ಮಂಗಳೂರು : ಕರಾವಳಿ ಕರ್ನಾಟಕದ ಅಭಿವೃದ್ಧಿ ಮತ್ತು ವಾಣಿಜ್ಯ ಕ್ಷೇತ್ರಗಳಲ್ಲಿ ಕಳೆದ ಹಲವು ವರ್ಷಗಳಿಂದ ಹೊಡೆತ ಬಿದ್ದಿದ್ದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜನರು ಬದಲಾವಣೆಗೆ ಮತ ಹಾಕಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿಶ್ವಾಸ...
ಮಂಗಳೂರು : ಮಂಗಳೂರಿನ ಜನ ರಾಜಕೀಯವಾಗಿ ಬುದ್ದಿವಂತರು. ದೇಶದಲ್ಲಿ ರಾಜ್ಯದಲ್ಲಿ ನಡೆಯುವ ರಾಜಕಾರಣವನ್ನು ಅರ್ಥ ಮಾಡಿಕೊಳ್ಳುವ ಶಕ್ತಿ ಇಲ್ಲಿನ ಜನರಿಗಿದೆ. ಬಿಜೆಪಿಯವರನ್ನು ನಂಬಬೇಡಿ. ಅವರು ಅಧಿಕಾರಕ್ಕೆ ಬಂದಾಗ ನುಡಿದಂತೆ ನಡೆಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ....
ಮಂಗಳೂರು : ಧರ್ಮನಿಂದನೆ ಆರೋಪ ಎದುರಿಸುತ್ತಿರುವ ಮಂಗಳೂರು ಜೆರೋಸಾ ಶಾಲಾ ಆಡಳಿತ ಮಂಡಳಿಗೆ ಕಾನ್ಫರೆನ್ಸ್ ಆಫ್ ರಿಲಿಜಿಯಸ್ ಆಫ್ ಇಂಡಿಯಾ CRI ಬೆಂಬಲ ಘೋಷಿಸಿದೆ. ಫೆಬ್ರವರಿ 10, 2024 ರಂದು ತೆರೆದುಕೊಂಡ ದುರದೃಷ್ಟಕರ ಮತ್ತು ದುಃಖಕರ...
ಮಂಗಳೂರು : ಕಾಂಗ್ರೆಸ್ ರಾಜ್ಯ ಸಮಾವೇಶಕ್ಕೆ ಮಂಗಳೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯರನ್ನು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದ ಘಟನೆ ಶನಿವಾರ ಅಪರಾಹ್ನ ನಗರದಲ್ಲಿ ನಡೆದಿದೆ. ಮಂಗಳೂರು ವಿಮಾನ ನಿಲ್ದಾಣದಿಂದ ಸಮಾವೇಶದ ಸಹ್ಯಾದ್ರಿ...
ಮಂಗಳೂರು :“ಕರಾವಳಿ ಭಾಗದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ವ್ಯಾಪಾರ ವಹಿವಾಟುಗಳು ಕುಸಿದಿವೆ. ಇಲ್ಲಿ ಮಕ್ಕಳು ವಿದ್ಯಾಭ್ಯಾಸದಿಂದ ದೂರ ಉಳಿಯುತ್ತಿದ್ದು, ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಈ ಕಾರಣಕ್ಕಾಗಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕರಾವಳಿ ಭಾಗದ ಜನ ಬದಲಾವಣೆ...
ಮಂಗಳೂರು : ರಾಜಕೀಯ ನೇತಾರ , ಮಾಜಿ ಶಾಸಕ ಮೊಯಿದಿನ್ ಬಾವಾ ಅವರ ಮೇಲೆ ಬೀದಿ ನಾಯಿ ದಾಳಿ ಮಾಡಿದ ಘಟನೆ ಮಂಗಳೂರಿನ ಕದ್ರಿ ಪಾರ್ಕ್ ನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೊಯಿದಿನ್ ಬಾವಾ...
ಮಂಗಳೂರು : ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆ ಮಂಗಳೂರಿನಲ್ಲಿ ಅದೃಷ್ಟದ ಮತ್ತು ಗೆಲುವಿನ ಕಾರ್ಯಾಲಯವೆಂದೇ ಖ್ಯಾತಿ ಪಡೆದ ಬಿಜೆಪಿಯ ಚುನಾವಣಾ ಕಾರ್ಯಾಲಯ ಕಾರ್ಯಾರಂಭಗೊಂಡಿತು. ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನಲ್ಲಿ ಈ ಬಿಜೆಪಿ ಚುನಾವಣಾ ಕಾರ್ಯಾಲಯ...
ಮಂಗಳೂರು : ಮಂಗಳೂರಿನ ಜೆರೋಸಾ ಶಾಲಾ ಶಿಕ್ಷಕಿ ವಿರುದ್ಧ ಧರ್ಮ ಅವಹೇಳನದ ಆರೋಪ ವಿಚಾರದಲ್ಲಿ ಬಿಜೆಪಿ ಶಾಸಕರ ಮೇಲೆ ಎಫ್ಐಆರ್ ದಾಖಲಿಸಿದ ಕ್ರಮಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಗರಂ ಆಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ...
ಮಂಗಳೂರು:ಮಂಗಳೂರಿನ ಸಂತ ಜೆರೋಸಾ ಶಾಲೆಯಲ್ಲಿ ನಡೆದ ಹಿಂದೂ ಧರ್ಮ, ದೇವರ ಅವಹೇಳನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ, ಇಬ್ಬರು...
ಮಂಗಳೂರು : ಮಂಗಳೂರು ಖಾಸಗಿ ಶಾಲೆಯ ವಿವಾದ ಪ್ರಕರಣ ನಡೆದ ಬೆನ್ನಲ್ಲೇ ದ.ಕ. ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರನ್ನು (ಡಿಡಿಪಿಐ) ದಿಢೀರ್ ವರ್ಗಾವಣೆ ಮಾಡಲಾಗಿದೆ. ನೂತನ ಡಿಡಿಪಿಐ ಆಗಿ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ನಿಯುಕ್ತಿಗೊಳಿಸಲಾಗಿದೆ. ಶಾಲೆಯ...