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂ ರಾವ್ ಅವರು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿದ್ದಾರೆ. ಮುಂಗಾರು ಮಳೆಯ ತಂಪಿನ ವಾತಾವರಣವನ್ನು ಅಸ್ವಾದಿಸುತ್ತಾ ಸಚಿವರು ಬೆಳ್ಳಂ ಬೆಳಗ್ಗೆ ನಗರದ...
ಮಂಗಳೂರು : ಸಮನ್ಸ್ ಜಾರಿಯಾದ ಕಾರಣ ಸುರತ್ಕಲ್ ಟೋಲ್ ಗೇಟ್ ತೆರವು ಹೋರಾಟಗಾರರು ಇಂದು ಮಂಗಳೂರು ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಮೇಲೆ ಬಿಡುಗಡೆಗೊಂಡಿದ್ದಾರೆ. ಸುರತ್ಕಲ್ ಟೋಲ್ ಗೇಟ್ ವಿರುದ್ದ ಸತತ ಏಳು ವರ್ಷ ಹೋರಾಟ ನಡೆಸಿ...
ಮಂಗಳೂರು, ಜುಲೈ 06: ನಗರದ ಎಮ್ಮೆಕೆರೆ ಬಳಿ ಇರುವ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳದಲ್ಲಿ ಇಂದು ಬೆಳ್ಳಂ ಬೆಳಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಗುಂಡೂರಾವ್ ಈಜಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿರುವ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...
ಉಡುಪಿ- ಮಂಗಳೂರು : ಕರಾವಳಿಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು ದಕ್ಷಿಣ ಕನ್ನಡ , ಉಡುಪಿ , ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸಿಡಿಲು ಗುಡುಗಿನ ಮಳೆಯಾಗುವ ಸಂಭವವಿರುವುದರಿಂದ ದಕ್ಷಿಣ ಕನ್ನಡ ಮತ್ತು...
ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿಯಿಂದ ತೆರವಾಗುವ ವಿಧಾನ ಪರಿಷತ್ ಸ್ಥಾನಕ್ಕೆ ಶೀಘ್ರದಲ್ಲಿ ಚುನಾವಣೆ ನಡೆಯಲಿದ್ದು, ಉಭಯ ಜಿಲ್ಲೆಯ ನಾಯಕರುಗಳು ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್...