ಮಂಗಳೂರು ಮೇ 11 : ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಸಿಬ್ಬಂದಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ವಿಮಾನ ಸಮುದ್ರದ ಮೇಲಿರುವಾಗ ಹೊರಗೆ ಹಾರುತ್ತೇನೆಂದು ಹೇಳಿ ಭೀತಿ ಹುಟ್ಟಿಸಿದ ವಿಲಕ್ಷಣ ವಿದ್ಯಮಾನ ನಡೆದಿದೆ. ಈ ಬಗ್ಗೆ...
ಬೆಂಗಳೂರು ಮೇ 10 : ಕೊನೆಗೂ ರಾಜ್ಯದಲ್ಲಿ ಮಳೆ ಆರ್ಭಟ ಪ್ರಾರಂಭವಾಗುವ ಮುನ್ಸೂಚನೆ ಬಂದಿದ್ದು, ಮುಂಗಾರು ಪೂರ್ವದ ಮಳೆ ಆರಂಭವಾಗುವ ಸಾಧ್ಯತೆ ಇದ್ದು, ಇದೇ 11ರಿಂದ 14ರ ವರೆಗೆ ರಾಜ್ಯದ ಮಲೆನಾಡು, ದಕ್ಷಿಣ ಒಳನಾಡು ಹಾಗೂ...
ಮಂಗಳೂರು ಮೇ 10: ಬಿಜೆಪಿ ಯುವಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ಆರೋಪಿ ಬಂಧನ ಮುಸ್ತಫಾ ಪೈಚಾರ್ ನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ ಹಿನ್ನಲೆ ಪ್ರವೀಣ್ ನೆಟ್ಟಾರ್ ಅವರ ಪತ್ನಿ ಸಂತಸ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜೊತೆ...
ಬೆಂಗಳೂರು ಮೇ 09: SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ದಕ್ಷಿಣಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಪಡೆದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ...
ಬೆಳ್ತಂಗಡಿ ಮೇ 08: ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರು ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೀಡಾಗಿದ್ದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ. ಇತ್ತೀಚೆಗೆ ಅವರ ಆರೋಗ್ಯ ತೀವ್ರ...
ಮಂಗಳೂರು ಮೇ 08: ಕನ್ನಡದ ಖ್ಯಾತ ನಟಿ ಕೆಜಿಎಫ್ ಬೆಡಗಿ ಮಂಗಳೂರಿನಲ್ಲಿ ತಮ್ಮ ಕುಟುಂಬದ ದೈವ ಕೋಲದಲ್ಲಿ ಭಾಗಿಯಾಗಿದ್ದಾರೆ. ತನ್ನ ಕುಟುಂಬದ ದೈವಗಳಿಗೆ ಹೇಳಿದ್ದ ಹರಕೆಯ ನೇಮೋತ್ಸವವನ್ನು ನೆರವೇರಿಸಿದ್ದಾರೆ. ಈ ವೇಳೆ, ಮತ್ತಷ್ಟು ಎತ್ತರಕ್ಕೆ ಏರುತ್ತೀಯ...
ಉಡುಪಿ ಮೇ 08: ದೊಡ್ಡ ಅಲೆಗೆ ಸಮುದ್ರ ಪಾಲಾಗುತ್ತಿದ್ದ ಇಬ್ಬರು ಯುವಕರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಮಲ್ಪೆ ಬೀಚ್ ನಲ್ಲಿ ನಡೆದಿದೆ. ಬಳ್ಳಾರಿ ಕೊಟ್ಟೂರಿನ ಗೋಪಿನಾಥ್ (25) ಮತ್ತು ರಂಗನಾಥ (26)...
ಮಂಗಳೂರು ಮೇ 07: ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್ ನಲ್ಲಿ ಮೊಬೈಲ್ ಪೋನ್ ಇಟ್ಟು ಚಿತ್ರೀಕರಣಕ್ಕೆ ಪ್ರಯತ್ನಿಸಿದ ಘಟನೆ ನಡೆದಿದ್ದು, ಮಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಿಚಿತನ ವಿರುದ್ದ ದೂರು ದಾಖಲಾಗಿದೆ. ಮಂಗಳೂರಿನ...
ಮಂಗಳೂರು: ತುಂಬೆ ರೇಚಕ ಸ್ಥಾವರದಿಂದ ಮಂಗಳೂರು ನಗರಕ್ಕೆ ನೀರು ಹರಿಯುವ ಮುಖ್ಯಕೊಳವೆ ಅಳವಡಿಕೆಯ ಕಾಮಗಾರಿಯಿಂದ ಎ.30ರಂದು ಬೆಳಗ್ಗೆ 6ರಿಂದ ಮೇ 1ರ ಬೆಳಗ್ಗೆ 6ರವರೆಗೆ ಮಂಗಳೂರಿನ ಹಲವು ಭಾಗಗಳಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಈ ಮುಖ್ಯಕೊಳವೆಯನ್ನು...
ಮಂಗಳೂರು: ಮೇ 2ರ ತನಕ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಬಿಸಿಗಾಳಿ (heat wave) ಬೀಸಲಿದೆ ಎಂದು ಹವಾಮಾನ ಇಲಾಖೆಯ ಎಚ್ಚರಿಸಿದೆ. ದಕ್ಷಿಣ ಕನ್ನಡದಲ್ಲಿ ಇನ್ನೂ ನಾಲ್ಕು ದಿನ ಬಿಸಿ...