ಮಂಗಳೂರು : ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಕಲ್ಲು ತೂರಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಹಿಡಿದು ಸಾರ್ವಜನಿಕರು ಥಳಿಸಿದ ಘಟನೆ ಮಂಗಳೂರು ನಗರದ ಬೊಂದೇಲ್ ಚರ್ಚ್ ಬಳಿ ಬುಧವಾರ ಸಂಜೆ ನಡೆದಿದೆ. ಅನಾಮಧೇಯ ಈ ವ್ಯಕ್ತಿ 55 ವರ್ಷ...
ಮಂಗಳೂರು : ಬೆಂಗಳೂರು-ಮಂಗಳೂರು ಹಳಿಯಲ್ಲಿ ಅತೀ ಶೀಘ್ರದಲ್ಲಿ ನಹು ನಿರೀಕ್ಷಿತ ‘ವಂದೇ ಭಾರತ್’ ರೈಲು ಓಡಾಟ ಪ್ರಾರಂಭವಾಗಲಿದೆ. ಈ ಬಗ್ಗೆ ಸಂಸದ , ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಟ್ವೀಟ್ ಮಾಡಿ ಅಧಿಕೃತ ಘೋಷಣೆ...
ಮೂಡುಬಿದಿರೆ : ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಮಾರ್ಪಾಡಿ ಗ್ರಾಮದ ಸಾವಿರ ಕಂಬದ ಬಸದಿಯ ಸಮೀಪದ ಕೊಂಡೆ ಬೀದಿಯಲ್ಲಿ ಬಂಧಿಸಿದ್ದಾರೆ. ಮೂಡುಬಿದಿರೆ ತಾಲೂಕಿನ ಇಡಾ ಕೋಟೆಬಾಗಿಲು ನಿವಾಸಿ ಸೈಯದ್ ಜಾಕೀರ್...
ಸುರತ್ಕಲ್ : ನಿಂತಿದ್ದ ಟ್ರಕ್ ಒಂದು ಹಿಮ್ಮುಖವಾಗಿ ಸಂಚರಿಸಿದ ಪರಿಣಾಮ ಓರ್ವ ಗಂಭೀರ ಗಾಯಗೊಂಡು, ನಾಲ್ಕು ಕಾರುಗಳು ಮತ್ತು ದ್ವಿಚಕ್ರ ವಾಹನ ಹಾಗೂ ಬಟ್ಟೆ ಮಳಿಗೆಯೊಂದು ಜಖಂಗೊಂಡಿರುವ ಘಟನೆ ಸುರತ್ಕಲ್ ನಲ್ಲಿ ಮಂಗಳವಾರ ಸಂಜೆ ನಡೆದಿದೆ....
ಉಳ್ಳಾಲ : ಉಳ್ಳಾಲ ಠಾಣಾ ವ್ಯಾಪ್ತಿಯ ಒಳಪೇ ಟೆಯಲ್ಲಿ ನಡೆಯುತ್ತಿದ್ದ ಮಟ್ಕಾ ಅಡ್ಡೆಗೆ ಉಳ್ಳಾಲ ಪೊಲೀಸರು ದಾಳಿ ನಡಸಿ ನಾಲ್ವರನ್ನು ಬಂಧಿಸಿದ್ದಾರೆ. ಇನ್ಸ್ಪೆಕ್ಟರ್ ಬಾಲಕೃಷ್ಣ ನೇತೃತ್ವದ ಪೊಲೀಸರ ತಂಡ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು...
ಮಂಗಳೂರು : ಮಂಗಳೂರು ನಗರದ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಫಳ್ನೀರು ಎಂಬಲ್ಲಿ ಬ್ಲೂ ಸ್ಟಾರ್ ಲಾಡ್ಜ್ ಬಳಿಯಲ್ಲಿ ಮಾದಕ ಪದಾರ್ಥ ಮಾರಾಟ ಮಾಡುತ್ತಿದ್ದ ತಂಡದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. 3 ಮಂದಿ...
ನಗರದ ವಿವಿಧ ಕಡೆಗಳಲ್ಲಿ ಲಾಡ್ಜ್, ಪಬ್ಗಳು, ಹೋಟೇಲ್ಗಳು, ಹೋಂ ಸ್ಟೇಗಳು, ರೆಸಾರ್ಟ್ ಗಳು ಮತು ವಿದ್ಯಾರ್ಥಿಗಳು ವಾಸವಾಗಿರುವ ಅಪಾರ್ಟ್ಮೆಂಟ್ ಗಳಲ್ಲಿ ಪರಿಶೀಲನೆ ನಡೆಸಿದ್ದು ಈ ಸಂದರ್ಭ 56 ಶಂಕಿತ ವ್ಯಕ್ತಿಗಳನ್ನು ಮಾದಕ ವಸ್ತು ಸೇವನೆಗಾಗಿ ವೈದ್ಯಕೀಯ...
ಮಂಗಳೂರನ್ನು ಸ್ಮಾರ್ಟ್ ಸಿಟಿ ಕರೆದವರು ಗಬ್ಬು ನಾತದ ಹತ್ತಿರ ಬಂದು ಐದು ನಿಮಿಷ ನಿಂತುಕೊಳ್ಳಿ ಕಸದ ರಾಶಿಯಲ್ಲಿ ನಿಮ್ಮ ಮುಖ ನೋಡಬಹುದು.ಈ ತ್ಯಾಜ್ಯದ ಮೇಲೆ ನಡೆದಾಡುವ ಕಾರ್ಮಿಕರು ಡೆಂಗ್ಯೂ, ಮಲೇರಿಯಾ ರೋಗಕ್ಕೆ ತುತ್ತಾಗುತ್ತಿದ್ದಾರೆ. ಮಂಗಳೂರು :...
ಮಂಗಳೂರು : ಕಳೆದ 5 ವರ್ಷಗಳಿಂದ ಮಂಗಳೂರು ಕೇಂದ್ರೀಕರಿಸಿ ಕಾರ್ಯಾಚರಿಸುತ್ತಿರುವ ಕೋಸ್ಟಲ್ ಫ್ರೆಂಡ್ಸ್ ಎಂಬ ಸಮಾನ ಮನಸ್ಕ ಯುವಕರ ತಂಡ ಹೊಸ ಪ್ರಯತ್ನಕ್ಕೆ ಕೈ ಹಾಕಿದೆ ಸೈ ಅನಿಸಿದೆ. ಹಲವು ಕಾರಣಗಳಿಂದ ಕಳೆದ ಹಲವು ವರ್ಷಗಳಿಂದ...
ಮಂಗಳೂರು : ಸಿದ್ದರಾಮಯ್ಯ ಅಧಿಕಾರ ವಹಿಸಿದ ದಿನದಿಂದ ಬಿಜಪಿ ವಿನಾಕಾರಣ ಕಾಂಗ್ರೆಸ್ ಮೇಲೆ ಪ್ರಹಾರ ಮಾಡ್ತಿದ್ದು ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಆರೋಪಿಸಿದೆ. ಈ ಬಗ್ಗೆ ಮಂಗಳೂರಿನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ...