ಮಂಗಳೂರು ಜೂನ್ 19: ಕಳೆದ ಒಂದು ವರ್ಷದಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿದ ಕರ್ನಾಟಕದ ಜನತೆಯ ಮೇಲೆ ಸರ್ಕಾರ ದ್ವೇಷ ಸಾಧನೆಗೆ ಹೊರಟಿದ್ದು ಬೆಲೆ ಏರಿಕೆಯ ಅಸ್ತ್ರವನ್ನು ಉಪಯೋಗಿಸಿದೆ...
ಮಂಗಳೂರು : ಬಕ್ರಿದ್ ಹಬ್ಬದ ಸಂದರ್ಭ ಕುರ್ಬಾನಿ ನೆಪದಲ್ಲಿ ಅಕ್ರಮ ದನ ಸಾಗಾಟ, ಹತ್ಯೆ ವಿರುದ್ದ ನಿಗಾ ವಹಿಸಲು ಶಾಸಕ ಡಾ. ಭರತ್ ಶೆಟ್ಟಿ ಸರ್ಕಾರವನ್ನು ಆಗ್ರಹಿಸಿದ್ದಾರೆ. ಬಕ್ರಿದ್ ಬಂದರೆ ಗೋ ಸಾಕಾಣಿಕೆ ಮಾಡಿ...
ಮಂಗಳೂರು : ರಾಜ್ಯ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಿರುವುದು ಜನ ಸಾಮಾನ್ಯರಿಗೆ ಹೊರೆಯಾಗಿ ಪರಿಣಮಿಸಿದೆ. ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿರುವುದನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (DYFI)ದ.ಕ ಜಿಲ್ಲಾ ಸಮಿತಿಯು...
ಮಂಗಳೂರು : ದ.ಕ.ಜಿಲ್ಲೆಯ 223 ಪಂಚಾಯತ್ ಗಳ ಪಶು ಸಖಿಯವರಿಗೆ ಒಂದು ದಿನದ ಕಾರ್ಯಾಗಾರವನ್ನು ಪಶುಪಾಲನಾ ಮತ್ತು ಪಶು ವೈಧ್ಯಕೀಯ ಸೇವಾ ಇಲಾಖೆ, ದಕ್ಷಿಣ ಕನ್ನಡ ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಇವರ...
ಮಂಗಳೂರು : ಸಿದ್ದರಾಮಯ್ಯ ಸರ್ಕಾರ ಬಂದ ಬಳಿಕ ರಾಜ್ಯದಲ್ಲಿ ಕೊಲೆ, ಸುಲಿಗೆ, ಭಯ ಇಲ್ಲದ ಕ್ರಿಮಿನಲ್ ಹಾಗೂ ಕಮ್ಯುನಲ್ ನಡುವಳಿಕೆ ಹೆಚ್ಚಾಗಿದ್ದು ಹತ್ಯೆ ಮತ್ತು ಆತ್ಮಹತ್ಯೆ ಯಲ್ಲಿ ನಂಬರ್ ವನ್ ಆಗಿದೆ ಎಂದು ಬಿಜೆಪಿ ಮುಖಂಡ...
ಮಂಗಳೂರು :ಮಂಗಳೂರು ನಗರದ ಅಳಕೆ ರಾಜಕಾಲುವೆ ತಡೆಗೋಡೆ ಕುಸಿತಕ್ಕೆ ಕಳಪೆ ಗುಣಮಟ್ಟದ ಕಾಮಗಾರಿ ಮತ್ತು ಶಾಸಕ ವೇದವ್ಯಾಸ ಕಾಮತ್ ನೇರ ಹೊಣೆ ಎಂದು ಡಿವೈಎಫ್ಐ ಆರೋಪಿಸಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಡಿವೈಎಫ್ಐ ಪ್ರತೀ...
ಮಂಗಳೂರು: ರಾಷ್ಟ್ರ ಮಟ್ಟದಲ್ಲಿ ಹೆಸರು ಪಡೆದಿದ್ದ ಮಂಗಳೂರು ವಿಶ್ವವಿದ್ಯಾಲಯವು ಆರ್ಥಿಕ ಸಮಸ್ಯೆಯಿಂದ ನಲುಗುತ್ತಿದೆ. ಉಪನ್ಯಾಸಕರ, ಸಿಬ್ಬಂದಿಯ ವೇತನ, ನಿರ್ವಹಣೆಯೇ ವಿವಿಗೆ ದೊಡ್ಡ ಸಮಸ್ಯೆಯಾಗಿದ್ದು ಇಲ್ಲಿ ಉನ್ನತ ವ್ಯಾಸಾಂಗ ಮಾಡಲು ಬಂದಿದ್ದ ನೂರಾರು ವಿದ್ಯಾರ್ಥಿಗಳ ಭವಿಷ್ಯವೂ ಅಡಕೆಕತ್ತರಿಯಲ್ಲಿದೆ....
ಮಂಗಳೂರು : ಮಂಗಳೂರಿನ ಯೆಯ್ಯಾಡಿಯಲ್ಲಿರುವ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಮಹಿಳಾ ವಿಭಾಗದ ವತಿಯಿಂದ ಜೂನ್ 24 ರಿಂದ ಜುಲೈ 5 ರ ವರೆಗೆ 10 ದಿನಗಳ ಕಾಲ ಬ್ಯೂಟಿಷನ್ ಕೋರ್ಸ್(beautician course) ಏರ್ಪಡಿಸಲಾಗಿದೆ. ಪ್ರತಿದಿನ...
ಮಂಗಳೂರು: ಉದ್ಯಮಿ, ಸಮಾಜ ಸೇವಕ ರೊನಾಲ್ಡ್ ಕುಲಾಸೊ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಲಭಿಸಿದೆ. ನಾಳೆ ಮಂಗಳೂರು ವಿವಿಯಲ್ಲಿ ನಡೆಯಲಿರುವ 42ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ್ವನಿತ ರಾಜ್ಯಪಾಲರಿಂದ ಈ ಗೌರವ ಡಾಕ್ಟರೇಟ್ ಪ್ರದಾನವಾಗಲಿದೆ. ಕೊಡುಗೈ...
ಉಳ್ಳಾಲ ಬೋಳಿಯಾರ್ ಊರಿನ ಜನರು ಪ್ರೀತಿ, ಸೌಹಾರ್ದತೆಯಿಂದ ಬಾಳುತ್ತಿದ್ದು ಹೊರಗಿನವರು ಇಲ್ಲಿ ಬಂದು ಸಾಮರಸ್ಯದ ವಾತಾವರಣ ಕೆಡಿಸಬೇಡಿ ಎಂದು ಕ್ಷೇತ್ರದ ಶಾಸಕರೂ ಆಗಿರುವ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ. ಮಂಗಳೂರು : ಉಳ್ಳಾಲ ಬೋಳಿಯಾರ್ ಊರಿನ...