ಮಂಡ್ಯ: 3 ದಿನದ ಹಿಂದೆ ಮದುವೆ ಆಗಿದ್ದ ಯುವಕ ಹೃದಯಾಘಾತಕ್ಕೆ ಬಲಿಯಾದ ಘಟನೆ ಮಂಡ್ಯದ ಕೆ ಆರ್ ಪೇಟೆ ಪಟ್ಟಣದಲ್ಲಿ ನಡೆದಿದೆ. ಮೂರು ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಮೈಸೂರು ಮಂಡ್ಯ ಜಿಲ್ಲೆಯ...
ಮಂಡ್ಯ, ಡಿಸೆಂಬರ್ 13: ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋಗಿ ಅಪ್ಪ ಕೂಡ ಅರೆಸ್ಟ್ ಆಗಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ನಿವಾಸಿ ಶಿವಣ್ಣ ಎಂಬುವರ ಪುತ್ರ ಮಧುಸೂದನ್ ಜೈಲು ಸೇರಿದ್ದಾನೆ. ಜೈಲಿನಲ್ಲಿದ್ದ ಮಧುಸೂದನ್ ತಂದೆ ಶಿವಣ್ಣ...
ಮಂಡ್ಯ : ದೇವಸ್ಥಾನದ ಗೇಟ್ ಬಿದ್ದು ಬಾಲಕನೋರ್ವ ಮೃತಪಟ್ಟ ದಾರುಣ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹುಂಜನಕೆರೆ ಗ್ರಾಮದಲ್ಲಿ ನಡೆದಿದೆ. ಹೆಚ್.ಎಸ್.ಜಿಷ್ಣು (5) ಮೃತ ಪಟ್ಟ ಬಾಲಕನಾಗಿದ್ದಾನೆ. ಕಾರ್ತಿಕ ಸೋಮವಾರದ ಹಿನ್ನೆಲೆ ಹುಂಜನಕೆರೆಯ ಚನ್ನಕೇಶವ...
ಮಂಡ್ಯ ಅಕ್ಟೋಬರ್ 10: ಕೇರಳದ ತಿರುವೋಣಂ ಬಂಪರ್ ಲಾಟರಿ ಈ ಬಾರಿ ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದ ಬೈಕ್ ಮೆಕ್ಯಾನಿಕ್ ಅಲ್ತಾಫ್ ಎಂಬವರಿಗೆ ಸಿಕ್ಕಿದೆ. ಕೇರಳದ ತಿರುವೋಣಂ ಹಬ್ಬದ ಪ್ರಯುಕ್ತ ನಡೆದ 25 ಕೋಟಿ ರೂ....
ಮಳವಳ್ಳಿ (ಮಂಡ್ಯ): ಸಾಲ ಕಟ್ಟಲಾಗದೆ ಗೃಹಿಣಿ ಧರ್ಮಸ್ಥಳ ಸಂಘದ ಕಿರುಕುಳ ತಾಳಲಾರದೆ ನೇಣಿಗೆ ಶರಣಾದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆದಿದೆ. ಇಲ್ಲಿನ ಮಲಿಯೂರಿನ ಗೃಹಿಣಿ ಮಹಾಲಕ್ಷ್ಮಿ (35) ನೇಣಿಗೆ ಶರಣಾದ ಮಹಿಳೆಯಾಗಿದ್ದಾಳೆ. ‘ಸಾಲದ ಕಂತಿನ...
ಮಂಡ್ಯ : ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಪೂರ್ವಯೋಜಿತವಾಗಿದ್ದು ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು SDPI ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ನಾಗಮಂಗಲ ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ನಡೆದ ಗಲಭೆಗಳು...
ಬೆಂಗಳೂರು : ನಾಗಮಂಗಲ ಗಲಭೆ (Nagamangala Violence) ಪ್ರಕರಣದಲ್ಲಿ ಕರ್ತವ್ಯ ಲೋಪ ಆರೋಪದಡಿ ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಿ ಸರ್ಕಾರ ಆದೇಶಿಸಿದೆ. ದಕ್ಷಿಣ ವಲಯ ಡಿಐಜಿಪಿ...
ಪುತ್ತೂರು ಸೆಪ್ಟೆಂಬರ್ 12: ನಾಗಮಂಗಲದಲ್ಲಿಗಣಪತಿ ವಿಸರ್ಜನಾ ಮೆರವಣಿಗೆ ಮೇಲೆ ಕಲ್ಲು ತೂರಾಟ ಘಟನೆ ಖಂಡಿಸಿ ಪುತ್ತೂರಿನಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು. ಪುತ್ತೂರಿನ ದರ್ಬೆ ವೃತ್ತದಲ್ಲಿ ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ...
ಸುರತ್ಕಲ್: ಮಂಡ್ಯದಲ್ಲಿ ಗಣೇಶ ಚತುರ್ಥಿ ಬಳಿಕ ಶೋಭಾಯಾತ್ರೆ ಸಂದರ್ಭ ನಡೆದ ಹಿಂದೂ ಭಕ್ತರ ಮೇಲೆ ಕಲ್ಲು ತೂರಾಟ ಘಟನೆ ಸರಕಾರದ ವೈಫಲ್ಯವಾಗಿದೆ. ಸೂಕ್ತ ಭದ್ರತೆ ಹಾಗೂ ಗುಪ್ತಚರ ವರದಿ ಸಂಗ್ರಹದಲ್ಲಿ ನಿರ್ಲಕ್ಷ್ಯವಾಗಿದೆ.ಈ ನಡುವೆ ಗೃಹ ಸಚಿವರು...
ಮಂಡ್ಯ : ಸಾಮಾಜಿಕ ಜಾಲ ತಾಣ ಫೇಸ್ಬುಕ್ (facebook) ನಲ್ಲಿನ ಸುಂದರಿಯ ಮೋಹದ ಜಾಲಕ್ಕೆ ಬಿದ್ದ ಅರ್ಚಕನೋರ್ವ ಲಕ್ಷ ಲಕ್ಷ ಕಳಕೊಂಡ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಪಾಂಡವಪುರದ ಪಟ್ಟಸೋಮನಹಳ್ಳಿ ಗ್ರಾಮದ...