ಮಂಗಳೂರು: ಮಂಗಳೂರಿನ ನೀರು ಸಮಸ್ಯೆಗೆ ಶಾಸಕ ಡಾ. ಭರತ್ ಶೆಟ್ಟಿ ಪರಿಹಾರ ಸೂಚಿಸಿದ್ದು ನಗರದ ಕೊಳಚೆ ನೀರು ಮರುಬಳಕೆಗೆ ಯೋಜನೆ ರೂಪಿಸಲು ಮಂಗಳೂರು ಪಾಲಿಕೆಗೆ ಸಲಹೆ ನೀಡಿದ್ದಾರೆ. h ನಾಗ್ಪುರ ಮಾದರಿಯಲ್ಲೇ ಮಂಗಳೂರಿನಲ್ಲೂ ಕೊಳಚೆ ನೀರನ್ನು...
ಮಂಗಳೂರು : ಮಂಗಳೂರು ಪೊಲೀಸ್ ಕಮೀಷನರ್ ಅವರು ಜನಪರ ಪ್ರತಿಭಟನೆಗಳನ್ನು ನಿರಾಕರಿಸಿ ಪ್ರಜಾಪ್ರಭುತ್ವದ ಹಕ್ಕುಗಳನ್ನು ದಮನಿಸುತ್ತಿದ್ದಾರೆಂದು ಆರೋಪಿಸಿ ಆಯುಕ್ತರ ವರ್ಗಾವಣೆಗೆ ಒತ್ತಾಯಿಸಿ DYFI ದ.ಕ ಜಿಲ್ಲಾ ಸಮಿತಿ ಗುರುವಾರ ನಗರದ ರಾವ್ ಆಂಡ್ ರಾವ್ ವೃತ್ತದ...
ಮಂಗಳೂರು : ಪ್ರತಿಭಟನೆ, ಧರಣಿಗಳಿಗೆ ಅವಕಾಶ ನಿರಾಕರಿಸುವ, ಪ್ರತಿಭಟನಾಕಾರರ ಮೇಲೆ ಸರಣಿ ಮೊಕದ್ದಮೆ ಹೂಡುತ್ತಿರುವ, ಸರ್ವಾಧಿಕಾರಿ ಧೋರಣೆಯ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ ವಾಲ್ ಮೇಲೆ ಶಿಸ್ತು ಕ್ರಮ ಜರುಗಿಸಲು, ಮಂಗಳೂರು ನಗರ...
ಮಂಗಳೂರು : ಫೇಸ್ ಬುಕ್ ನಲ್ಲಿ ಸಿಕ್ಕ ‘ಫ್ರೆಂಡಿ’ನ ಮೋಹಕ್ಕೆ ಮಂಗಳೂರಿನ ವ್ಯಕ್ತಿಯೋರ್ವ ಬರೋಬ್ಬರಿ 56 ಲಕ್ಷ ರೂಪಾಯಿ ಕಳಕೊಂಡಿದ್ದು ಇದೀಗ ಸೈಬರ್ ಕ್ರೈಂ ಪೊಲೀಸ್ ಠಾಣೆ ಕದ ತಟ್ಟಿದ್ದಾರೆ. ದೂರುದಾರರ ವ್ಯಕ್ತಿ ಫೇಸ್ಬುಕ್ ಅಕೌಂಟ್ಗೆ...
ಮಂಗಳೂರು : ಮಂಗಳೂರು ನಗರದಲ್ಲಿ ಬುಧವಾರ ರಾತ್ರಿ ಜೀಪೊಂದು ಏಕಾಏಕಿ ಬೆಂಕಿಗಾಹುತಿಯಾಗಿದೆ. ನಗರದ ಫಳ್ಳೀರ್ ಸ್ಟರಕ್ ರಸ್ತೆಯಲ್ಲಿ ರಾತ್ರಿ ಸುಮಾರು 9.30 ರ ಹೊತ್ತಿಗೆ ಈ ಘಟನೆ ನಡೆದಿದ್ದು, ಯಾವುದೇ ಜೀವಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ....
ಮಂಗಳೂರು : ಸುರತ್ಕಲ್ ಹೆದ್ದಾರಿ ದುರಸ್ತಿಗೆ ಆಗ್ರಹಿಸಿ ಮಂಗಳವಾರ ಕೂಳೂರಿನಲ್ಲಿ ನಡೆಸಿದ ಧರಣಿ ಹಿನ್ನೆಲೆಯಲ್ಲಿ ಕಾವೂರು ಪೊಲೀಸ್ ಠಾಣೆಯಲ್ಲಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳರ ಮೇಲೆ ಸುಮೊಟೊ ಪ್ರಕರಣ ದಾಖಲಾಗಿದೆ....
ಮಂಗಳೂರು:ಸರಕಾರದ ‘ಪರಿವಾಹನ್’ ಆ್ಯಪ್ನ ಹೆಸರಿನಲ್ಲಿ ಈಗ ಸೈಬರ್ ವಂಚಕರು ಹಣ ದೋಚಲು ಆರಂಭಿಸಿದ್ದಾರೆ. ಸಂಚಾರ ನಿಯಮ ಉಲ್ಲಂಘನೆಯ ಬಗ್ಗೆ ವಾಟ್ಸಾಪ್ ಮೂಲಕ ನಕಲಿ ಇ-ಚಲನ್ ಮತ್ತು ಲಿಂಕ್ ಕಳಿಸಿ ವ್ಯಕ್ತಿಯೋರ್ವರ ಖಾತೆಯಿಂದ 1.31 ಲ.ರೂ. ಹಣವನ್ನು...
ಸಾಮಾಜಿಕ ಜಾಲತಾಣ ಹಾಗೂ ಕೆಲವು ಮಾದ್ಯಮಗಳಲ್ಲಿ ಹರಿದಾಡುತ್ತಿರುವ ಭವ್ಯ ಎನ್ನು ಮಹಿಳೆ ‘ಸರಕಾರಿ ಲೇಡಿಗೋಶನ್ ಆಸತ್ರೆಯಲ್ಲಿ ತನ್ನ ಮಗು ಮಾರಾಟವಾಗುತ್ತಿದೆ’ ವರದಿ ಸಂಪೂರ್ಣ ಸುಳ್ಳು ಎಂದು ಲೇಡಿಗೋಶನ್ ಆಸ್ಪತ್ರೆ ವೈದ್ಯಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ಮಂಗಳೂರು :...
ಸುರತ್ಕಲ್ : ಸುರತ್ಕಲ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ( NITK) ಕರ್ನಾಟಕವು ಭಾರತದ ಸಂವಿಧಾನವನ್ನು ಅಂಗೀಕರಿಸಿದ ಗೌರವವನ್ನು ಗೌರವಿಸಲು 2024 ರ ನವೆಂಬರ್ 26 ರಂದು ಸಂವಿಧಾನ್ ದಿವಸ್ ಎಂದೂ ಕರೆಯಲ್ಪಡುವ ಸಂವಿಧಾನ ದಿನವನ್ನು...
ಮಂಗಳೂರು : ಮಂಗಳೂರಿನ ನಂತೂರು – ಸುರತ್ಕಲ್ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಕೂಳೂರು ಸೇತುವೆ ಬಳಿ ಹಮ್ಮಿಕೊಂಡಿದ್ದ ಸಾಮೂಹಿಕ ಧರಣಿ ಪೊಲೀಸರ ಬೆದರಿಕೆಯ ಹೊರತಾಗಿಯೂ ಅತ್ಯಂತ...